ಮಳೆಯಿಂದ ಬೆಳೆ ಹಾನಿ।ಮನನೊಂದು ರೈತ ಆತ್ಮಹತ್ಯೆ

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ರೈತನೋರ್ವ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

Ad Widget ... ..

ಕೊಪ್ಪ ತಾಲೂಕಿನ ಜಯಪುರ ಗ್ರಾಮದ ಗಣೇಶ್(38) ಮೃತಪಟ್ಟ ದುರ್ದೈವಿ. ಇವರು ಇವರು ಜಮೀನಿಗಾಗಿ ಬ್ಯಾಂಕ್ ನಿಂದ 2ಲಕ್ಷ ಹಾಗೂ 45 ಸಾವಿರ ಕೈಸಾಲ ಮಾಡಿದ್ದರು. ಅದರೆ ವಿಪರೀತ ಮಳೆಯಿಂದಾಗಿ ಬೆಳೆ ಹಾನಿಯಾಗಿದ್ದರಿಂದ ಮೈಲುತುತ್ತು ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Ad Widget

ಈ ಬಗ್ಗೆ ಬಾಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *