ನವದೆಹಲಿ: ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಮತ್ತೆ ಕೋವಿಡ್ ಪಾಸಿಟಿವ್ ಆಗಿದ್ದು, ಸರ್ಕಾರದ ಕೊರೋನಾ ಶಿಷ್ಟಾಚಾರ ಪ್ರಕಾರ ಅವರು ಹೋಂ ಐಸೊಲೇಷನ್ ಗೆ ಒಳಗಾಗಲಿದ್ದಾರೆ ಎಂದು ಪಕ್ಷದ ಸಂಸದ ಹಾಗೂ ಸಂವಹನ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಕೋವಿಡ್ ಪಾಸಿಟಿವ್
