ಸಮಗ್ರ ನ್ಯೂಸ್: ನಗರದ ಕೆ.ಆರ್. ಸರ್ಕಲ್ ಹಾಗೂ ಹಡ್ಸನ್ ಸರ್ಕಲ್ನಲ್ಲಿ ಕಾಂಗ್ರೆಸ್ ಕಾಲ್ನಡಿಗೆ ಜಾಥಕ್ಕೆ ಹಾಕಿದ ಕಾಂಗ್ರೆಸ್ ಟಿಪ್ಪು ಸುಲ್ತಾನ್ ಫೆಕ್ಸ್ ಗಳನ್ನು ಕಿಡಿಗೇಡಿಗಳು ಹರಿದುಹಾಕಿ ಕೃತ್ಯವೆಸಗಿದ ಘಟನೆ ಬೆಳಕಿಗೆ ಬಂದಿದೆ.
ಈ ಘಟನಾ ಸ್ಥಳಕ್ಕೆ ಹಲಸೂರು ಗೇಟು ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳಕ್ಕೆ ಹೆಚ್ಚಿನ ಸಂಖ್ಯೆಯ ಪೊಲೀಸರ ನಿಯೋಜನೆ ಮಾಡಲಾಗಿದೆ.
ಈ ಬಗ್ಗೆ ಮಾತನಾಡಿದ ಮಧ್ಯಾಹ್ನ 12 ಗಂಟೆಗೆ ಆರಂಭವಾಗುತ್ತದೆ. ಸ್ವಾತಂತ್ರ್ಯ ನಡಿಗೆ ಬರುವವರಿಗೆ ಉಚಿತ ಮೆಟ್ರೋ ಅವಕಾಶ ಕಲ್ಪಿಸಲಾಗಿದೆ. ಸ್ವಾತಂತ್ರ್ಯ ನಡಿಗೆ ಮೆಟ್ರೋದವರು ಸಹಕಾರ ನೀಡಿದ್ದಾರೆ. ಮೆಟ್ರೋಗೆ ನಾವು ಹಣ ಪಾವತಿಸಿ ಕೂಪನ್ ಪಡೆದಿದ್ದೇವೆ ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.