ಸುಳ್ಯ: ಮತ್ತೆ ಕಂಪಿಸಿದ ಭೂಮಿ

ಸಮಗ್ರ ನ್ಯೂಸ್: ಕಳೆದ ಕೆಲ ದಿನಗಳಿಂದ ತಣ್ಣಗಾಗಿದ್ದ ಸುಳ್ಯದ ‌ಕೆಲಭಾಗಗಳಲ್ಲಿ ಇಂದು(ಆ.14) ಸಂಜೆ ಮತ್ತೆ ಭೂಮಿ ಕಂಪಿಸಿದೆ.

Ad Widget ... ..

ತಾಲೂಕಿನ ಕಲ್ಮಕಾರು, ಕೊಲ್ಲಮೊಗ್ರು ಗ್ರಾಮಗಳಲ್ಲಿ ಸಂಜೆ 6ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಗುತ್ತಿಗಾರು, ದೇವಚಳ್ಳ, ಮಡಪ್ಪಾಡಿ, ಮರ್ಕಂಜ ಭಾಗಗಳಲ್ಲಿ ಗುಡುಗಿನಂತಹ ಶಬ್ದ ಕೇಳಿಬಂದಿದೆ.

Ad Widget

ಕಲ್ಮಕಾರಿನ ಗುಳಿಕ್ಕಾನ ಭಾಗದಲ್ಲಿ ಭಾರೀ ಶಬ್ಧ ಕೇಳಿಬಂದಿದ್ದು, ನೆರೆ, ಜಲಪ್ರವಾಹದಿಂದ ಕಂಗೆಟ್ಟ ಈ ಭಾಗದ ಜನರು ಆತಂಕಕ್ಕೆ ಒಳಗಾಗಿದ್ದಾರೆ.

Leave a Comment

Your email address will not be published. Required fields are marked *