ರಾಮ್ ಸೇನಾ ವತಿಯಿಂದ ರಕ್ಷಾಬಂಧನ

ಸಮಗ್ರ ನ್ಯೂಸ್: ರಾಮ್ ಸೇನಾ ದಕ್ಷಿಣ ಕನ್ನಡ ಜಿಲ್ಲಾ ವತಿಯಿಂದ ರಕ್ಷಾಬಂಧನ ಕಾರ್ಯಕ್ರಮವು ಆ.15 ರಂದು ಹಿಂದೂ ಸೇವಾ ಸಮಿತಿ ಕಲ್ಪನೆ, ಕುಲಶೇಖರದಲ್ಲಿ ನಡೆಯಿತು.

Ad Widget ... ..

ಈ ಕಾರ್ಯಕ್ರಮ ರಾಮ್ ಸೇನಾ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಕಿರಣ್ ಅಮೀನ್, ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ಸಂತೋಷ್ ಶೆಟ್ಟಿ ಇವರ ನೇತೃತ್ವದಲ್ಲಿ ನಡೆಯಿತು.
ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಸುಶೀತ್ ಸಾಲ್ಯಾನ್, ಉಪಾಧ್ಯಕ್ಷರಾದ ಪ್ರವೀಣ್ ಪೂಜಾರಿ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Ad Widget

Leave a Comment

Your email address will not be published. Required fields are marked *