Ad Widget .

ಇಂದಿನ ಚಿನ್ನ ಬೆಳ್ಳಿಯ ಬೆಲೆ ಹೀಗಿದೆ

ಕಳೆದ ವಾರಕ್ಕೆ ಹೋಲಿಸಿದರೆ ಈ ವಾರದ ಆರಂಭದಿಂದಲೇ ಆಭರಣ ಚಿನ್ನದ ಬೆಲೆ ಪ್ರತಿ ಗ್ರಾಂಗೆ ನೂರು ರೂ.ಗಿಂತಲೂ ಹೆಚ್ಚಾಗಿದೆ. ಇತ್ತೀಚೆಗೆ ಚಿನ್ನ, ಬೆಳ್ಳಿ ದರದಲ್ಲಿ ಭಾರಿ ವ್ಯತ್ಯಾಸವಾಗುತ್ತಿದೆ. ಶ್ರಾವಣ ಮಾಸ ಆರಂಭವಾಗಿರುವುದರಿಂದ ಸಾಲು ಸಾಲು ಹಬ್ಬಗಳು ಹಾಗೂ ಶುಭ ಸಮಾರಂಭಗಳ ಸಂಖ್ಯೆಯೂ ಹೆಚ್ಚಾಗಿದೆ. ಈ ಹಿನ್ನೆಲೆ ಚಿನ್ನದ ಬೆಲೆಯೂ ಹೆಚ್ಚಾಗುತ್ತಿದೆ. ಶ್ರಾವಣ ಮಾಸದಲ್ಲಿ ಆಭರಣ ಖರೀದಿ, ವಹಿವಾಟು ಸಹಜವಾಗೇ ಹೆಚ್ಚಿರುತ್ತದೆ.

Ad Widget . Ad Widget .

ರಾಜಧಾನಿ ನಗರ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 48,200 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 49,140, ರೂ. 48,150, ರೂ. 48,150 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 48,300 ರೂ. ಆಗಿದೆ.

Ad Widget . Ad Widget .

ನಿನ್ನೆಗೆ ಹೋಲಿಸಿದರೆ ಇಂದು ಭಾರತದಲ್ಲಿ ಬೆಳ್ಳಿ ಬೆಲೆಯಲ್ಲಿ ಯಾವ ಬದಲಾವಣೆ ಆಗಿಲ್ಲ. ಇಂದು ಭಾರತದ ಮಾರುಕಟ್ಟೆಯಲ್ಲಿ ಒಂದು ಕೆಜಿಗೆ ಬೆಳ್ಳಿ ಬೆಲೆ 59,300 ರೂ. ಆಗಿದೆ. 

Leave a Comment

Your email address will not be published. Required fields are marked *