Ad Widget .

ಇಂದು ಮಾಜಿ ಪ್ರಧಾನಿ ವಾಜಪೇಯಿ ಪುಣ್ಯತಿಥಿ; ಗಣ್ಯರಿಂದ ನಮನ

ಸಮಗ್ರ ನ್ಯೂಸ್: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅಗಲಿ ಇಂದಿಗೆ 4 ವರ್ಷ. ಬಿಜೆಪಿಗೆ ಹೊಸ ರೂಪ ಕೊಟ್ಟ ವಾಜಪೇಯಿಗೆ ಗೌರವಾರ್ಥವಾಗಿ ಮಂಗಳವಾರ ಬಿಜೆಪಿ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದೆ.

Ad Widget . Ad Widget .

ವಿಜಯಘಾಟ್‌ನಲ್ಲಿ ವಾಜಪೇಯಿ ಸಮಾಧಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನಕರ್, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಪುಷ್ಪ ನಮನ ಸಲ್ಲಿಸಿದರು.

Ad Widget . Ad Widget .

ರಾಜಕೀಯ ಅಜಾತಶತ್ರುವಾಗಿದ್ದ ವಾಜಪೇಯಿ 2018ರ ಆಗಸ್ಟ್ 16ರಂದು ಅಸ್ತಂಗತರಾಗಿದ್ದರು.

Leave a Comment

Your email address will not be published. Required fields are marked *