ಜಮ್ಮು: ನದಿಗೆ ಉರುಳಿದ ಬಸ್; 6 ಯೋಧರು ಸಾವು

ಸಮಗ್ರ ನ್ಯೂಸ್: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನ ಫ್ರಿಸ್ಲಾನ್‌ನಲ್ಲಿ ಐಟಿಬಿಪಿ ಪ್ರಯಾಣಿಸುತ್ತಿದ್ದ ಬಸ್ ಉರುಳಿದ ಬಿದ್ದು 6 ಮಂದಿ ಯೋಧರು ಸಾವಿಗೀಡಾಗಿದ್ದು,ಮೂವರಿಗೆ ಗಾಯಗಳಾಗಿವೆ.

. Ad Widget . Ad Widget . Ad Widget .

ಈ ಯೋಧರನ್ನು ಅಮರನಾಥ ಯಾತ್ರೆಯ ಪ್ರದೇಶದಲ್ಲಿ ನಿಯೋಜಿಸಲಾಗಿತ್ತು. 39 ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ಸಿವಿಲ್ ಬಸ್ ಬ್ರೇಕ್ ಫೇಲ್ ಆದ ನಂತರ ರಸ್ತೆ ಬದಿಯ ನದಿಯ ತಳಕ್ಕೆ ಬಿದ್ದಿದೆ. ಯೋಧರು ಚಂದನ್ವಾರಿಯಿಂದ ಪಹಲ್ಗಾಮ್ ಕಡೆಗೆ ಹೋಗುತ್ತಿದ್ದರು. ಹೆಚ್ಚಿನ ಯೋಧರಿಗೆ ಗಾಯಗಳಾಗಿರುವ ಸಾಧ್ಯತೆ ಇದೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

39 ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ಸಿವಿಲ್ ಬಸ್ ಬ್ರೇಕ್ ಫೇಲ್ ಆದ ನಂತರ ರಸ್ತೆ ಬದಿಯ ನದಿಯ ತಳಕ್ಕೆ ಬಿದ್ದಿದೆ. ಯೋಧರು ಚಂದನ್ವಾರಿಯಿಂದ ಪಹಲ್ಗಾಮ್ ಕಡೆಗೆ ಹೋಗುತ್ತಿದ್ದರು.

Leave a Comment

Your email address will not be published. Required fields are marked *