Ad Widget .

ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ

ಸಮಗ್ರ ನ್ಯೂಸ್: ವಾಲ್ಮೀಕಿ ಆಶ್ರಮ ಶಾಲೆ ಬಾಳಿಲದಲ್ಲಿ 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಧ್ವಜಾರೋಹಣ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸವಿತ ನೆರವೇರಿಸಿದರು.

Ad Widget . Ad Widget .

ಈ ಕಾರ್ಯಕ್ರಮದಲ್ಲಿ ವಾರ್ಡ್ ಸದಸ್ಯ ತಾರಾನಾಥ್, ಸುಶೀಲ ಉಪಸ್ಥಿತರಿದ್ದರು. ಶಾಲಾ ಮುಖ್ಯಸ್ಥರು, ಶಿಕ್ಷಕರು, ಸಿಬ್ಬಂದಿಗಳು ಹಾಜರಿದ್ದರು. ಸಿಹಿತಿಂಡಿ ವಿತರಿಸುವ ಮೂಲಕ ಕಾರ್ಯಕ್ರಮ ಕೊನೆಗೊಳಿಸಲಾಯಿತು.

Ad Widget . Ad Widget .

Leave a Comment

Your email address will not be published. Required fields are marked *