Ad Widget .

ಪುತ್ತೂರು: ಕಾರಲ್ಲಿ ಅನುಮಾನಾಸ್ಪದ ಓಡಾಟ ನಡೆಸುತ್ತಿದ್ದ ಮುಸ್ಲಿಂ ವ್ಯಕ್ತಿ ಪೊಲೀಸ್ ವಶ

ಸಮಗ್ರ ನ್ಯೂಸ್: ಮುಸ್ಲಿಂ ವ್ಯಕ್ತಿಯೊಬ್ಬ ಆಂಧ್ರಪ್ರದೇಶ ನೋಂದಣಿಯ ಕಾರ್ ಒಂದರಲ್ಲಿ ಇಂದು ಮುಂಜಾನೆಯಿಂದಲೇ ಅನುಮಾನಸ್ಪದವಾಗಿ ತಿರುಗಾಡಿಕೊಂಡಿದ್ದ ಘಟನೆ ಪುತ್ತೂರು ತಾಲೂಕಿನ ಎರಕ್ಕಳದಲ್ಲಿ ನಡೆದಿದ್ದು ಪುತ್ತೂರು ಗ್ರಾಮಾಂತರ ಪೊಲೀಸರು ಈತ
ನನ್ನು ವಶಕ್ಕೆ ಪಡೆದಿದ್ದಾರೆ.

Ad Widget . Ad Widget .

ಇಂದು ಮುಂಜಾನೆಯಿಂದಲೇ ಎರಕ್ಕಳ ಪರಿಸರದಲ್ಲಿ ವಿಳಾಸ ಹುಡುಕುವ ನೆಪದಲ್ಲಿ ಓಡಾಡಿಕೊಂಡಿದ್ದು ಮೊಬೈಲ್ ಫೋನ್ ಒಂದನ್ನು ಖಾಲಿ ಜಾಗಕ್ಕೆ ಬಿದ್ದಿರುತ್ತದೆ. ವ್ಯಕ್ತಿಯ ಈ ನಡವಳಿಕೆ ಗಮನಿಸಿ ಅನುಮಾನಗೊಂಡು ಪೊಲೀಸರು ಈತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಮೇಲ್ನೋಟಕ್ಕೆ ಅನೈತಿಕ ಚಟುವಟಿಕೆಗಾಗಿ ಬಂದಿರುವ ಶಂಕೆ ವ್ಯಕ್ತವಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *