Ad Widget .

ಅನೈತಿಕ ಸಂಬಂಧ ಶಂಕೆ; ಪತ್ನಿಯ ಕೊಲೆಗೈದ ಪತಿ

ಸಮಗ್ರ ನ್ಯೂಸ್: ಅನೈತಿಕ ಸಂಬಂಧ ಶಂಕೆ ಹಿನ್ನೆಲೆ ಪತ್ನಿಯನ್ನೇ ಪತಿ ಕೊಡಲಿಯಿಂದ ಬರ್ಬರವಾಗಿ ಕೊಲೆಮಾಡಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗುಡದಾಳದಲ್ಲಿ ನಡೆದಿದೆ.

Ad Widget . Ad Widget .

ರೇಣುಕಾ(26) ಕೊಲೆಯಾದ ಮಹಿಳೆ. ಆರೋಪಿ ಜೆಟ್ಟೆಪ್ಪ ಪತ್ನಿಯನ್ನು ಕೊಲೆಗೈದು ಮಕ್ಕಳ ಸಮೇತ ಪೊಲೀಸರಿಗೆ ಶರಣಾಗಿದ್ದಾನೆ. ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget . Ad Widget .

ಮೃತ ರೇಣುಕಾ ಸ್ವಗ್ರಾಮದ ವ್ಯಕ್ತಿಯೊಂದಿಗೆ ಅನೈತಿಕ ಸಂಬಂಧ ಹೊಂದಿರುವ ಆರೋಪ ಕೇಳಿಬಂದಿತ್ತು. ಈ ಆಗಾಗ ಪತಿ-ಪತ್ನಿ ನಡುವೆ ಕಲಹ ಉಂಟಾಗುತ್ತಿತ್ತು. ಇಂದು ಬೆಳಗ್ಗೆ ಕೂಡ ಇದೇ ವಿಚಾರಕ್ಕೆ ಗಲಾಟೆ ನಡೆದಿದೆ. ಗಲಾಟೆ ತಾರಕಕ್ಕೆ ಏರಿ ಪತಿ ಜೆಟ್ಟೆಪ್ಪ ಪತ್ನಿಯನ್ನು ಕೊಡಲಿಯಿಂದ ಹೊಡೆದು ಹತ್ಯೆ ಮಾಡಿದ್ದಾನೆ.

Leave a Comment

Your email address will not be published. Required fields are marked *