ಚಿಕ್ಕಮಗಳೂರು: ಹುಲಿ ದಾಳಿಗೆ ಎತ್ತು ಬಲಿ

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಣಕಲ್ ಹೋಬಳಿಯ ದೊಡ್ಡನಂದಿ ಗ್ರಾಮದ ಬೊಮ್ಮನಹಳ್ಳಿ ಎಂಬಲ್ಲಿ ಎತ್ತುವಿನ ಮೇಲೆ ಹುಲಿ ದಾಳಿ ಮಾಡಿರುವ ಘಟನೆ ನಡೆದಿದೆ.

Ad Widget ... ..

ನಾರಾಯಣ ಗೌಡ ಎಂಬುವವರು ಸಾಕಿದ್ದ ಎತ್ತು ಹುಲಿ ದಾಳಿಗೆ ಬಲಿಯಾಗಿದೆ.

Ad Widget

ಘಟನಾ ಸ್ಥಳಕ್ಕೆ ಉಪ ವಲಯ ಅರಣ್ಯಾಧಿಕಾರಿ ಉಮೇಶ್, ಅರಣ್ಯ ರಕ್ಷಕ ಮೋಹಸೀನ್ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

Leave a Comment

Your email address will not be published. Required fields are marked *