ರೈಲು ಪ್ರಯಾಣಿಕರ ಗಮನಕ್ಕೆ ಮಕ್ಕಳ ಟೀಕೆಟ್ ಬುಕ್ ಮಾಡಿಸಲು ಈ ನಿಯಮ ನೋಡಿ…

ಸಮಗ್ರ ನ್ಯೂಸ್: ರೈಲು ಪ್ರಯಾಣದ ಸಂದರ್ಭದಲ್ಲಿ ಪುಟ್ಟ ಮಕ್ಕಳಿಗೆ ಟಿಕೆಟ್‌ ಬುಕ್ಕಿಂಗ್‌ ಮಾಡಬೇಕೋ ಬೇಡವೋ? ಹಾಫ್‌ ಟಿಕೆಟ್ಟೋ ಅಥವಾ ಫುಲ್ಲೋ ಎಂಬೆಲ್ಲಾ ಗೊಂದಲವಿರಬಹುದು. ಇಲ್ಲಿದೆ ಶಾಕಿಂಗ್ ಸತ್ಯ. IRCTC ಮಕ್ಕಳ ಟಿಕೆಟ್‌ ಬುಕಿಂಗ್ ನಿಯಮಗಳನ್ನು ಸಹ ಬದಲಾಯಿಸಿದೆ.

Ad Widget ... ..

IRCTC ವೆಬ್‌ಸೈಟ್‌ನಲ್ಲಿರುವ ಮಾಹಿತಿ ಪ್ರಕಾರ 1-5 ವರ್ಷ ವಯಸ್ಸಿನ ಮಕ್ಕಳಿಗೆ ಪ್ರತ್ಯೇಕ ಬರ್ತ್‌ ಬೇಕಾಗಿದ್ದಲ್ಲಿ ಪೂರ್ಣ ಶುಲ್ಕವನ್ನು ಪಾವತಿಸಬೇಕು. ಬರ್ತ್‌ ಬೇಡ ಎಂದಾದಲ್ಲಿ ಮಕ್ಕಳು ಉಚಿತವಾಗಿ ಪ್ರಯಾಣ ಮಾಡಬಹುದು. 2020ರ ಸುತ್ತೋಲೆ ಪ್ರಕಾರ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಪ್ರಯಾಣಿಸಲು ಮೀಸಲಾತಿ ಅಗತ್ಯವಿಲ್ಲ. ಉಚಿತವಾಗಿ ಟಿಕೆಟ್ ಇಲ್ಲದೆ ರೈಲಿನಲ್ಲಿ ಪ್ರಯಾಣಿಸಬಹುದು.

Ad Widget

11 ವರ್ಷದೊಳಗಿನ ಮಗುವಿಗೆ ಪೂರ್ಣ ಬರ್ತ್ ತೆಗೆದುಕೊಳ್ಳುತ್ತಿದ್ದರೆ, ಪೂರ್ತಿ ಶುಲ್ಕ ಪಾವತಿಸಬೇಕು. ಪೂರ್ತಿ ಬರ್ತ್ ತೆಗೆದುಕೊಳ್ಳದಿದ್ದರೆ ಟಿಕೆಟ್ ದರದ ಅರ್ಧದಷ್ಟು ಮಾತ್ರ ಪಾವತಿಸಬೇಕಾಗುತ್ತದೆ.

Leave a Comment

Your email address will not be published. Required fields are marked *