Ad Widget .

ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಬಿಜೆಪಿ ಕಾರ್ಯಕರ್ತರು| ಮಾಜಿ ಸಿಎಂ ಯಡಿಯೂರಪ್ಪ ಏನಂದ್ರು ಗೊತ್ತಾ?

ಸಮಗ್ರ ನ್ಯೂಸ್: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿಗೆ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಎಸೆದ ಘಟನೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

Ad Widget . Ad Widget .

ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದಿರುವುದು ಸರಿಯಲ್ಲ. ಯಾವುದೇ ಕಾರಣಕ್ಕೂ ಈ ರೀತಿಯ ಘಟನೆಗಳು ನಡೆಯಬಾರದು. ಸಿದ್ದರಾಮಯ್ಯ ಇರಲಿ, ಯಡಿಯೂರಪ್ಪ ಇರಲಿ, ಅಥವಾ ಮತ್ಯಾರೋ ಇರಬಹುದು. ಇಂತಹ ಘಟನೆಗಳು ನಡೆಯಬಾರದು.

Ad Widget . Ad Widget .

ಸಿದ್ದರಾಮಯ್ಯ ವಿಪಕ್ಷ ನಾಯಕರಾಗಿದ್ದಾರೆ. ಅವರನ್ನು ಗೌರವದಿಂದ ಕಾಣಬೇಕು. ಈ ರೀತಿಯ ನಡವಳಿಕೆಯನ್ನು ಯಾವುದೇ ಕಾರಣಕ್ಕೂ ಸಹಿಸಕೂಡದು, ಯಾರೂ ಈ ರೀತಿ ನಡೆದುಕೊಳ್ಳಬಾರದು ಎಂದು ಮನವಿ ಮಾಡಿದರು.

Leave a Comment

Your email address will not be published. Required fields are marked *