Ad Widget .

ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ ಪ್ರಕರಣ; 9 ಮಂದಿಯ ಬಂಧನ

ಸಮಗ್ರ ನ್ಯೂಸ್: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದಿದ್ದ ಪ್ರಕರಣ ಸಂಬಂಧ ಕುಶಾಲನಗರ ಪೊಲೀಸರು ಇದೀಗ 9 ಮಂದಿಯನ್ನು ಬಂಧಿಸಿದ್ದಾರೆ.

Ad Widget . Ad Widget .

ಗುರುವಾರದಂದು ಸಿದ್ದರಾಮಯ್ಯ ಅವರು ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಗುಡ್ಡೆಹೊಸೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರ ಕಾರಿಗೆ ಕೆಲವರು ಮೊಟ್ಟೆ ಎಸೆದಿದ್ದರು.

Ad Widget . Ad Widget .

ಈ ಬಗ್ಗೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದ ಕುಶಾಲನಗರ ಪೊಲೀಸರು ಇದೀಗ 9 ಮಂದಿಯನ್ನು ಬಂಧಿಸಿದ್ದಾರೆ.

Leave a Comment

Your email address will not be published. Required fields are marked *