ಪುತ್ತೂರು: ಪತಿಯ ಸಾವಿನ ಉತ್ತರಕ್ರೀಯಾ ದಿನದಂದೇ ಆತ್ಮಹತ್ಯೆ ‌ಮಾಡಿಕೊಂಡ ಪತ್ನಿ

ಸಮಗ್ರ ನ್ಯೂಸ್: ಪತಿಯ ಉತ್ತರಕ್ರಿಯಾ ದಿನದಂದೇ ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಪಾಣಾಜೆ ಗ್ರಾಮದ ಕೊಂದಲಕಾಣದಲ್ಲಿ ಆ.20 ರಂದು ನಡೆದಿದೆ.

. Ad Widget . Ad Widget

ಇತ್ತೀಚೆಗೆ ನಿಧನರಾದ ಕೊಂದಲಕಾಣ ನಿವಾಸಿ ಕೃಷ್ಣ ನಾಯ್ಕ ಅವರ ಉತ್ತರಕ್ರಿಯಾದಿ ಕಾರ್ಯದ ಅಂಗವಾಗಿ ಉಪ್ಪಿನಂಗಡಿಯಲ್ಲಿ ಪಿಂಡ ಬಿಡುವ ಸಂದರ್ಭ ಮನೆಯಲ್ಲಿದ್ದ ಕೃಷ್ಣ ನಾಯ್ಕ ಅವರ ಪತ್ನಿ ವಸಂತಿ (42ವ) ರವರು ಮನೆಯ ಕೊಟ್ಟಿಗೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಘಟನೆಗೆ ಕಾರಣ ತಿಳಿದುಬಂದಿಲ್ಲ.

. Ad Widget . . Ad Widget . Ad Widget

Leave a Comment

Your email address will not be published. Required fields are marked *