Ad Widget .

ಕ್ರೂಸರ್ – ಖಾಸಗಿ ಬಸ್ ನಡುವೆ ಅಪಘಾತ ಇಬ್ಬರ ಸಾವು

Ad Widget . Ad Widget .

ಹುಬ್ಬಳ್ಳಿ ಜಿಲ್ಲೆ ಕಲಘಟಗಿ ತಾಲ್ಲೂಕು ರಾಮನಾಳ ಕ್ರಾಸ್ ಬಳಿ ಕ್ರೂಸರ್ ವಾಹನ ಮತ್ತು ಖಾಸಗಿ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮತ್ತೊಬ್ಬ ತೀವ್ರ ಗಾಯಗೊಂಡಿದ್ದಾನೆ.

Ad Widget . Ad Widget .

ಕಿಮ್ಸ್ ನಲ್ಲಿ ಮೃತಪಟ್ಟ ವ್ಯಕ್ತಿಯ ದೇಹವನ್ನು ಕ್ರೂಸರ್ ವಾಹನದಲ್ಲಿ ಸಾಗಿಸುತ್ತಿದ್ದ ವೇಳೆ ರಾಮನಾಳ ಕ್ರಾಸ ಬಳಿ ಅಪಘಾತ ಸಂಭವಿಸಿದೆ.ಮೃತರಾದವರು ಹಳಿಯಾಳ ತಾಲ್ಲೂಕಿನ ನಂದಿಗಟ್ಟ ಗ್ರಾಮದ ಶಿವನಗೌಡ ಪಾಟೀಲ, ಅಮೃತ ಪಾಟೀಲ ಮೃತಪಟ್ಟವರು.

ಚಾಲಕ ಮಾರುತಿ ಎಂಬ ವ್ಯಕ್ತಿ ತೀವ್ರ ಗಾಯಗೊಂಡಿದ್ದು, ದೇವೇಂದ್ರ ಎಂಬುವರು ಅಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಕಲಘಟಗಿ ಠಾಣೆ ಇನ್ ಸ್ಪೆಕ್ಟರ್ ಶ್ರೀಶೈಲ ಕೌಜಲಗಿ ಭೇಟಿ ನೀಡಿದ್ದಾರೆ.

Leave a Comment

Your email address will not be published. Required fields are marked *