Ad Widget .

ಖಾಸಗಿ ಬಸ್ ಮತ್ತು ಕ್ರೂಸರ್ ನಡುವೆ ಅಪಘಾತ; ಇಬ್ಬರು ಸಾವು

ಧಾರವಾಡ : ಧಾರವಾಡ ಜಿಲ್ಲೆಯ ಕಲಘಟಗಿ ಬಳಿ ಖಾಸಗಿ ಬಸ್ ಹಾಗೂ ಕ್ರೂಸರ್ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ. ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ.

Ad Widget . Ad Widget .


ಹಳಿಯಾಳದ ನಂದಿಗಟ್ಟ ಗ್ರಾಮದಿಂದ ಹುಬ್ಬಳ್ಳಿಗೆ ಕ್ರೂಸರ್ ವಾಹನ ಬರುತಿದ್ದು, ರಾಮನಾಳ ಕ್ರಾಸ್ ಬಳಿ ಅಪಘಾತ ನಡೆದಿದೆ.

Ad Widget . Ad Widget .

ಶಿವನಗೌಡ ಮತ್ತು ಅಮೃತ ಪಾಟೀಲ ಮೃತರಾಗಿದ್ಧಾರೆ. ಚಾಲಕ ಮಾರುತಿ ಸ್ಥಿತಿ ಗಂಭೀರವಾಗಿದ್ದು, ಕಿಮ್ಸ್​ಗೆ ದಾಖಲು ಮಾಡಲಾಗಿದೆ.

ಕಲಘಟಗಿ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ.

Leave a Comment

Your email address will not be published. Required fields are marked *