Ad Widget .

ಪುತ್ತೂರು: ಮುಸ್ಲಿಂ ಹುಡುಗರ ಜೊತೆಗೆ ಪಿಜ್ಜಾ ಹಟ್ ಗೆ ತೆರಳಿದ ಹಿಂದೂ, ಕ್ರಿಶ್ಚಿಯನ್ ಹುಡುಗಿಯರು

ಸಮಗ್ರ ನ್ಯೂಸ್: ಹಿಂದೂ ಯುವತಿ ಮತ್ತು ಕ್ರಿಶ್ಚಿಯನ್ ಯುವತಿಯರ ಜೊತೆ ಅನ್ಯಕೋಮಿನ ಯುವಕರು ಪತ್ತೆಯಾದ ಘಟನೆ ಪುತ್ತೂರಿನ ನೆಲ್ಲಿಕಟ್ಟೆಯಲ್ಲಿನ ಪಿಜ್ಜಾ ಹಟ್ ವೊಂದರಲ್ಲಿ ನಡೆದಿದೆ.

Ad Widget . Ad Widget .

ಇಬ್ಬರು ಕ್ರಿಶ್ಚಿಯನ್ ಯುವತಿಯರು ಓರ್ವ ಹಿಂದೂ ಯುವತಿ ಮತ್ತು ಇಬ್ಬರು ಮುಸ್ಲಿಂ ಯುವಕರು ಪಿಜ್ಜಾ ಹಟ್‌ವೊಂದರಲ್ಲಿ ಊಟಕ್ಕೆ ಆಗಮಿಸಿದ್ದರೆನ್ನಲಾಗಿದ್ದು, ಈ ಬಗ್ಗೆ ಮಾಹಿತಿ ತಿಳಿದ ಹಿಂದೂ ಸಂಘಟನೆ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ವಿಚಾರಣೆ ನಡೆಸುತ್ತಿದ್ದಾರೆ.

Ad Widget . Ad Widget .

ಅನ್ಯಕೋಮಿನ ಜೊತೆಗಿದ್ದವರೆಲ್ಲಾ ಸ್ಥಳೀಯರೇ ಆಗಿದ್ದು, ಮನೆಯವರಿಗೆ ಮಾಹಿತಿ ನೀಡಲಾಗಿದೆ ಎಂದು ಸ್ಥಳದಲ್ಲಿ ನೆರೆದಿದ್ದ ಸಂಘಟನೆಯ ಕಾರ್ಯಕರ್ತರಿಗೆ ಪೊಲೀಸರು ತಿಳಿಸಿದ್ದಾರೆ.

Leave a Comment

Your email address will not be published. Required fields are marked *