ಮಂಗಳೂರಿಗೆ ಮೋದಿ ಭೇಟಿ ಹಿನ್ನಲೆ| ಅಧಿಕಾರಿಗಳಿಂದ ಮಹತ್ವದ ಸಭೆ

ಸಮಗ್ರ ನ್ಯೂಸ್: ಸೆಪ್ಟೆಂಬರ್​ 2 ರಂದು ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದು, ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಮಂಗಳೂರು ನಗರ ಜಿಲ್ಲಾ ಪಂಚಾಯತ್​ ಸಭಾಂಗಣದಲ್ಲಿ ಸಭೆ ನಡೆಸಲಾಯಿತು.

Ad Widget ... ..

ಕೇಂದ್ರದ ಯೋಜನೆಗಳ ಫಲಾನುಭವಿಗಳನ್ನು ಕಾರ್ಯಕ್ರಮಕ್ಕೆ ಕರೆತರಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ನವಮಂಗಳೂರು ಬಂದರಿನಲ್ಲಿ ಪ್ರಧಾನಿ ಮೋದಿ 3,600 ಕೋಟಿ ವೆಚ್ಚದ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.

Ad Widget

ಮಂಗಳೂರು ನಗರದ ಗೋಲ್ಡ್ ಪಿಂಚ್ ಮೈದಾನದಲ್ಲಿ ಬೃಹತ್​ ಕಾರ್ಯಕ್ರಮ ನಡೆಯಲಿದ್ದು, ಅಧಿಕಾರಿಗಳೊಂದಿಗೂ ಸಭೆಯ ಸಿದ್ಧತೆ, ಭದ್ರತೆ ಬಗ್ಗೆ ಚರ್ಚಿಸಲಾಯಿತು..

Leave a Comment

Your email address will not be published. Required fields are marked *