Ad Widget .

ಮಂಗಳೂರು: “ಲಾಸ್ಟ್ ಬೆಂಚ್” ಪೋಸ್ಟರ್ ಬಿಡುಗಡೆ

ಸಮಗ್ರ ನ್ಯೂಸ್: ಎ.ಎಸ್. ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾದ ಆಶೀಕಾ ಸುವರ್ಣ ನಿರ್ಮಾಣದಲ್ಲಿ ಪ್ರಧಾನ್ ಎಂಪಿ ನಿರ್ದೇಶನದಲ್ಲಿ ತಯಾರಾದ ವಿಐಪೀಸ್ ಲಾಸ್ಟ್ ಬೆಂಚ್ ತುಳು-ಕನ್ನಡ ಸಿನಿಮಾದ ಪೋಸ್ಟರ್ ಮತ್ತು ಹಾಡಿನ ಬಿಡುಗಡೆ ಮಂಗಳೂರಿನ ಸಿಟಿ ಸೆಂಟರ್ ಮಾಲ್ ನಲ್ಲಿ ಜರಗಿತು.

Ad Widget . Ad Widget .

ಖ್ಯಾತ ನಿರ್ದೇಶಕ ಅನೂಪ್ ಭಂಡಾರಿ ಲಾಸ್ಟ್ ಬೆಂಚ್ ಸಿನಿಮಾದ ಪೋಸ್ಟರ್ ಬಿಡುಗಡೆ ಗೊಳಿಸಿದರು. ತುಳುವಿನಲ್ಲಿ ತಯಾರಾದ ದೊಡ್ಡ ಬಜೆಟ್ ನ ಸಿನಿಮಾ ಇದಾಗಿದ್ದು, ಕೋಸ್ಟಲ್ ವುಡ್ ನ ಖ್ಯಾತ ನಾಮರ ಜೊತೆಗೆ ಮೂವರು ನಾಯಕರು ಒಂದೇ ಸಿನಿಮಾದಲ್ಲಿ ಕಾಣಿಸಿಕೊಂಡಿರುವುದು ವಿಶೇಷವಾಗಿದೆ. ಸಿನಿಮಾವನ್ನು ಅಕ್ಟೋಬರ್ ನಲ್ಲಿ ತೆರೆಗೆ ತರಲು ಚಿತ್ರತಂಡ ನಿರ್ಧರಿಸಿದೆ.

Ad Widget . Ad Widget .

Leave a Comment

Your email address will not be published. Required fields are marked *