Ad Widget .

ಇಂದು ಕಿಚ್ಚ ಸುದೀಪ್ ಜನ್ಮದಿನ, ಸಿಡಿಪಿ ಬಿಡುಗಡೆ ಮಾಡಿದ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್

ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹುಟ್ಟುಹಬ್ಬದ ಸಿಡಿಪಿಯನ್ನು ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಅನಾವರಣಗೊಳಿಸಿದ್ದಾರೆ.

Ad Widget . Ad Widget .

ಸುದೀಪ್ ಸೆಪ್ಟೆಂಬರ್ 2 ರಂದು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಈ ಹಿನ್ನಲೆ ಅಭಿಮಾನಿಗಳಿಗಾಗಿ ವಿಶೇಷ ಸಿಡಿಪಿ ಬಿಡುಗಡೆ ಮಾಡಲಾಗಿದೆ. ಇದನ್ನು ಸೋಷಿಯಲ್ ಮೀಡಿಯಾದಲ್ಲಿ ಡಿಪಿಯಾಗಿ ಬಳಸಿಕೊಳ್ಳಬಹುದು.

Ad Widget . Ad Widget .

ಸೆಪ್ಟೆಂಬರ್ 2 ರಂದು ಸುದೀಪ್ ಹುಟ್ಟುಹಬ್ಬದ ಪ್ರಯುಕ್ತ ವಿಕ್ರಾಂತ್ ರೋಣ ಒಟಿಟಿಯಲ್ಲಿ ರಿಲೀಸ್ ಆಗುತ್ತಿದೆ. ಇದರ ಜೊತೆಗೆ ಹೊಸ ಸಿನಿಮಾ ಘೋಷಣೆಯಾಗುವುದು ಖಂಡಿತಾ ಎನ್ನಲಾಗಿದೆ.

Leave a Comment

Your email address will not be published. Required fields are marked *