Ad Widget .

ಚೀನಾ ಕಂಪನಿ ಸ್ಮಾರ್ಟ್ ಫೋನ್ ಗಳನ್ನು ದೇಶದಲ್ಲಿ ನಿಷೇಧ ಇಲ್ಲ- ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್

ನವದೆಹಲಿ: ‘ಚೀನಾ ಕಂಪನಿಗಳ ₹ 12 ಸಾವಿರಕ್ಕಿಂತ ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್‌ಗಳನ್ನು ದೇಶದಲ್ಲಿ ನಿಷೇಧಿಸುವ ಯಾವುದೇ ಆಲೋಚನೆಯೂ ಇಲ್ಲ’ ಎಂದು ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ಸೋಮವಾರ ಸ್ಪಷ್ಟಪಡಿಸಿದ್ದಾರೆ.

Ad Widget . Ad Widget .

ಭಾರತದಿಂದ ರಫ್ತು ಹೆಚ್ಚಿಸುವಂತೆ ಸರ್ಕಾರವು ಚೀನಾದ ಮೊಬೈಲ್‌ ತಯಾರಕ ಕಂಪನಿಗಳನ್ನು ಕೇಳಿದೆ ಎಂದು ಅವರು ಹೇಳಿದ್ದಾರೆ.

Ad Widget . Ad Widget .


ದೇಶದ ಎಲೆಕ್ಟ್ರಾನಿಕ್‌ ವ್ಯವಸ್ಥೆಯಲ್ಲಿ ದೇಶಿ ಕಂಪನಿಗಳ ಪಾತ್ರವೂ ಇದೆ. ಆದರೆ, ವಿದೇಶಿ ಬ್ರ್ಯಾಂಡ್‌ಗಳನ್ನು ಹೊರಗಿಡುವುದು ಎನ್ನುವುದು ಅದರ ಅರ್ಥ ಅಲ್ಲ ಎಂದು ತಿಳಿಸಿದ್ದಾರೆ.

Leave a Comment

Your email address will not be published. Required fields are marked *