ರಾಷ್ಟ್ರಗೀತೆಗೆ ಅಪಮಾನ; ಬರಗೂರು ರಾಮಚಂದ್ರಪ್ಪ ವಿರುದ್ದ ದೂರು

ಸಮಗ್ರ ನ್ಯೂಸ್: ರಾಷ್ಟ್ರಗೀತೆಗೆ ಅಪಮಾನ ಆರೋಪದ ಮೇಲೆ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರ ವಿರುದ್ಧ ದೂರು ದಾಖಲಿಸಲಾಗಿದೆ.

Ad Widget ... ..

ಸಾಹಿತಿ ಬರಗೂರು ರಾಮಚಂದ್ರಪ್ಪ ವಿರುದ್ಧ ದೂರು ಬಿಜೆಪಿ ಈ ದೂರು ನೀಡಿದ್ದು, ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಪ್ರತಾಪ್‌ ರೆಡ್ಡಿಗೆ ದೂರು ಸಲ್ಲಿಸಲಾಗಿದೆ.

Ad Widget

ಸಾಹಿತಿ ಬರಗೂರು ರಾಮಚಂದ್ರಪ್ಪ ರಾಷ್ಟ್ರಗೀತೆಗೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಎಂಎಲ್‌ಸಿಗಳಾದ ರವಿಕುಮಾರ್‌, ಛಲವಾದಿ ನಾರಾಯಣಸ್ವಾಮಿ ಇಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಪ್ರತಾಪ್‌ ರೆಡ್ಡಿ ಅವ್ರಿಗೆ ದೂರು ಸಲ್ಲಿಸಿದ್ದಾರೆ.

Leave a Comment

Your email address will not be published. Required fields are marked *