Ad Widget .

ಸುಳ್ಯ: ಭಿನ್ನಕೋಮಿನ ಜೋಡಿಗಳು ಪತ್ತೆ; ಬಾಸುಂಡೆ ಬರುವಂತೆ ಥಳಿಸಿದ ಸ್ಥಳೀಯರು

ಸಮಗ್ರ ನ್ಯೂಸ್: ಕಾಲೇಜು ಬಳಿಯಲ್ಲಿ ಏಕಾಂತದಲ್ಲಿದ್ದ ಅನ್ಯಕೋಮಿನ ಕಾಲೇಜು ವಿದ್ಯಾರ್ಥಿಗಳಿಬ್ಬರಿಗೆ ಕಿಡಿಗೇಡಿಗಳು ಥಳಿಸಿರುವ ಘಟನೆ ಸುಳ್ಯದಲ್ಲಿ ನಡೆದಿದೆ.

Ad Widget . Ad Widget .

ಸುಳ್ಯದ ಕಾಲೇಜೊಂದರ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿ ಇಬ್ಬರೇ ಇದ್ದ ಸಂದರ್ಭದಲ್ಲಿ ಸ್ಥಳೀಯರಿಂದ ದಾಳಿ ನಡೆಸಿ ವಿದ್ಯಾರ್ಥಿಯನ್ನು ಬಾಸುಂಡೆ ಬರುವಂತೆ ಥಳಿಸಿದ್ದಾರೆ.

Ad Widget . Ad Widget .

ಇವರಿಬ್ಬರು ಬೇರೆ ಬೇರೆ ಕೋಮಿನ ವಿದ್ಯಾರ್ಥಿ ‌ಮತ್ತು ವಿದ್ಯಾರ್ಥಿನಿಯರಾಗಿದ್ದು ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು,
ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *