Ad Widget .

ಸುಳ್ಯ: ರಂಜಿತ್ ಬೇಕರಿ ಸ್ಥಳಾಂತರಗೊಂಡು ಶುಭಾರಂಭ

ಸಮಗ್ರ ನ್ಯೂಸ್: ಸುಳ್ಯದಲ್ಲಿ ಕಳೆದ 38 ವರ್ಷಗಳಿಂದ ಗ್ರಾಹಕರಿಗೆ ರುಚಿಕರವಾದ ಬೇಕರಿ ಉತ್ಪನ್ನಗಳನ್ನು ಪೂರೈಕೆ ಮಾಡುತ್ತಿದ್ದ ರವೀಂದ್ರ ಪೂಜಾರಿ ಪರಿವಾರಕಾನ ರವರ ಮಾಲಕತ್ವದ ರಂಜಿತ್ ಬೇಕರಿಯು ಗ್ರಾಹಕರ ಹೆಚ್ಚಿನ ಅನೂಕೂಲತೆಗೋಸ್ಕರ ಸುಳ್ಯದ ಗಾಂಧಿನಗರದ ಆಲೆಟ್ಟಿ ಕ್ರಾಸ್ ಬಳಿಯಿರುವ ಸುಸಜ್ಜಿತ ಕಟ್ಟಡಕ್ಕೆ ಆ.31 ರಂದು ಸ್ಥಳಾಂತರಗೊಂಡು ಶುಭಾರಂಭಗೊಂಡಿತು.

Ad Widget . Ad Widget .

ಪ್ರಿಯ ಗ್ರಾಹಕರು ಎಂದಿನಂತೆ ಸಹಕರಿಸಬೇಕೆಂದು ಮ್ಹಾಲಕರಾದ ರಂಜಿತ್ ಪೂಜಾರಿ ಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *