August 2022

ಸೆ.02 ಮಂಗಳೂರಿಗೆ ಪ್ರಧಾನಿ ಮೋದಿ| ಪ್ರಮುಖ ವಿಷಯಗಳ ಚರ್ಚೆ ಸಾಧ್ಯತೆ

ಸಮಗ್ರ ನ್ಯೂಸ್: ಕೇಂದ್ರ ಗೃಹ ಸಚಿವ ಅಮಿತ್ ಶಾ ಇತ್ತೀಚೆಗಷ್ಟೇ ರಾಜ್ಯಕ್ಕೆ ಭೇಟಿ ನೀಡಿದ್ದು, ಇದರ ಬೆನ್ನಲ್ಲೇ ಪ್ರಧಾನಿ ಮೋದಿ ಕೂಡ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಸೆ. 2 ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸಲಿದ್ದಾರೆ. ಸರ್ಕಾರದ ಅಧಿಕೃತ ಕಾರ್ಯಕ್ರಮ ಹಿನ್ನೆಲೆಯಲ್ಲಿ ಪ್ರಧಾನಿ ಅಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ಮೋದಿ ಮಂಗಳೂರು ಪ್ರವಾಸ ಕೈಗೊಂಡ ಹಿನ್ನೆಲೆಯಲ್ಲಿ ಪ್ರಧಾನಿ ಕಾರ್ಯಾಲಯದ ಅಧಿಕಾರಿಗಳು, ಪ್ರಧಾನಿ ಭದ್ರತಾ ಅಧಿಕಾರಿಗಳು ಮಂಗಳೂರಿಗೆ ಆಗಮಿಸಿ ಪೂರ್ವ ಸಿದ್ಧತೆ ಮತ್ತು ಭದ್ರತೆ ವ್ಯವಸ್ಥೆ ಪರಿಶೀಲನೆ […]

ಸೆ.02 ಮಂಗಳೂರಿಗೆ ಪ್ರಧಾನಿ ಮೋದಿ| ಪ್ರಮುಖ ವಿಷಯಗಳ ಚರ್ಚೆ ಸಾಧ್ಯತೆ Read More »

ಭಾರತದಲ್ಲಿ ನಡೆಯಬಹುದಾಗಿದ್ದ ದೊಡ್ಡ ಅನಾಹುತವನ್ನು ತಡೆದ ರಷ್ಯಾ !

ಭಾರತೀಯ ಜನತಾ ಪಕ್ಷದ ಪ್ರಮುಖ ನಾಯಕರೊಬ್ಬರನ್ನು ಟಾರ್ಗೆಟ್ ಮಾಡಿ, ಭಾರತದಲ್ಲಿ ಸ್ಫೋಟ ನಡೆಸಲು ಹೊಂಚು ಹಾಕಿದ್ದ ಐಸಿಸ್ ಉಗ್ರನನ್ನು ರಷ್ಯಾದ ಭದ್ರತಾ ಪಡೆಗಳು ಬಂಧಿಸಿವೆ. ಈ ಬಗ್ಗೆ ಸ್ವತಃ ರಷ್ಯಾವೇ ಅಧಿಕೃತವಾಗಿ ಮಾಹಿತಿ ನೀಡಿದ್ದು, ಭಾರತದಲ್ಲಿ ನಡೆಯಬಹುದಾಗಿದ್ದ ದೊಡ್ಡ ಅನಾಹುತವನ್ನು ಭಾರತದ ಸ್ನೇಹಿತ ರಷ್ಯಾ ತಡೆದಂತಾಗಿದೆ. ರಷ್ಯಾದ ಫೆಡರಲ್ ಸೆಕ್ಯುರಿಟಿ ಸರ್ವೀಸ್ (ಎಫ್ ಎಸ್ ಬಿ) ಸೋಮವಾರ (ಆ.22) ರಂದು ಇಸ್ಲಾಮಿಕ್ ಸ್ಟೇಟ್ ಆತ್ಮಾಹುತಿ ದಾಳಿಕೋರನನ್ನು ಬಂಧಿಸಿದ್ದು, ಆತ ಭಾರತದ ಪ್ರಮುಖ ನಾಯಕನ ಹತ್ಯೆಗೆ ಸಂಚು ರೂಪಿಸುತ್ತಿದ್ದದ್ದನ್ನು

ಭಾರತದಲ್ಲಿ ನಡೆಯಬಹುದಾಗಿದ್ದ ದೊಡ್ಡ ಅನಾಹುತವನ್ನು ತಡೆದ ರಷ್ಯಾ ! Read More »

ಮೃತದೇಹ ತರಲು ಹೊರಟವರು ಮೃತದೇಹವಾದರು !ಕ್ರೂಸರ್ – ಖಾಸಗಿ ಬಸ್ ನಡುವೆ ಅಪಘಾತ ಇಬ್ಬರ ಸಾವು

ಹುಬ್ಬಳ್ಳಿ ಜಿಲ್ಲೆ ಕಲಘಟಗಿ ತಾಲ್ಲೂಕು ರಾಮನಾಳ ಕ್ರಾಸ್ ಬಳಿ ಕ್ರೂಸರ್ ವಾಹನ ಮತ್ತು ಖಾಸಗಿ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮತ್ತೊಬ್ಬ ತೀವ್ರ ಗಾಯಗೊಂಡಿದ್ದಾನೆ. ಕಿಮ್ಸ್ ನಲ್ಲಿ ಮೃತಪಟ್ಟ ವ್ಯಕ್ತಿಯ ದೇಹವನ್ನು ಕ್ರೂಸರ್ ವಾಹನದಲ್ಲಿ ಸಾಗಿಸುತ್ತಿದ್ದ ವೇಳೆ ರಾಮನಾಳ ಕ್ರಾಸ ಬಳಿ ಅಪಘಾತ ಸಂಭವಿಸಿದೆ.ಮೃತರಾದವರು ಹಳಿಯಾಳ ತಾಲ್ಲೂಕಿನ ನಂದಿಗಟ್ಟ ಗ್ರಾಮದ ಶಿವನಗೌಡ ಪಾಟೀಲ, ಅಮೃತ ಪಾಟೀಲ ಮೃತಪಟ್ಟವರು. ಚಾಲಕ ಮಾರುತಿ ಎಂಬ ವ್ಯಕ್ತಿ ತೀವ್ರ ಗಾಯಗೊಂಡಿದ್ದು, ದೇವೇಂದ್ರ ಎಂಬುವರು ಅಪಾಯದಿಂದ ಪಾರಾಗಿದ್ದಾರೆ.ಸ್ಥಳಕ್ಕೆ ಕಲಘಟಗಿ

ಮೃತದೇಹ ತರಲು ಹೊರಟವರು ಮೃತದೇಹವಾದರು !ಕ್ರೂಸರ್ – ಖಾಸಗಿ ಬಸ್ ನಡುವೆ ಅಪಘಾತ ಇಬ್ಬರ ಸಾವು Read More »

ಕ್ರೂಸರ್ – ಖಾಸಗಿ ಬಸ್ ನಡುವೆ ಅಪಘಾತ ಇಬ್ಬರ ಸಾವು

ಕ್ರೂಸರ್ – ಖಾಸಗಿ ಬಸ್ ನಡುವೆ ಅಪಘಾತ ಇಬ್ಬರ ಸಾವು ಹುಬ್ಬಳ್ಳಿ ಜಿಲ್ಲೆ ಕಲಘಟಗಿ ತಾಲ್ಲೂಕು ರಾಮನಾಳ ಕ್ರಾಸ್ ಬಳಿ ಕ್ರೂಸರ್ ವಾಹನ ಮತ್ತು ಖಾಸಗಿ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮತ್ತೊಬ್ಬ ತೀವ್ರ ಗಾಯಗೊಂಡಿದ್ದಾನೆ. ಕಿಮ್ಸ್ ನಲ್ಲಿ ಮೃತಪಟ್ಟ ವ್ಯಕ್ತಿಯ ದೇಹವನ್ನು ಕ್ರೂಸರ್ ವಾಹನದಲ್ಲಿ ಸಾಗಿಸುತ್ತಿದ್ದ ವೇಳೆ ರಾಮನಾಳ ಕ್ರಾಸ ಬಳಿ ಅಪಘಾತ ಸಂಭವಿಸಿದೆ.ಮೃತರಾದವರು ಹಳಿಯಾಳ ತಾಲ್ಲೂಕಿನ ನಂದಿಗಟ್ಟ ಗ್ರಾಮದ ಶಿವನಗೌಡ ಪಾಟೀಲ, ಅಮೃತ ಪಾಟೀಲ ಮೃತಪಟ್ಟವರು. ಚಾಲಕ ಮಾರುತಿ ಎಂಬ

ಕ್ರೂಸರ್ – ಖಾಸಗಿ ಬಸ್ ನಡುವೆ ಅಪಘಾತ ಇಬ್ಬರ ಸಾವು Read More »

ಪೋಷಕರ ಜೊತೆ ಕೋಪಕೊಂಡು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

ಬೆಂಗಳೂರು : ಪೋಷಕರ ಜೊತೆ ಕೋಪಕೊಂಡು 5ನೇ ತರಗತಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬಾಲಕಿಯ ತಂದೆ, ಪೇಂಟಿಂಗ್ ಕೆಲಸ ಮಾಡುತ್ತಿದ್ದು, ತಾಯಿ, ಗೃಹಿಣಿ. ದಂಪತಿಗೆ ಮೂವರು ಮಕ್ಕಳಿದ್ದು, ಮೃತ ವಿದ್ಯಾರ್ಥಿನಿಯೇ ಹಿರಿಯವಳು. ‘ಆಂಗ್ಲ ಮಾಧ್ಯಮ ಶಾಲೆಯಲ್ಲಿ ಓದುತ್ತಿದ್ದ ಬಾಲಕಿ, ವಿದ್ಯಾಭ್ಯಾಸದಲ್ಲಿ ಚುರುಕಿದ್ದಳು. ಶಾಲೆಯಲ್ಲಿ ಶನಿವಾರ ಪೋಷಕರ ಸಭೆ ಇತ್ತು. ಮಗಳ ಜೊತೆ ತಂದೆ ಸಭೆಗೆ ಹೋಗಿ ವಾಪಸು ಮನೆಗೆ ಬಂದಿದ್ದರು. ಊರ ಹಬ್ಬದ ನಿಮಿತ್ತ ಮಗಳಿಗೆ ಹೊಸ ಬಟ್ಟೆ ಕೊಡಿಸಿದ್ದರು. ಆಕೆಯನ್ನು ಮನೆಯಲ್ಲೇ ಬಿಟ್ಟು ಉಳಿದ

ಪೋಷಕರ ಜೊತೆ ಕೋಪಕೊಂಡು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ Read More »

ಭಟ್ಕಳ: ಬ್ರೆಡ್ ತರಲೆಂದು ಹೋಗಿದ್ದ ಬಾಲಕ ಗೋವಾದಲ್ಲಿ ಪತ್ತೆ

ಸಮಗ್ರ ನ್ಯೂಸ್: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಿಂದ ಬ್ರೆಡ್ ತರಲೆಂದು ಹೋಗಿದ್ದ 8 ವರ್ಷದ ಅಲಿ ಇಸ್ಲಾಂ ಸಾದಾ ಎಂಬ ಬಾಲಕ ಎರಡು ದಿನಗಳ ಹಿಂದೆ ಅಪಹರಣಕ್ಕೊಳಗಾಗಿದ್ದು, ಇದೀಗ ಗೋವಾದಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ. ಬಾಲಕನನ್ನು ಕಾರಿನಲ್ಲಿ ಬಂದು ಕಿಡ್ನಾಪ್ ಮಾಡಲಾಗಿದ್ದು, ಕಿಡ್ನಾಪ್ ಮಾಡಿದ್ದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಕಾರ್ಯಚರಣೆ ಮುಂದುವರೆಸಿದ ಭಟ್ಕಳ ನಗರ ಠಾಣೆ ಪೊಲೀಸರು ಇದೀಗ ಬಾಲಕನನ್ನು ಗೋವಾದಲ್ಲಿ ಪತ್ತೆ ಮಾಡಿ ರಕ್ಷಿಸಿದ್ದಾರೆ. ಇನ್ನು ಬಾಲಕನ ಕುಟುಂಬದವರು ಪೊಲೀಸ್ ಠಾಣೆಯಲ್ಲಿ ಬಾಲಕ

ಭಟ್ಕಳ: ಬ್ರೆಡ್ ತರಲೆಂದು ಹೋಗಿದ್ದ ಬಾಲಕ ಗೋವಾದಲ್ಲಿ ಪತ್ತೆ Read More »

ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ; ಕಾಲೇಜು ಪ್ರಾಚಾರ್ಯ ಹಾಗೂ ಅವರ ಪುತ್ರ ಸೂತ್ರದಾರರು

ಗದಗ : ಇಲ್ಲಿನ ಮುನ್ಸಿಪಲ್ ಕಾಲೇಜ್‌ನಲ್ಲಿ ನಡೆದ ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನೇತೃತ್ವದಲ್ಲಿ ನಡೆಸಿದ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದ್ದು, ಗದಗದ ಮುನ್ಸಿಪಲ್ ಕಾಲೇಜಿನ ಉಪ ಪ್ರಾಚಾರ್ಯ ಮಾರುತಿ ಸೋನಾವನೆ ಮತ್ತು ಅವರ ಪುತ್ರ ಸಮೀತ ಕುಮಾರ್ ಪ್ರಶ್ನೆ ಪತ್ರಿಕೆಯನ್ನು ಸೋರಿಕೆಯ ಸೂತ್ರದಾರರಾಗಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆಗಾಗಿ ನಡೆಸಿದ್ದ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ. 2022ರ ಆಗಸ್ಟ್

ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ; ಕಾಲೇಜು ಪ್ರಾಚಾರ್ಯ ಹಾಗೂ ಅವರ ಪುತ್ರ ಸೂತ್ರದಾರರು Read More »

ಮಂಗಳೂರು ಬೀಚ್ ಗೆ ಬರುವ ಪ್ರವಾಸಿಗರಿಗೆ ಮಹತ್ವದ ಆದೇಶ

ಮಳೆಯ ಅರ್ಭಟಕ್ಕೆ ಕಡಲಿನಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದ್ದು, ನೀರಿಗೆ ಇಳಿಯದಂತೆ ಮಂಗಳೂರು ಬೀಚ್‌ ಅಭಿವೃದ್ಧಿ ಸಮಿತಿ ಎಚ್ಚರಿಕೆ ನೀಡಿದೆ. ದೂರದಿಂದಲೆ ಸಮುದ್ರವನ್ನು ವೀಕ್ಷಣೆ ಮಾಡಲು ಪ್ರವಾಸಿಗರಿಗೆ ಅವಕಾಶ ನೀಡಲಾಗಿದೆ. ಜಿಲ್ಲಾಡಳಿತ ಪ್ರತೀ ವರ್ಷದಂತೆ ಮೇ 15ರಿಂದ ಸೆ.15ರ ವರಗೆ ಯಾವುದೇ ಜಲಸಾಹಸ ಕ್ರೀಡೆಗಳಿಗೆ ನಿಷೇಧ ಹೇರುತ್ತದೆ. ಈ ಸಮಯದಲ್ಲಿ ಯಾವುದೇ ವಾಟರ್ ಸ್ಪೋರ್ಟ್ಸ್ ನಡೆಸಲು ಅನುಮತಿ ಇರುವುದಿಲ್ಲ. ಹೀಗಾಗಿ ಪ್ರವಾಸಿಗರಿಗೆ ದೂರದಿಂದಲೇ ಬೀಚ್‌ ನೋಡಿಕೊಂಡು ಹೋಗಬೇಕಾದ ಅನಿವಾರ್ಯತೆ ಇದೆ. ಮುಂದೆ ಸಮುದ್ರದ ನೀರಿನ ಒತ್ತಡವನ್ನು ನೋಡಿಕೊಂಡು ನೀರಿಗಿಳಿಯಲು

ಮಂಗಳೂರು ಬೀಚ್ ಗೆ ಬರುವ ಪ್ರವಾಸಿಗರಿಗೆ ಮಹತ್ವದ ಆದೇಶ Read More »

ಖಾಸಗಿ ಬಸ್ ಮತ್ತು ಕ್ರೂಸರ್ ನಡುವೆ ಅಪಘಾತ; ಇಬ್ಬರು ಸಾವು

ಧಾರವಾಡ : ಧಾರವಾಡ ಜಿಲ್ಲೆಯ ಕಲಘಟಗಿ ಬಳಿ ಖಾಸಗಿ ಬಸ್ ಹಾಗೂ ಕ್ರೂಸರ್ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ. ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ಹಳಿಯಾಳದ ನಂದಿಗಟ್ಟ ಗ್ರಾಮದಿಂದ ಹುಬ್ಬಳ್ಳಿಗೆ ಕ್ರೂಸರ್ ವಾಹನ ಬರುತಿದ್ದು, ರಾಮನಾಳ ಕ್ರಾಸ್ ಬಳಿ ಅಪಘಾತ ನಡೆದಿದೆ. ಶಿವನಗೌಡ ಮತ್ತು ಅಮೃತ ಪಾಟೀಲ ಮೃತರಾಗಿದ್ಧಾರೆ. ಚಾಲಕ ಮಾರುತಿ ಸ್ಥಿತಿ ಗಂಭೀರವಾಗಿದ್ದು, ಕಿಮ್ಸ್​ಗೆ ದಾಖಲು ಮಾಡಲಾಗಿದೆ. ಕಲಘಟಗಿ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ.

ಖಾಸಗಿ ಬಸ್ ಮತ್ತು ಕ್ರೂಸರ್ ನಡುವೆ ಅಪಘಾತ; ಇಬ್ಬರು ಸಾವು Read More »

ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ; ಅಕ್ಕ ತಮ್ಮ ದುರ್ಮರಣ

ಬೆಂಗಳೂರು ಗ್ರಾಮಾಂತರ: ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಅಕ್ಕ-ತಮ್ಮ ದುರ್ಮರಣ ಹೊಂದಿರುವಂತಹ ಘಟನೆಯೊಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಅಟ್ಟೂರು ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಬೆಂಗಳೂರಿನ ಶಾಜಿಯಾ ಭಾನು(26) ಇಬ್ರಾಹಿಂ ಸಾಬ್(16) ಮೃತರು. ಡಾಬಾ ಬಳಿ ಲಾರಿ ಚಾಲಕ ಏಕಾಏಕಿ ಬ್ರೇಕ್ ಹಾಕಿದ್ದಕ್ಕೆ ಕಾರು ಡಿಕ್ಕಿ ಹೊಡೆದಿದೆ. ಕಾರು ಡಿಕ್ಕಿಯಾಗುತ್ತಿದ್ದಂತೆ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಮುರುಗಮಲ್ಲ ದರ್ಗಾಗೆ ಹೋಗಿ, ಚಿಂತಾಮಣಿಯಿಂದ ಬೈಲನರಸಾಪುರಕ್ಕೆ ಬಂದು ಟೀ ಕುಡಿದು ನಂತರ ಕೋಲಾರ ಹೆದ್ದಾರಿ ಮೂಲಕ

ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ; ಅಕ್ಕ ತಮ್ಮ ದುರ್ಮರಣ Read More »