August 2022

ದ್ವಾದಶ ರಾಶಿಗಳ ವಾರ ಭವಿಷ್ಯ

ಸಮಗ್ರ ನ್ಯೂಸ್: ಸಮಯ ಎನ್ನುವುದು ನಮ್ಮ ಬದುಕಿನ ಪಾಠವನ್ನು ಕಲಿಸುತ್ತದೆ. ಸಮಯಕ್ಕೆ ತಕ್ಕಂತೆ ನಾವು ನಮ್ಮನ್ನು ಬದಲಿಸಿಕೊಳ್ಳುವ ಕೌಶಲ್ಯವನ್ನು ಕಲಿತಿರಬೇಕು. ಇಲ್ಲವಾದರೆ ಸಾಕಷ್ಟು ಸಮಸ್ಯೆಗಳನ್ನು ಎದುರಿಸಬೇಕಾಗುವುದು. ಬದಲಾವಣೆ ಎನ್ನುವುದು ನಿರಂತರವಾಗಿ ಹರಿಯುವ ನದಿಯಂತೆ ಅದು ಹೇಗೆ ಬರುತ್ತದೆಯೋ ಹಾಗೆ ನಾವು ಸ್ವೀಕರಿಸಬೇಕಾಗುವುದು.ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ವಾರ ಸಾಕಷ್ಟು ಗ್ರಹಗಳ ಬದಲಾವಣೆಗಳು ಉಂಟಾಗುವುದು ಅವುಗಳ ಪ್ರಭಾವ ರಾಶಿಚಕ್ರಗಳ ಮೇಲೆ ಗಣನೀಯವಾಗಿರುತ್ತವೆ. ಆ ಬದಲಾವಣೆಗಳು ನಿಮ್ಮ ಜೀವನದಲ್ಲಿ ಹೇಗಿರುತ್ತದೆ ಎನ್ನುವುದನ್ನು ತಿಳಿಯೋಣ… ಮೇಷ ರಾಶಿ: ಇತರರಲ್ಲಿರುವ ಒಳ್ಳೆಯದನ್ನು ಮೆಚ್ಚಿದಾಗ […]

ದ್ವಾದಶ ರಾಶಿಗಳ ವಾರ ಭವಿಷ್ಯ Read More »

ಗಂಡು ಮಗುವಿಗೆ ಜನ್ಮ ನೀಡಿದ ಸೋನಂ ಕಪೂರ್

2018ರಲ್ಲಿ ಉದ್ಯಮಿ ಆನಂದ್ ಅಹೂಜಾ ಅವರನ್ನು ಸೋನಂ​ ಕಪೂರ್ ಮದುವೆ ಆದರು. ಅದ್ದೂರಿಯಾಗಿ ಇವರ ಮದುವೆ ನೆರವೇರಿತ್ತು. ಮದುವೆ ಆಗಿ ಸುಮಾರು ನಾಲ್ಕು ವರ್ಷಗಳ ಬಳಿಕ ಸೋನಂ​ ಕಡೆಯಿಂದ ಗುಡ್ ನ್ಯೂಸ್​ ಸಿಕ್ಕಿದೆ. ನಟಿ ಸೋನಂ ಕಪೂರ್ ದಂಪತಿಗೆ ಗಂಡು ಮಗು ಜನಿಸಿದೆ. ಈ ಮೂಲಕ ಕಪೂರ್ ಹಾಗೂ ಅಹೂಜಾ ಕುಟುಂಬದಲ್ಲಿ ಸಂತಸ ಮೂಡಿದೆ. ಈ ಖುಷಿ ಸುದ್ದಿಯನ್ನು ಸೋನಂ ಕಪೂರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. 

ಗಂಡು ಮಗುವಿಗೆ ಜನ್ಮ ನೀಡಿದ ಸೋನಂ ಕಪೂರ್ Read More »

ರಸ್ತೆಗುಂಡಿಗೆ ಬಿದ್ದ‌ ಬಸ್ಸ್; ಯುವಕನ ಬೆನ್ನುಹುರಿ ಜಖಂ

ಸಮಗ್ರ ನ್ಯೂಸ್: ಮಂಗಳೂರಿನಿಂದ ಪುತ್ತೂರಿಗೆ ಸಾರಿಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವಕನೋರ್ವ ರಸ್ತೆಯ ಅವ್ಯವಸ್ಥೆಯಿಂದಾಗಿ ಬೆನ್ನು ಹುರಿ ಮುರಿದುಕೊಂಡ ಘಟನೆ ಕಲ್ಲಡ್ಕದಲ್ಲಿ‌ ನಡೆದಿದೆ. ಸುಳ್ಯದ ಬೆಳ್ಳಾರೆ ಮೂಲದ ವಿಜಯಕುಮಾರ್ ಎಂಬವರು ಗಾಯಗೊಂಡವರು. ಇವರು ಮಂಗಳೂರಿನಿಂದ ಪುತ್ತೂರಿಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಬಸ್ಸು ಒಮ್ಮಿಂದೊಮ್ಮೆಲೆ ಗುಂಡಿಗೆ ಬಿದ್ದು ಹಾರಿದ್ದು, ಹಿಂಬದಿ ಸೀಟಿನಲ್ಲಿದ್ದ ವಿಜಯ್ ಸೀಟಿನಿಂದ ಎಸೆಯಲ್ಪಟ್ಟು, ತನ್ನ ಸೊಂಟಕ್ಕೆ ಏಟು ತಗುಲಿ ಗಂಭೀರಗೊಂಡಿದ್ದಾರೆ. ಬಸ್ಸಿನ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ವಿಜಯ ಕುಮಾರ್ ರವರು ಸೀಟಿನಿಂದ ಮೇಲಕ್ಕೆ‌ ಎಸೆಯಲ್ಪಟ್ಟು ಬೀಳುವಾಗ ಬಸ್ಸಿನ

ರಸ್ತೆಗುಂಡಿಗೆ ಬಿದ್ದ‌ ಬಸ್ಸ್; ಯುವಕನ ಬೆನ್ನುಹುರಿ ಜಖಂ Read More »

ಬಾಡಿಗೆದಾರ ಮಾಲಿಕನನ್ನೇ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿ ಶವದ ಜೊತೆ ಸೆಲ್ಫಿ

ದಿಲ್ಲಿ; ಬಾಡಿಗೆದಾರನೊಬ್ಬ ತನ್ನ ಮಾಲೀಕನನ್ನು ಸುತ್ತಿಗೆಯಿಂದ ಹೊಡೆದು, ಶವದ ಜೊತೆ ಸೆಲ್ಫಿ ತೆಗೆದುಕೊಂಡ ಘಟನೆಯೊಂದು ದಿಲ್ಲಿಯಲ್ಲಿ ನಡೆದಿದೆ. ಪಂಕಜ್‌ ಕುಮಾರ್‌ ಎನ್ನುವ ಆರೋಪಿ ಸುರೇಶ್‌ ಎಂಬವರ ವ್ಯಕ್ತಿ ಮನೆಗೆ ಬಾಡಿಗೆಗೆ ಬಂದಿದ್ದ. ಆತನಿಗೆ ಮನೆಯಲ್ಲಿ ಮದ್ಯ ಸೇವನೆ ಮಾಡುವ ಹಾಗಿಲ್ಲ ಅಂತ ಹೇಳಲಾಗಿತ್ತು. ಇದೇ ವಿಷಯವಾಗಿ ಇಬ್ಬರ ನಡುವೆ ಜಗಳವಾಗಿ, ಪಂಕಜ್‌ ಮಾಲೀಕನನ್ನು ಹತ್ಯೆ ಮಾಡಿ ಪರಾರಿಯಾಗಿದ್ದಾನೆ. ಒಂದು ದಿನದ ಬಳಿಕ ಮಾಲೀಕನ ಮನೆಗೆ ಕಾಲ್‌ ಮಾಡಿ ತಾನು ಮನೆ ಖಾಲಿ ಮಾಡಿದ್ದಾಗಿ ಹೇಳಿದ್ದಾನೆ. ನಂತರ ಮೃತ

ಬಾಡಿಗೆದಾರ ಮಾಲಿಕನನ್ನೇ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿ ಶವದ ಜೊತೆ ಸೆಲ್ಫಿ Read More »

ಸುಳ್ಯ: ತಾಲೂಕು ಕಚೇರಿ ಸುತ್ತಾಮುತ್ತಾ ರಾತ್ರಿ ಎಣ್ಣೆ ಪಾರ್ಟಿ ನಡೆಯುತ್ತಾ..?‌| ಹಗಲು ಆಡಳಿತ ಕಚೇರಿ, ರಾತ್ರಿ ಪುಂಡಪೋಕರ ಅಡ್ಡೆ!?

ಸಮಗ್ರ ನ್ಯೂಸ್: ತಾಲೂಕಿನ ಸಮಗ್ರ ಆಡಳಿತವನ್ನು ನೋಡಿಕೊಳ್ಳುವ ಸುಳ್ಯ ತಾಲೂಕು ದಂಡಾಧಿಕಾರಿಗಳ‌‌ ಕಚೇರಿ ರಾತ್ರಿ ವೇಳೆ ಪುಂಡಪೋಕರ ಅಡ್ಡೆಯಾಗುತ್ತಿದೆಯಾ? ಹೀಗೊಂದು ಪ್ರಶ್ನೆ ಇದೀಗ ಕಾಡುತ್ತಿದೆ. ಹೌದು, ಸುಳ್ಯ ತಾಲೂಕು ಕಚೇರಿ ಹಗಲು ಹೊತ್ತಿನಲ್ಲಿ ಆಡಳಿತ ವರ್ಗದವರ ಕಚೇರಿ ಕೆಲಸಗಳಿಗೆ ಸೀಮಿತವಾಗಿದ್ದರೆ ಸಂಜೆ ಮಬ್ಬುಹರಿಯುತ್ತಿದ್ದಂತೆ ಪುಂಡರ ಆವಾಸ ತಾಣವಾಗಿ ಬದಲಾಗುತ್ತದೆ. ಸಂಜೆ ವೇಳೆಗೆ ಕಚೇರಿ ಮುಗಿಸಿ ಅಧಿಕಾರಿಗಳು ತಮ್ಮ ನಿವಾಸದತ್ತ ತೆರಳುತ್ತಿದ್ದಂತೆ ತಾಲೂಕು ಕಚೇರಿ ಸುತ್ತಮುತ್ತ ಅನೈತಿಕ ಚಟುವಟಿಕೆಗಳು ಗರಿಗೆದರುತ್ತವೆ. ಇದಕ್ಕೆ ಪೂಕರವಾಗಿ ಕೆಲವೊಂದು ದೃಶ್ಯಗಳು ಸಾಕ್ಷಿಯಾಗಿವೆ. ಕಚೇರಿಯ

ಸುಳ್ಯ: ತಾಲೂಕು ಕಚೇರಿ ಸುತ್ತಾಮುತ್ತಾ ರಾತ್ರಿ ಎಣ್ಣೆ ಪಾರ್ಟಿ ನಡೆಯುತ್ತಾ..?‌| ಹಗಲು ಆಡಳಿತ ಕಚೇರಿ, ರಾತ್ರಿ ಪುಂಡಪೋಕರ ಅಡ್ಡೆ!? Read More »

ತಂದೆಯ ಜನ್ಮದಿನದಂದು ಈ ಭಾವನಾತ್ಮಕ ಸಾಲುಗಳನ್ನು ಬರೆದು ರಾಹುಲ್ ಗಾಂಧಿ ಸ್ಮರಿಸಿದ್ದು ಹೀಗೆ

ಇಂದು ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ 78ನೇ ಜನ್ಮದಿನ. ಈ ವಿಶೇಷ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ದೆಹಲಿಯಲ್ಲಿರುವ ಅವರ ಸ್ಮಾರಕ ಸ್ಥಳ ವೀರಭೂಮಿಗೆ ತೆರಳಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ತಮ್ಮ ತಂದೆಯ ಜನ್ಮದಿನದಂದು ಅವರನ್ನು ನೆನೆದು ತಮ್ಮ ಭಾವನೆಗಳನ್ನು ಹಂಚಿಕೊಂಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್ ಭಾವನಾತ್ಮಕ ವಿಡಿಯೋ ಹಂಚಿಕೊಂಡಿದ್ದಾರೆ. ಅಪ್ಪಾ, ನೀವು ಪ್ರತಿ‌ಕ್ಷಣವೂ ನನ್ನೊಂದಿಗಿದ್ದೀರಿ, ನನ್ನ ಹೃದಯದಲ್ಲಿ ನೆಲೆಸಿದ್ದೀರಿ. ಈ‌

ತಂದೆಯ ಜನ್ಮದಿನದಂದು ಈ ಭಾವನಾತ್ಮಕ ಸಾಲುಗಳನ್ನು ಬರೆದು ರಾಹುಲ್ ಗಾಂಧಿ ಸ್ಮರಿಸಿದ್ದು ಹೀಗೆ Read More »

ಹಿರಿಯ ನಾಗರೀಕ ರೇಲ್ವೆ ಪ್ರಯಾಣಿಕರಿಗೆ ಇಲ್ಲಿದೆ ಸಿಹಿ ಸುದ್ದಿ

ರೈಲು ಪ್ರಯಾಣಿಕರಿಗೆ ಕೇಂದ್ರ ರೈಲ್ವೇ ಇಲಾಖೆ ಸಿಹಿ ಸುದ್ದಿ ನೀಡಿದೆ. ಹಿರಿಯರ ರಿಯಾಯಿತಿ ಟಿಕೆಟ್ ದರದಲ್ಲಿನ ಕೆಲ ನಿಗಮಗಳನ್ನು ಬದಲಾಯಿಸಲು ರೈಲ್ವೇ ಇಲಾಖೆ ನಿರ್ಧರಿಸಿದೆ.  ಕೊರೋನಾ ಸಮಯದಲ್ಲಿ ಹಿರಿಯ ನಾಗರೀಕರು ಸೇರಿದಂತೆ ಇತರ ಆಯ್ದ ವರ್ಗಗಳ ಪ್ರಯಾಣದ ಟಿಕೆಟ್ ದರದಲ್ಲಿ ರಿಯಾಯಿತಿ ನೀಡುವುದನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಸ್ಥಗತಗೊಳಿಸಲಾಗಿದ್ದ ಹಿರಿಯರು, ಕ್ರೀಡಾಪಟುಗಳು ಹಾಗೂ ಇತರ ಆಯ್ದ ವರ್ಗಗಳ ರಿಯಾಯಿತಿ ಟಿಕೆಟ್ ದರ ಯೋಜನೆನ್ನು ಮತ್ತೆ ಆರಂಭಿಸಲು ರೈಲ್ವೇ ಇಲಾಖೆ ನಿರ್ಧರಿಸಿದೆ. ಹಿರಿಯರ ರಿಯಾಯಿತಿ ಟಿಕೆಟ್ ದರದಲ್ಲಿ ಮಹಿಳೆಯರಿಗೆ ಕನಿಷ್ಠ

ಹಿರಿಯ ನಾಗರೀಕ ರೇಲ್ವೆ ಪ್ರಯಾಣಿಕರಿಗೆ ಇಲ್ಲಿದೆ ಸಿಹಿ ಸುದ್ದಿ Read More »

ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ಆಟಿ ಸಾಹಿತ್ಯ ಸಂಭ್ರಮ

ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ಆಟಿ ಹಬ್ಬದ ಪ್ರಯುಕ್ತ ಆಟಿ ಸಾಹಿತ್ಯ ಸಂಭ್ರಮ ಕಾರ್ಯಕ್ರಮವು ಸುಳ್ಯದ ದೇವಮ್ಮ ಕಾಂಪ್ಲೆಕ್ಸ್ ನ ಸಭಾಂಗಣದಲ್ಲಿ ಜರುಗಿತು . ಸರಕಾರಿ ಸೇವೆಯಿಂದ ನಿವೃತ್ತಿಗೊಂಡ ಕೃಷಿ ಇಲಾಖೆಯ ತಾಂತ್ರಿಕ ಕೃಷಿ ಅಧಿಕಾರಿಗಳಾಗಿರುವ ಶ್ರೀ ಮೋಹನ್ ನನಗಾರು ಅವರಿಗೆ ವಿಶೇಷ ಸನ್ಮಾನ ಕಾರ್ಯಕ್ರಮ ಕೂಡ ನಡೆಯಿತು . ಇದೇ ವೇದಿಕೆಯಲ್ಲಿ ಆಟಿ ಕವಿಗೋಷ್ಠಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು . ಕಾರ್ಯಕ್ರಮವನ್ನು ಭಾರತೀಯ ಜೀವವಿಮಾ ಪ್ರತಿನಿಧಿಗಳ ಸಂಘಟನೆಯ ಅಧ್ಯಕ್ಷರಾದ ಶ್ರೀ ಶಂಕರಲಿಂಗಂ ಕೆ

ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ಆಟಿ ಸಾಹಿತ್ಯ ಸಂಭ್ರಮ Read More »

ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ವತಿಯಿಂದ ಭಕ್ತಿ ಸಂಗೀತ ರಸಮಂಜರಿ

ಸುಳ್ಯದ ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗ ಮತ್ತು ಚಂದನ ಸಾಹಿತ್ಯ ವೇದಿಕೆ ವತಿಯಿಂದ ಸುಳ್ಯದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ರಾಜಯೋಗ ಭವನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಭಕ್ತಿ ಸಂಗೀತ ರಸಮಂಜರಿ ಕಾರ್ಯಕ್ರಮವು ಜರುಗಿತು . ಕಾರ್ಯಕ್ರಮವನ್ನು ಉತ್ತರ ಕರ್ನಾಟಕ ಗೆಳೆಯರ ಬಳಗದ ಅಧ್ಯಕ್ಷರಾದ ಮಂಜುನಾಥ್ ಮೇಸ್ತ್ರಿಯವರು ಉದ್ಘಾಟನೆ ಮಾಡಿದರು . ಘನ ಅಧ್ಯಕ್ಷತೆಯನ್ನು ಸುಳ್ಯ ಘಟಕದ ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ಸಂಚಾಲಕರಾದ ರಾಜಯೋಗಿನಿ ಬಿ ಕೆ ಉಮಾದೇವಿ ಅವರು ವಹಿಸಿದ್ದರು . ಬ್ರಹ್ಮಕುಮಾರಿ ವಿಶ್ವವಿದ್ಯಾಲಯ

ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ವತಿಯಿಂದ ಭಕ್ತಿ ಸಂಗೀತ ರಸಮಂಜರಿ Read More »

ಮೌನ ಕ್ರಾಂತಿಯ ಹರಿಕಾರ ಶ್ರೀ.ಡಿ. ದೇವರಾಜ ಅರಸು

”ಪರೋಪಕಾರಯಾ ಪುಣ್ಯಾಯ ಪರಪೀಡನಾಯ ಪಾಪಾಯ ” ಎಂಬ ಮಾತಿಗೆ ಅನ್ವರ್ಥನಾಮವಾಗಿ ಕರ್ನಾಟಕ ರಾಜ್ಯವನ್ನಾಳಿದ ಧೀಮಂತ ಮುಖ್ಯಮಂತ್ರಿ ಶ್ರೀ. ಡಿ.ದೇವರಾಜ ಅರಸುರವರ.ಹಿಂದುಳಿದ ವರ್ಗಗಳ ನೇತಾರರಾಗಿ ಜನ ಮಾನಸದಲ್ಲಿ ಅಚ್ಚಳಿಯದಂತೆ ಉಳಿದಿರುವ ಜನನಾಯಕ ಅರಸರ ಜನ್ಮದಿನವನ್ನು ಇಂದು ಇಡೀ ರಾಜ್ಯದೆಲ್ಲೆಡೆ ಆಚರಿಸುತ್ತಿದ್ದೇವೆ.ದೇವರಾಜ ಅರಸು ಎಂಬ ಹೆಸರು ಹೆಮ್ಮರವಾಗಿ ಬೆಳೆಯಲು ಕಾರಣ ಅವರು ಮಾಡಿದ ನಿಸ್ವಾರ್ಥ ಸೇವೆಗಳ ಗಟ್ಟಿ ಬೇರು.ಕರ್ನಾಟಕ ರಾಜ್ಯ ಕಂಡ ಜನಮೆಚ್ಚಿದ ಮುಖ್ಯಮಂತ್ರಿಗಳಲ್ಲಿ ಅರಸರ ಸ್ಥಾನ ಅಗ್ರಗಣ್ಯ.ಖ್ಯಾತ ರಾಜಕಾರಣಿ ದೇವರಾಜ ಅರಸರು ಆಗಸ್ಟ್ 20, 1915 ರಲ್ಲಿ ಮೈಸೂರು

ಮೌನ ಕ್ರಾಂತಿಯ ಹರಿಕಾರ ಶ್ರೀ.ಡಿ. ದೇವರಾಜ ಅರಸು Read More »