August 2022

ಆರ್ ಜೆ ತ್ರಿಶುಲ್ ವಿರುದ್ಧ ಪೊಲೀಸ್ ದೂರು/ಅಡ್ತಲೆ ನಾಗರಿಕ ಹಿತರಕ್ಷಣ ವೇದಿಕೆ ತೀವ್ರ ಖಂಡನೆ

ಆರ್ ಜೆ ತ್ರಿಶುಲ್ ಅವರು, ಅವರ ಊರಿನಲ್ಲಿ ಅಭಿವೃದ್ಧಿ ಹೊಂದದೆ ಇರುವ ಬಗ್ಗೆ ಕಾಳಜಿ ವಹಿಸಿ ಜನರ ಪರವಾಗಿ, ಸಾಮಾಜಿಕ ಜಾಲತಾಣದಲ್ಲಿ ಜನಪ್ರತಿನಿದಿನಗಳ ಗಮನ ಸೆಳೆಯುವ ಪ್ರಯತ್ನ ಮಾಡುತ್ತಾರೆ. ಅವರ ಆತ್ಮ ಸ್ಥೈರ್ಯವನ್ನು ಕುಗ್ಗಿಸುವ ಕೆಲಸ ಮಾಡುವುದು ಪ್ರಜಾ ಪ್ರಭುತ್ವ ವ್ಯವಸ್ಥೆಯ ಕಗ್ಗೊಲೆ.ಅರಂತೋಡು ಎಲಿಮಲೆ ರಸ್ತೆಯ ಬಗ್ಗೆ, ಅರಮನೆಗಾಯ ತೂಗು ಸೇತುವೆ ಬಗ್ಗೆ ನಮ್ಮೂರಿನ ಜನತೆಯೇ ಕೇಳಿಕೊಂಡ ತಕ್ಷಣ ತಮ್ಮ ಅಮೂಲ್ಯ ಸಮಯವನ್ನು ನಮ್ಮ ಊರಿನ ಅಭಿವೃದ್ಧಿಗೆ ಮೀಸಲಿಟ್ಟು ವಿಡಿಯೋ ಮಾಡಿ ಹಾಕಿದ್ದಾರೆ.ಅವರಿಗೆ ನಮ್ಮೂರಿನ ಜನತೆಯ ಪರವಾಗಿ […]

ಆರ್ ಜೆ ತ್ರಿಶುಲ್ ವಿರುದ್ಧ ಪೊಲೀಸ್ ದೂರು/ಅಡ್ತಲೆ ನಾಗರಿಕ ಹಿತರಕ್ಷಣ ವೇದಿಕೆ ತೀವ್ರ ಖಂಡನೆ Read More »

ಕಡಬ: ರಸ್ತೆಯಿಲ್ಲದೆ ರೋಗಿಷ್ಟ ತಾಯಿಯನ್ನು ಆಸ್ಪತ್ರೆಗೆ ಹೊತ್ತು ಸಾಗಿಸಿದ ಮಕ್ಕಳು| ಸಚಿವ ಎಸ್.ಅಂಗಾರರ ಕ್ಷೇತ್ರದಲ್ಲಿ ಮತ್ತೊಂದು ಕರುಣಾಜನಕ ದುಸ್ಥಿತಿ

ಸಮಗ್ರ ನ್ಯೂಸ್: ರಸ್ತೆ ಸಂಪರ್ಕವಿಲ್ಲದೆ ರೋಗಪೀಡಿತ ವೃದ್ಧ ತಾಯಿಯನ್ನು ಮಕ್ಕಳು ಹೊತ್ತುಕೊಂಡು ಆಸ್ಪತ್ರೆಗೆ ಹೋಗುತ್ತಿರುವ ದೃಶ್ಯವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆಯು ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಡಬ ತಾಲೂಕಿನ ಕಲ್ಲುಗುಡ್ಡೆ ಸಮೀಪದ ಬಳಕ್ಕ ಎಂಬಲ್ಲಿ ನಡೆದಿದ್ದು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುವುದರೊಂದಿಗೆ ಜನಪ್ರತಿನಿಧಿಗಳ ಕಾರ್ಯವೈಖರಿಯನ್ನು ಎತ್ತಿ ತೋರಿಸುತ್ತಿದೆ. ಘಟನೆಯ ವಿವರ:ಕಡಬ ತಾಲೂಕಿನ ಕಲ್ಲುಗುಡ್ಡೆ-ನೂಜಿಬಾಳ್ತಿಲ -ಬಳಕ್ಕ ಸಂಪರ್ಕಿಸುವ ಪ್ರಮುಖ ರಸ್ತೆ ಇದಾಗಿದ್ದು, ಮಳೆಯಿಂದಾಗಿ ಹದಗೆಟ್ಟು ಹೋಗಿದೆ. ಇಲ್ಲಿನ ಜನರು ತಮ್ಮ ತಮ್ಮ ವಾಹನಗಳನ್ನು

ಕಡಬ: ರಸ್ತೆಯಿಲ್ಲದೆ ರೋಗಿಷ್ಟ ತಾಯಿಯನ್ನು ಆಸ್ಪತ್ರೆಗೆ ಹೊತ್ತು ಸಾಗಿಸಿದ ಮಕ್ಕಳು| ಸಚಿವ ಎಸ್.ಅಂಗಾರರ ಕ್ಷೇತ್ರದಲ್ಲಿ ಮತ್ತೊಂದು ಕರುಣಾಜನಕ ದುಸ್ಥಿತಿ Read More »

ಮಂಗಳೂರು: ಗಾಂಜಾ ಗ್ಯಾಂಗ್ ನಿಂದ ಯುವಕನ ಮೇಲೆ ಮಾರಕ ದಾಳಿ

ಸಮಗ್ರ ನ್ಯೂಸ್: ಮಂಗಳೂರು ನಗರದ ಹೊರವಲಯದ ವಳಚ್ಚಿಲ್ ನಲ್ಲಿ ಗಾಂಜಾ ಗ್ಯಾಂಗೊಂದು ಯುವಕನನ್ನು ಮಾರಕಾಸ್ತ್ರಗಳಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ನಿನ್ನೆ ತಡರಾತ್ರಿ ನಡೆದಿದೆ. ಯುವಕನ ಸ್ಥಿತಿ ಚಿಂತಾಜನಕವಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ವಿವರ:ನಿನ್ನೆ(ಆ.19) ರಾತ್ರಿ ಮನೆಗೆ ಸಾಮಾನು ತರಲು ಅಂಗಡಿಗೆ ತೆರಳಿದ್ದ ಮಿಫ್ತಾಹ್(16) ಎಂಬ ಬಾಲಕನನ್ನು ತಡೆದಿದ್ದ ಗಾಂಜಾ ಗ್ಯಾಂಗ್ ಮಾರಕಾಸ್ರ್ತಗಳಿಂದ ಹಲ್ಲೆನಡೆಸಲು ಯತ್ನಿಸುತ್ತಿದ್ದ ಸಂದರ್ಭ ತಡೆಯಲು ಬಂದ ಯುವಕನ ಮಾವ ಆಸೀಫ್(30) ಎಂಬವರ ಮೇಲೆ ತಂಡ ಏಕಾಏಕಿ ತಲವಾರು ಹಾಗೂ ಇನ್ನಿತರ ಮಾರಕಾಸ್ರ್ತಗಳಿಂದ ದಾಳಿ

ಮಂಗಳೂರು: ಗಾಂಜಾ ಗ್ಯಾಂಗ್ ನಿಂದ ಯುವಕನ ಮೇಲೆ ಮಾರಕ ದಾಳಿ Read More »

ಪುತ್ತೂರು: ಪತಿಯ ಸಾವಿನ ಉತ್ತರಕ್ರೀಯಾ ದಿನದಂದೇ ಆತ್ಮಹತ್ಯೆ ‌ಮಾಡಿಕೊಂಡ ಪತ್ನಿ

ಸಮಗ್ರ ನ್ಯೂಸ್: ಪತಿಯ ಉತ್ತರಕ್ರಿಯಾ ದಿನದಂದೇ ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಪಾಣಾಜೆ ಗ್ರಾಮದ ಕೊಂದಲಕಾಣದಲ್ಲಿ ಆ.20 ರಂದು ನಡೆದಿದೆ. ಇತ್ತೀಚೆಗೆ ನಿಧನರಾದ ಕೊಂದಲಕಾಣ ನಿವಾಸಿ ಕೃಷ್ಣ ನಾಯ್ಕ ಅವರ ಉತ್ತರಕ್ರಿಯಾದಿ ಕಾರ್ಯದ ಅಂಗವಾಗಿ ಉಪ್ಪಿನಂಗಡಿಯಲ್ಲಿ ಪಿಂಡ ಬಿಡುವ ಸಂದರ್ಭ ಮನೆಯಲ್ಲಿದ್ದ ಕೃಷ್ಣ ನಾಯ್ಕ ಅವರ ಪತ್ನಿ ವಸಂತಿ (42ವ) ರವರು ಮನೆಯ ಕೊಟ್ಟಿಗೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಘಟನೆಗೆ ಕಾರಣ ತಿಳಿದುಬಂದಿಲ್ಲ.

ಪುತ್ತೂರು: ಪತಿಯ ಸಾವಿನ ಉತ್ತರಕ್ರೀಯಾ ದಿನದಂದೇ ಆತ್ಮಹತ್ಯೆ ‌ಮಾಡಿಕೊಂಡ ಪತ್ನಿ Read More »

ಸುಳ್ಯ: ಕಾರಿನಲ್ಲೇ‌ ಮಗುವಿಗೆ ಜನ್ಮನೀಡಿದ ಮಹಿಳೆ

ಸಮಗ್ರ ನ್ಯೂಸ್: ಗರ್ಭಿಣಿ ಮಹಿಳೆಯೋರ್ವರು ಮನೆಯಲ್ಲಿ ಹೆರಿಗೆ ನೋವು ಕಾಣಿಸಿ ಆಸ್ಪತ್ರೆಗೆ ಕರೆತರುವ ವೇಳೆ ಕಾರಿನಲ್ಲಿಯೇ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಸುಳ್ಯದಲ್ಲಿ ಇಂದು ಮುಂಜಾನೆ ನಡೆದಿದೆ. ಅರಂಬೂರು ನಿವಾಸಿ ಅಯಾಜ್ ಎಂಬವರ ಪತ್ನಿ ಸಫಿಯಾ ಕಾರಿನಲ್ಲಿ ಹೆರಿಗೆಯಾದ ಮಹಿಳೆ. ಈಕೆ ನಿನ್ನೆ ಪುತ್ತೂರಿನ ಸಂಬಂಧಿಕರ ಮನೆಗೆ ಸಫಿಯಾ ಮತ್ತು ಮನೆಯವರು ತೆರಳಿದ್ದು ರಾತ್ರಿ ಹನ್ನೊಂದು ಗಂಟೆಗೆ ಅರಂಬೂರಿನ ಅವರ ಮನೆಗೆ ಬಂದಿದ್ದರು. ರಾತ್ರಿ 2:30ರ ಸಮಯದಲ್ಲಿ ಸಫಿಯಾರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು ವೈದ್ಯರು ನೀಡಿದ

ಸುಳ್ಯ: ಕಾರಿನಲ್ಲೇ‌ ಮಗುವಿಗೆ ಜನ್ಮನೀಡಿದ ಮಹಿಳೆ Read More »

ನಟ ಅನಿರುದ್ದ್ ಗೆ ‘ಜೊತೆ ಜೊತೆಯಲಿ’ ಧಾರಾವಾಹಿಯಿಂದ ಗೇಟ್ ಪಾಸ್

ಸಮಗ್ರ ನ್ಯೂಸ್: ಕನ್ನಡ ಕಿರುತೆರೆಯ ಖ್ಯಾತ ಧಾರವಾಹಿಗಳಲ್ಲಿ ಒಂದಾಗಿರುವ ಜೊತೆ ಜೊತೆಯಲಿ ತಂಡದಲ್ಲಿ ಮನಸ್ತಾಪ ಕೇಳಿ ಬಂದಿದೆ. ಕಳೆದ ಹಲವು ದಿನಗಳಿಂದ ಪ್ರಸಾರವಾಗುತ್ತಿರುವ ವಿಭಿನ್ನ ಪ್ರೇಮ ಕಥೆ ಹೊಂದಿರುವ ಜೊತೆ ಜೊತೆಯಲಿ ಧಾರವಾಹಿಯನ್ನು ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ. ಆದರೆ ಇದೀಗ ಧಾರಾವಾಹಿ ತಂಡದಲ್ಲಿ ಮನಸ್ತಾಪ ಶುರುವಾಗಿದ್ದ ನಾಯಕನನ್ನು ಬದಲಾಯಿಸುತ್ತಾರಾ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಈ ಮೊದಲು ಜೊತೆ ಜೊತೆಯಲಿ ಧಾರವಾಹಿ ಟೀಂ ನಿಂದ ಅನು ಸಿರಿಮನೆ ಪಾತ್ರಧಾರಿ ಮೇಘಾ ಶೆಟ್ಟಿ ಹೊರ ಹೋಗುತ್ತಾರೆ ಎಂಬ ಮಾತುಕೇಳಿ ಬಂದಿತ್ತು. ಬಳಿಕ

ನಟ ಅನಿರುದ್ದ್ ಗೆ ‘ಜೊತೆ ಜೊತೆಯಲಿ’ ಧಾರಾವಾಹಿಯಿಂದ ಗೇಟ್ ಪಾಸ್ Read More »

ರಾಜಾಸ್ಥಾನದಲ್ಲಿ ಭೀಕರ ಅಪಘಾತ| 7 ಮಂದಿ‌ ಸಾವು; 25ಕ್ಕೂ ಹೆಚ್ಚು ಮಂದಿ ಗಂಭೀರ

ಸಮಗ್ರ ನ್ಯೂಸ್: ರಾಜಸ್ಥಾನದ ಪಾಲಿ ಜಿಲ್ಲೆಯ ಸುಮೇರ್‌ಪುರ ಪಟ್ಟಣದಲ್ಲಿ ಶುಕ್ರವಾರ ತಡರಾತ್ರಿ ಎರಡು ಭಾರೀ ವಾಹನಗಳು ಪರಸ್ಪರ ಡಿಕ್ಕಿ ಹೊಡೆದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಕನಿಷ್ಠ 7 ಜನರು ಸಾವನ್ನಪ್ಪಿದ್ದು, ಎರಡು ಡಜನ್‌ಗೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಶಿವಪುರ ಮತ್ತು ಸುಮೇರ್‌ಪುರದ ಆಸ್ಪತ್ರೆಗಳಿಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತರು ಮತ್ತು ಗಾಯಗೊಂಡವರು ಪಶ್ಚಿಮ ರಾಜಸ್ಥಾನದ ಸ್ಥಳೀಯ ರಾಮದೇವರ ದೇವಸ್ಥಾನಕ್ಕೆಂದು ಪ್ರಯಾಣಿಸುತ್ತಿದ್ದರು. ಗಾಯಗೊಂಡಿರುವವರ ಚೇತರಿಕೆಗಾಗಿ ಪ್ರಧಾನಿ ಕಾರ್ಯಾಲಯ ಟ್ವೀಟ್ ನಲ್ಲಿ ಪ್ರಾರ್ಥಿಸಿ ಮತ್ತು ಮೃತರ ಕುಟುಂಬಗಳಿಗೆ ಸಂತಾಪ

ರಾಜಾಸ್ಥಾನದಲ್ಲಿ ಭೀಕರ ಅಪಘಾತ| 7 ಮಂದಿ‌ ಸಾವು; 25ಕ್ಕೂ ಹೆಚ್ಚು ಮಂದಿ ಗಂಭೀರ Read More »

ಹಿರಿಯ ಪತ್ರಕರ್ತ, ಸಾಹಿತಿ ಉದಯ ಧರ್ಮಸ್ಥಳ ಇನ್ನಿಲ್ಲ

ಸಮಗ್ರ ನ್ಯೂಸ್: ಹಿರಿಯ ಪತ್ರಕರ್ತ, ಸಾಹಿತಿ ಉದಯ ಧರ್ಮಸ್ಥಳ (64) ಅವರು ಅಲ್ಪಕಾಲದ ಅನಾರೋಗ್ಯದಿಂದಾಗಿ ಶುಕ್ರವಾರ ರಾತ್ರಿ ಬೆಂಗಳೂರಿನಲ್ಲಿ ನಿಧನರಾದರು. ಮೂಲತಃ ಧರ್ಮಸ್ಥಳದವರಾದ ಅವರು ಬೆಂಗಳೂರಿನ ಮಾರತಹಳ್ಳಿಯಲ್ಲಿ ನೆಲೆಸಿದ್ದರು. ಸನಾತನ ಸಾರಥಿ ಪತ್ರಿಕೆಯ ಸಂಪಾದಕರಾಗಿದ್ದ ಅವರು ಧಾರ್ಮಿಕ ವಿಚಾರಗಳಿಗೆ ಸಂಬಂಧಿಸಿದ ಸಾಹಿತ್ಯ ಕೃಷಿಯಲ್ಲೂ ತೊಡಗಿಸಿಕೊಂಡಿದ್ದರು. ತುಳು ಸಾಹಿತ್ಯ ಅಕಾಡೆಮಿ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದರು. ತುಳುವನ್ನು ಸಂವಿಧಾನದ 8ನೇ ಪರಿಚ್ಚೇದಕ್ಕೆ ಸೇರ್ಪಡೆ ಮಾಡುವುದಕ್ಕೆ ಸಂಬಂಧಿಸಿದ ಹೋರಾಟದಲ್ಲೂ ಸಕ್ರಿಯರಾಗಿದ್ದರು. ಉದಯ್ ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.

ಹಿರಿಯ ಪತ್ರಕರ್ತ, ಸಾಹಿತಿ ಉದಯ ಧರ್ಮಸ್ಥಳ ಇನ್ನಿಲ್ಲ Read More »

ರಾಷ್ಟ್ರಗೀತೆ ಹಾಡುವ ಸಂದರ್ಭದಲ್ಲಿ ಈ ಆಟಗಾರರು ಮಾಡಿದ್ದೇನು ಗೊತ್ತಾ? ವಿಡಿಯೋ ವೈರಲ್

ಸಮಗ್ರ ನ್ಯೂಸ್: ಜಿಂಬಾಬ್ವೆ ವಿರುದ್ಧ ನಿನ್ನೆ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 10 ವಿಕೆಟ್​​ಗಳ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ 1-0 ಅಂತರದ ಮುನ್ನಡೆ ಸಾಧಿಸಿದೆ. ಆದರೆ, ಪಂದ್ಯಾರಂಭಕ್ಕೂ ಮುನ್ನ ಟೀಂ ಇಂಡಿಯಾ ನಾಯಕ ಕೆ. ಎಲ್.ರಾಹುಲ್ ನಡೆದುಕೊಂಡ ರೀತಿ ಮೆಚ್ಚುಗೆಗೆ ಪಾತ್ರವಾಗಿದೆ. ಚ್ಯುಯಿಂಗ್ ಗಮ್ ಬಿಸಾಡಿದ ರಾಹುಲ್: ಕ್ರಿಕೆಟ್ ಪಂದ್ಯ ಶುರುವಾಗುವುದಕ್ಕೂ ಮುಂಚಿತವಾಗಿ ಉಭಯ ದೇಶಗಳ ರಾಷ್ಟ್ರಗೀತೆ ಹಾಡುವುದು ಸಂಪ್ರದಾಯ. ನಿನ್ನೆಯೂ ಭಾರತ-ಜಿಂಬಾಬ್ವೆ ನಡುವಿನ ಪಂದ್ಯ

ರಾಷ್ಟ್ರಗೀತೆ ಹಾಡುವ ಸಂದರ್ಭದಲ್ಲಿ ಈ ಆಟಗಾರರು ಮಾಡಿದ್ದೇನು ಗೊತ್ತಾ? ವಿಡಿಯೋ ವೈರಲ್ Read More »

ನನಗೆ ಇರುವಷ್ಟು ಹಕ್ಕುಗಳು ನಿಮಗೂ ಇವೆ – ಬಾಂಗ್ಲಾ ಪ್ರಧಾನಿ ಶೇಕ್ ಹಸೀನಾ

ಸಮಗ್ರ ನ್ಯೂಸ್: ಬಾಂಗ್ಲಾ ದೇಶದಲ್ಲಿರುವ ಹಿಂದೂ ಸಮುದಾಯಕ್ಕೆ ನನಗೆ ಇರುವ ಹಕ್ಕುಗಳೇ ಇವೆ ಎಂದು ಪ್ರಧಾನಿ ಶೇಖ್ ಹಸೀನಾ ಹೇಳಿದ್ದಾರೆ. ದುರ್ಗಾ ಪೂಜೆ ಹಬ್ಬದ ಆಚರಣೆಯಲ್ಲಿ ಪಶ್ಚಿಮ ಬಂಗಾಳಕ್ಕಿಂತಲೂ ಢಾಕಾದಲ್ಲಿ ಹೆಚ್ಚಿನ ಮಂಟಪಗಳಿರುತ್ತದೆ ಎಂದು ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಪ್ರತಿಪಾದಿಸಿದ್ದಾರೆ. ಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಹಿಂದೂ ಸಮುದಾಯದೊಂದಿಗೆ ಸಂವಹ ನಡೆಸಿರುವ ಹಸೀನಾ, ಸಮುದಾಯದ ಮಂದಿ ಅಲ್ಪಸಂಖ್ಯಾತರೆಂದು ಭಾವಿಸಿಕೊಳ್ಳಬಾರದು ಬಾಂಗ್ಲಾದೇಶದಲ್ಲಿ ಧರ್ಮಗಳನ್ನು ಲೆಕ್ಕಿಸದೇ ಎಲ್ಲರೂ ಸಮಾನ ಹಕ್ಕುಗಳನ್ನು ಹೊಂದಿದ್ದಾರೆ ಎಂದು ಹೇಳಿದ್ದಾರೆ. ನಾವು ಎಲ್ಲಾ ಧರ್ಮ, ಮತೀಯರೂ

ನನಗೆ ಇರುವಷ್ಟು ಹಕ್ಕುಗಳು ನಿಮಗೂ ಇವೆ – ಬಾಂಗ್ಲಾ ಪ್ರಧಾನಿ ಶೇಕ್ ಹಸೀನಾ Read More »