August 2022

ಕೃಷ್ಣ ಕಿರೀಟದಲ್ಲಿ ನವಿಲುಗರಿ ಧರಿಸಲು ಇಲ್ಲಿದೆ ಮಹತ್ವದ ಕಾರಣ

ನವಿಲುಗರಿಯನ್ನು ಮುಕುಟದಲ್ಲಿ ಹೊಂದಿರದ ಶ್ರೀಕೃಷ್ಣನ ಮುಖವನ್ನು ಕಲ್ಪಿಸಿಕೊಳ್ಳುವುದೂ ನಮಗೆ ಅಸಾಧ್ಯ.ಕೃಷ್ಣನು ಈ ಗರಿಯನ್ನು ಕಿರೀಟದಲ್ಲಿ ಏಕೆ ಧರಿಸಿದ್ದಾರೆ ಎಂಬುದರ ಹಿಂದಿರುವ ಹಿನ್ನೆಲೆ ನಿಮಗೆ ತಿಳಿದಿದೆಯೇ? ಹಾಗಿದ್ದರೆ ಇಂದಿನ ಲೇಖನದಲ್ಲಿ ಇದರ ಮಹತ್ವ ಕೃಷ್ಣನ ಕೊಳಲಿನ ನಾದ ನಿಂತೊಡನೆ ನವಿಲುಗಳ ರಾಜ ಕೃಷ್ಣನ ಬಳಿಗೆ ಹೋಗಿ ತನ್ನ ಗರಿಯನ್ನು ಉದುರಿಸುತ್ತದೆ. ಇದನ್ನು ಅವುಗಳು ಗುರುದಕ್ಷಿಣೆಯ ರೂಪದಲ್ಲಿ ನೀಡುತ್ತವೆ. ಕೃಷ್ಣನು ಪ್ರೀತಿಯಿಂದ ಅದನ್ನು ಕೈಗೆತ್ತಿಕೊಂಡು ತಮ್ಮ ಕಿರೀಟದಲ್ಲಿ ಇಟ್ಟುಕೊಳ್ಳುತ್ತಾರೆ. ತಾವು ಯಾವಾಗಲೂ ಇದನ್ನು ಧರಿಸುವುದಾಗಿ ಕೃಷ್ಣನು ಹೇಳುತ್ತಾರೆ. ನವಿಲಿನ ಗರಿಯಲ್ಲಿ […]

ಕೃಷ್ಣ ಕಿರೀಟದಲ್ಲಿ ನವಿಲುಗರಿ ಧರಿಸಲು ಇಲ್ಲಿದೆ ಮಹತ್ವದ ಕಾರಣ Read More »

ವಿಕ್ರಾಂತ್ ರೋಣ ರಕ್ಕಮ್ಮನಿಗೆ ಇಡಿ ಶಾಕ್ ! ಆರೋಪಕ್ಕೆ ಜಾಕ್ವೆಲಿನ್ ಹೇಳಿದ್ದೇನು

ಸುಕೇಶ್ ಚಂದ್ರಶೇಖರ್ ಮತ್ತು ಇತರರಿಗೆ ಸಂಬಂಧಿಸಿದ ಬಹುಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಬುಧವಾರ ಸಲ್ಲಿಸಿರುವ ಚಾರ್ಜ್ ಶೀಟ್‌ನಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅವರನ್ನು ಆರೋಪಿ ಎಂದು ಹೆಸರಿಸಲಾಗಿದೆ. ಬೆಂಗಳೂರು ಮೂಲದ ಸುಕೇಶ್‌ ಚಂದ್ರಶೇಖರ್‌ ಎಂಬಾತ ನಡೆಸಿರುವ 200 ಕೋಟಿ ರೂಪಾಯಿಗೂ ಅಧಿಕ ವಂಚನೆ ಪ್ರಕರಣದಲ್ಲಿ ಜಾಕ್ವೆಲಿನ್‌ 10 ಕೋಟಿ ಮೌಲ್ಯದ ಉಡುಗೊರೆ ನೀಡಿರುವುದು ತನಿಖೆಯಲ್ಲಿ ಪತ್ತೆಯಾಗಿತ್ತು. ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇಡಿ) ದೆಹಲಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ

ವಿಕ್ರಾಂತ್ ರೋಣ ರಕ್ಕಮ್ಮನಿಗೆ ಇಡಿ ಶಾಕ್ ! ಆರೋಪಕ್ಕೆ ಜಾಕ್ವೆಲಿನ್ ಹೇಳಿದ್ದೇನು Read More »

ಕೆರೆಗೆ ಹಾರಿ ಪ್ರಾಣಬಿಟ್ಟ ಭಗ್ನಪ್ರೇಮಿಗಳು

ಸಮಗ್ರ ನ್ಯೂಸ್: ಕೆರೆಗೆ ಹಾರಿ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕು ಬೆಂಕಿಕೆರೆ ಗ್ರಾಮದಲ್ಲಿ ನಡದಿದೆ. ಚರಣ್‌ ಹಾಗೂ ನಾಗವೇಣಿ ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಇಬ್ಬರೂ ಬೆಂಗಳೂರು ಮೂಲದವರಾಗಿದ್ದು, ಇವರ ಪ್ರೀತಿಗೆ ಮನೆಯವರು ಒಪ್ಪದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಬುಧವಾರ ಚರಣ್‌ ಮತ್ತು ನಾಗವೇಣಿ ಇಬ್ಬರೂ ಬೈಕ್‌ನಲ್ಲಿ ಬೆಂಕಿಕೆರೆ ಬಳಿಯ ಕೆರೆ ಬಳಿ ಬಂದಿದ್ದರು. ಅಲ್ಲಿಂದ ಬೆಂಗಳೂರಿನಲ್ಲಿರುವ ತಂದೆ ಹಾಗೂ ಸ್ನೇಹಿತರಿಗೆ ಚರಣ್‌ ಕರೆ ಮಾಡಿದ್ದ. ತಾವಿಬ್ಬರೂ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿದ್ದ. ಕೂಡಲೇ

ಕೆರೆಗೆ ಹಾರಿ ಪ್ರಾಣಬಿಟ್ಟ ಭಗ್ನಪ್ರೇಮಿಗಳು Read More »

₹500 ರ ಸನಿಹದತ್ತ ಅಡಿಕೆ ಬೆಲೆ; ಬೆಳೆಗಾರ ಫುಲ್ ಖುಷ್

ಸಮಗ್ರ ನ್ಯೂಸ್: ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಧಾರಣೆಯ ಏರುಮುಖ ಮುಂದುವರಿದಿದ್ದು ಮಾರುಕಟ್ಟೆಯಲ್ಲಿ ಒಕ್ಕಣ್ಣ ₹500ರ ಗಡಿ‌ ತಲುಪಿದೆ. ಕಳೆದ ಕೆಲವು ದಿನಗಳಿಂದ ಅಡಿಕೆ ಧಾರಣೆ ಏರಿಕೆಯ ನಾಗಲೋಟ ಮುಂದುವರಿಸಿದೆ. ಆದರೂ ಮಾರುಕಟ್ಟೆಯ ಬೇಡಿಕೆಗೆ ತಕ್ಕಂತೆ ಅಡಿಕೆ ಪೂರೈಕೆ ಕೊರತೆ ಉಂಟಾಗಿದೆ. ಹೊಸ ಅಡಿಕೆ ಎರಡು ದಿನಕ್ಕೊಮ್ಮೆ ಕೆ.ಜಿ.ಗೆ 5 ರೂ.ನಂತೆ ಏರಿಕೆ ಕಾಣುತ್ತಿದ್ದು ಬೆಳೆಗಾರ ಮಾತ್ರ ಬೆಲೆ ಇನ್ನಷ್ಟು ಹೆಚ್ಚಳಕ್ಕೆ ಕಾಯುತ್ತಿದ್ದಾನೆ. ಆ.18 ರಂದು ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಹೊಸ ಅಡಿಕೆಗೆ 465 ರೂ.

₹500 ರ ಸನಿಹದತ್ತ ಅಡಿಕೆ ಬೆಲೆ; ಬೆಳೆಗಾರ ಫುಲ್ ಖುಷ್ Read More »

ಚುನಾವಣಾ ತಂತ್ರಗಾರಿಕೆ‌ ಭಾಗವಾಗಿ‌‌ ತಿಂಗಳಿಗೊಮ್ಮೆ ರಾಜ್ಯಕ್ಕೆ ಮೋದಿ ಕರೆಸುವ ಪ್ರಯತ್ನ – ಬಿಎಸ್ವೈ

ಸಮಗ್ರ ನ್ಯೂಸ್: ಪಕ್ಷದ ಸಂಘಟನೆ, ಚುನಾವಣಾ ತಂತ್ರಗಾರಿಕೆ ಭಾಗವಾಗಿ ಪ್ರತಿ ತಿಂಗಳಿಗೊಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯಕ್ಕೆ ಕರೆ ತರಲು ಪ್ರಯತ್ನಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಪಕ್ಷದ ಸಂಸದೀಯ ಮಂಡಳಿ ಸದಸ್ಯರಾಗಿ ನೇಮಕವಾದ ಹಿನ್ನೆಲೆಯಲ್ಲಿ ‘ಕಾವೇರಿ’ ನಿವಾಸದಲ್ಲಿ ಸಿಎಂ ಬೊಮ್ಮಾಯಿ ಆದಿಯಾಗಿ ಪಕ್ಷದ ಹಲವು ನಾಯಕರ ಜತೆಗೂಡಿ ಮಾಧ್ಯಮಗೋಷ್ಠಿಯಲ್ಲಿ ಬುಧವಾರ ಮಾತನಾಡಿದರು. ವರಿಷ್ಠರು ತೆಗೆದುಕೊಂಡ ನಿರ್ಧಾರದಿಂದ ಆನೆ ಬಲ ಬಂದಂತಾಗಿದ್ದು, ರಾಜ್ಯದಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಕಾಲಿಗೆ ಚಕ್ರ ಕಟ್ಟಿಕೊಂಡು ಓಡಾಡುವೆ.

ಚುನಾವಣಾ ತಂತ್ರಗಾರಿಕೆ‌ ಭಾಗವಾಗಿ‌‌ ತಿಂಗಳಿಗೊಮ್ಮೆ ರಾಜ್ಯಕ್ಕೆ ಮೋದಿ ಕರೆಸುವ ಪ್ರಯತ್ನ – ಬಿಎಸ್ವೈ Read More »

ಮಗದೊಮ್ಮೆ ಸ್ಪೋಟಕ ಭವಿಷ್ಯ ನುಡಿದ ಕೋಡಿಮಠದ ಸ್ವಾಮಿಜಿ !

ಹಾರನಹಳ್ಳಿ ಕೋಡಿಮಠ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಈ ಬಾರಿ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಸೊರಬ ತಾಲೂಕಿನ ಜಡೆ ಸಂಸ್ಥಾನ ಮಠದ ಆವರಣದಲ್ಲಿ ಜೀಣೋರ್ದ್ಧಾರವಾಗುತ್ತಿರುವ ಶ್ರೀ ಕುಮಾರ ಕಂಪಿನ ಸಿದ್ಧವೃಷಭೇಂದ್ರ ಕತೃ ಗದ್ದುಗೆಯ ಶಿಲಾಮಯ ಕಟ್ಟಡದ ಕಾಮಗಾರಿಯನ್ನು ಬುಧವಾರ ವೀಕ್ಷಿಸಿ, ಕತೃ ಗದ್ದುಗೆಯ ದರ್ಶನ ಪಡೆದ ನಂತರ ಮಾತನಾಡಿದ್ದಾರೆ. ಶುಭಕೃತ ನಾಮಸಂವತ್ಸರ ದೇಶದಲ್ಲಿ ಅಶುಭವನ್ನುಂಟು ಮಾಡಲಿದೆ. ಮಠದಲ್ಲಿ ಪಂಚಾಗ್ನಿ ಮಾಡುವ ಸಂದರ್ಭದಲ್ಲಿ ಅಗ್ನಿಕುಂಡ ಒಡೆದು ಗಾಯ ಮಾಡಿತು. ಪೂರ್ಣ ಪ್ರಮಾಣದಲ್ಲಿ ಪೂಜೆ ಸಲ್ಲಿಸಲು ಸಾಧ್ಯವಾಗಲಿಲ್ಲ. ಇದರಿಂದಾಗಿ

ಮಗದೊಮ್ಮೆ ಸ್ಪೋಟಕ ಭವಿಷ್ಯ ನುಡಿದ ಕೋಡಿಮಠದ ಸ್ವಾಮಿಜಿ ! Read More »

“ಕೃಷ್ಣನ ನಾಮ ಜಪಂ ಮಂಗಲಂ”- ಶ್ರೀ ಕೃಷ್ಣ ಜನ್ಮಾಷ್ಠಮಿಯ ಆಚರಣೆ ಮತ್ತು ಮಹತ್ವ

ಸಮಗ್ರ ವಿಶೇಷ: ನಾಡಿನೆಲ್ಲೆಡೆ ಶ್ರೀ ಕೃಷ್ಣ ಜನ್ಮಾಷ್ಠಮಿಯ ಸಂಭ್ರಮ ಸಡಗರ ಮನೆಮಾಡಿದೆ. ಭಗವಾನ್ ಶ್ರೀ ಕೃಷ್ಣನ ಜನ್ಮದಿನವನ್ನು ಹಿಂದೂ ಧರ್ಮದ ಜನರು ಬಹಳ ಉತ್ಸಾಹದಿಂದ ಆಚರಿಸುತ್ತಾರೆ. ಶ್ರೀ ಕೃಷ್ಣ ಜನ್ಮೋತ್ಸವವನ್ನು ಭಾರತದಲ್ಲಿ ಮಾತ್ರವಲ್ಲದೆ ಪ್ರಪಂಚದಾದ್ಯಂತ ಅನೇಕ ದೇಶಗಳಲ್ಲಿ ಆಚರಿಸಲಾಗುತ್ತದೆ. ವರಮಹಾಲಕ್ಷ್ಮೀ ಹಬ್ಬದ ನಂತರ ಬರುವ ಹಬ್ಬವೆಂದರೆ ಅದು ಕೃಷ್ಣ ಜನ್ಮಾಷ್ಠಮಿ. ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯು ಒಂದು. ಇದನ್ನು ಕೃಷ್ಣ ಜನ್ಮಾಷ್ಟಮಿ, ಗೋಕುಲಾಷ್ಟಮಿ, ಕೃಷ್ಣಾಷ್ಟಮಿ ಅಥವಾ ಶ್ರೀಜಯಂತಿ ಎಂದೂ ಕರೆಯಲಾಗುತ್ತದೆ, ಇದು ಕೃಷ್ಣನ ಜನ್ಮದಿನವನ್ನು

“ಕೃಷ್ಣನ ನಾಮ ಜಪಂ ಮಂಗಲಂ”- ಶ್ರೀ ಕೃಷ್ಣ ಜನ್ಮಾಷ್ಠಮಿಯ ಆಚರಣೆ ಮತ್ತು ಮಹತ್ವ Read More »

ಕಾಬೂಲ್‌: ಭಯೋತ್ಪಾದಕರಿಂದ ಮಸೀದಿ ಮೇಲೆ ಬಾಂಬ್ ದಾಳಿ| 21 ಜನರ ಸಾವು; ಹಲವರು ಗಂಭೀರ

ಸಮಗ್ರ ನ್ಯೂಸ್: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ಮಸೀದಿಯೊಂದರ ಮೇಲೆ ಭಯೋತ್ಪಾದಕರು ಬಾಂಬ್ ದಾಳಿ ನಡೆಸಿದ್ದಾರೆ. ಬಾಂಬ್ ಸ್ಫೋಟಗೊಂಡ ಪರಿಣಾಮ 21 ಜನರು ಮೃತಪಟ್ಟಿದ್ದಾರೆ. ಹಾಗೂ 40ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಖೈರ್ ಖಾನಾ ಪ್ರದೇಶದ ಮಸೀದಿಯಲ್ಲಿ ಜನರು ಮಗ್ರಿಬ್ ಪ್ರಾರ್ಥನೆ ಸಲ್ಲಿಸುತ್ತಿದ್ದಾಗ ಬಾಂಬ್ ಸ್ಫೋಟಗೊಂಡಿದೆ. ಈ ಬಗ್ಗೆ ಅಫ್ಘಾನಿಸ್ತಾನದ ಭದ್ರತಾ ಇಲಾಖೆಯ ವಕ್ತಾರ ಖಾಲಿದ್ ಜದ್ರಾನ್ ಖಚಿತಪಡಿಸಿದ್ದಾರೆ. ಭದ್ರತಾ ಪಡೆಗಳು ಸ್ಥಳಕ್ಕೆ ತಲುಪಿದ್ದು, ಎಲ್ಲಾ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗುತ್ತಿದೆ ಎಂದು

ಕಾಬೂಲ್‌: ಭಯೋತ್ಪಾದಕರಿಂದ ಮಸೀದಿ ಮೇಲೆ ಬಾಂಬ್ ದಾಳಿ| 21 ಜನರ ಸಾವು; ಹಲವರು ಗಂಭೀರ Read More »

ರೈಲು ಪ್ರಯಾಣಿಕರ ಗಮನಕ್ಕೆ ಮಕ್ಕಳ ಟೀಕೆಟ್ ಬುಕ್ ಮಾಡಿಸಲು ಈ ನಿಯಮ ನೋಡಿ…

ಸಮಗ್ರ ನ್ಯೂಸ್: ರೈಲು ಪ್ರಯಾಣದ ಸಂದರ್ಭದಲ್ಲಿ ಪುಟ್ಟ ಮಕ್ಕಳಿಗೆ ಟಿಕೆಟ್‌ ಬುಕ್ಕಿಂಗ್‌ ಮಾಡಬೇಕೋ ಬೇಡವೋ? ಹಾಫ್‌ ಟಿಕೆಟ್ಟೋ ಅಥವಾ ಫುಲ್ಲೋ ಎಂಬೆಲ್ಲಾ ಗೊಂದಲವಿರಬಹುದು. ಇಲ್ಲಿದೆ ಶಾಕಿಂಗ್ ಸತ್ಯ. IRCTC ಮಕ್ಕಳ ಟಿಕೆಟ್‌ ಬುಕಿಂಗ್ ನಿಯಮಗಳನ್ನು ಸಹ ಬದಲಾಯಿಸಿದೆ. IRCTC ವೆಬ್‌ಸೈಟ್‌ನಲ್ಲಿರುವ ಮಾಹಿತಿ ಪ್ರಕಾರ 1-5 ವರ್ಷ ವಯಸ್ಸಿನ ಮಕ್ಕಳಿಗೆ ಪ್ರತ್ಯೇಕ ಬರ್ತ್‌ ಬೇಕಾಗಿದ್ದಲ್ಲಿ ಪೂರ್ಣ ಶುಲ್ಕವನ್ನು ಪಾವತಿಸಬೇಕು. ಬರ್ತ್‌ ಬೇಡ ಎಂದಾದಲ್ಲಿ ಮಕ್ಕಳು ಉಚಿತವಾಗಿ ಪ್ರಯಾಣ ಮಾಡಬಹುದು. 2020ರ ಸುತ್ತೋಲೆ ಪ್ರಕಾರ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ

ರೈಲು ಪ್ರಯಾಣಿಕರ ಗಮನಕ್ಕೆ ಮಕ್ಕಳ ಟೀಕೆಟ್ ಬುಕ್ ಮಾಡಿಸಲು ಈ ನಿಯಮ ನೋಡಿ… Read More »

ವಿದ್ಯಾರ್ಥಿನಿಗೆ ಬಿಯರ್ ಕುಡಿಸಿ ಲೈಂಗಿಕ ದೌರ್ಜನ್ಯ| ಕೃತ್ಯಕ್ಕೆ‌ ಸಹಕರಿಸಿದ ಪ್ರಿನ್ಸಿಪಾಲ್ ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ವಿದ್ಯಾಕಾಶಿಯೆಂದೇ ಹೆಸರು ವಾಸಿಯಾದ ಧಾರವಾಡದ ಜಯನಗರದಲ್ಲಿನ ವಿಶ್ವೇಶ್ವರಯ್ಯ ಪಿಯು ವಿಜ್ಞಾನ ಕಾಲೇಜಿನಲ್ಲಿ ನಡೆಯಬಾರದ ಘಟನೆ ನಡೆದುಹೋಗಿದೆ. ವಿದ್ಯಾರ್ಜನೆ ಮಾಡುವ ಜಾಗದಲ್ಲಿ ವಿದ್ಯಾರ್ಥಿಗಳ ಮೇಲೆ ಲೈಂಗಿಕ ಶೋಷಣೆ ಮಾಡುತ್ತಿರುವ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಖುದ್ದು ಈ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷನ ವಿರುದ್ಧವೇ ಲೈಂಗಿಕ ದೌರ್ಜನ್ಯದ ಆರೋಪ ಕೇಳಿ ಬಂದಿದ್ದು, ಅದಕ್ಕೆ ಪ್ರಿನ್ಸಿಪಾಲ್ ಸಾಥ್ ನೀಡುತ್ತಾರೆ ಅನ್ನೋ ಆರೋಪವೂ ಜೋರಾಗಿದೆ. ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಬಸವರಾಜ ಯಡವಣ್ಣವರ ಹಾಗೂ ಪ್ರಾಚಾರ್ಯ ಮಹದೇವ ಕುರವತ್ತಿಗೌಡರ

ವಿದ್ಯಾರ್ಥಿನಿಗೆ ಬಿಯರ್ ಕುಡಿಸಿ ಲೈಂಗಿಕ ದೌರ್ಜನ್ಯ| ಕೃತ್ಯಕ್ಕೆ‌ ಸಹಕರಿಸಿದ ಪ್ರಿನ್ಸಿಪಾಲ್ ಪೊಲೀಸ್ ವಶಕ್ಕೆ Read More »