August 2022

ಸಂಸದೀಯ ಮಂಡಳಿಯಲ್ಲಿ ಮಾಜಿ ಸಿಎಂ ಬಿಎಸ್ವೈಗೆ ಸ್ಥಾನ| ಕಮ್ಮಿಯಾಗಿಲ್ಲ ಯಡ್ಡಿ ವೈಖರಿ

ಸಮಗ್ರ ನ್ಯೂಸ್: ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಕರ್ನಾಟಕ ಬಿಜೆಪಿಯಲ್ಲಿ ಸೈಡ್‌ಲೈನ್ ಆಗಿಲ್ಲ. 2021ರ ಜುಲೈ 26ರಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಯಡಿಯೂರಪ್ಪಗೆ ಪಕ್ಷದ ಹೈಕಮಾಂಡ್ ಮಹತ್ವದ ಜವಾಬ್ದಾರಿ ನೀಡಿದೆ. ಬುಧವಾರ ಬಿಜೆಪಿ ಸಂಘಟನಾತ್ಮಕವಾಗಿ ಕೆಲವು ಬದಲಾವಣೆ ಮಾಡಿದೆ. ಪಕ್ಷದಲ್ಲಿನ ಪ್ರಮುಖ ತೀರ್ಮಾನ ಕೈಗೊಳ್ಳುವ ಸಮಿತಿಯಾದ ಸಂಸದೀಯ ಮಂಡಳಿ ಪುನಾರಚನೆ ಮಾಡಲಾಗಿದೆ. ಹಲವು ಹೊಸ ಮುಖಗಳನ್ನು ಸಮಿತಿಗೆ ಸೇರಿಸಿಕೊಳ್ಳಲಾಗಿದೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿ 77 ವರ್ಷದ ಬಿ. ಎಸ್. ಯಡಿಯೂರಪ್ಪರನ್ನು ಸಂಸದೀಯ ಮಂಡಳಿಗೆ ಸದಸ್ಯರಾಗಿ […]

ಸಂಸದೀಯ ಮಂಡಳಿಯಲ್ಲಿ ಮಾಜಿ ಸಿಎಂ ಬಿಎಸ್ವೈಗೆ ಸ್ಥಾನ| ಕಮ್ಮಿಯಾಗಿಲ್ಲ ಯಡ್ಡಿ ವೈಖರಿ Read More »

ಅನೈತಿಕ ಸಂಬಂಧ ಶಂಕೆ; ಪತ್ನಿಯ ಕೊಲೆಗೈದ ಪತಿ

ಸಮಗ್ರ ನ್ಯೂಸ್: ಅನೈತಿಕ ಸಂಬಂಧ ಶಂಕೆ ಹಿನ್ನೆಲೆ ಪತ್ನಿಯನ್ನೇ ಪತಿ ಕೊಡಲಿಯಿಂದ ಬರ್ಬರವಾಗಿ ಕೊಲೆಮಾಡಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗುಡದಾಳದಲ್ಲಿ ನಡೆದಿದೆ. ರೇಣುಕಾ(26) ಕೊಲೆಯಾದ ಮಹಿಳೆ. ಆರೋಪಿ ಜೆಟ್ಟೆಪ್ಪ ಪತ್ನಿಯನ್ನು ಕೊಲೆಗೈದು ಮಕ್ಕಳ ಸಮೇತ ಪೊಲೀಸರಿಗೆ ಶರಣಾಗಿದ್ದಾನೆ. ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ರೇಣುಕಾ ಸ್ವಗ್ರಾಮದ ವ್ಯಕ್ತಿಯೊಂದಿಗೆ ಅನೈತಿಕ ಸಂಬಂಧ ಹೊಂದಿರುವ ಆರೋಪ ಕೇಳಿಬಂದಿತ್ತು. ಈ ಆಗಾಗ ಪತಿ-ಪತ್ನಿ ನಡುವೆ ಕಲಹ ಉಂಟಾಗುತ್ತಿತ್ತು. ಇಂದು ಬೆಳಗ್ಗೆ ಕೂಡ ಇದೇ ವಿಚಾರಕ್ಕೆ ಗಲಾಟೆ

ಅನೈತಿಕ ಸಂಬಂಧ ಶಂಕೆ; ಪತ್ನಿಯ ಕೊಲೆಗೈದ ಪತಿ Read More »

ಆ.31ರ ಒಳಗೆ ಈ ಕೆಲಸ ಮಾಡಿದ್ರೆ ಕಿಸಾನ್ ಸಮ್ಮಾನ್ 12ನೇ ಕಂತಿನಲ್ಲಿ ಸಿಗಲಿದೆ ₹ 4000!

ಸಮಗ್ರ ನ್ಯೂಸ್: ಪಿಎಂ ಕಿಸಾನ್ ಸಮ್ಮಾನ್ ನಿಧಿಯ 10 ಕೋಟಿಗೂ ಹೆಚ್ಚು ರೈತರಿಗೆ ಸರ್ಕಾರವು ಮತ್ತೊಮ್ಮೆ ದೊಡ್ಡ ಘೋಷಣೆ ಮಾಡಿದೆ. ಇ-ಕೆವೈಸಿಯ ಕೊನೆಯ ದಿನಾಂಕವನ್ನು ಸರ್ಕಾರವು ಎರಡು ಬಾರಿ ವಿಸ್ತರಿಸಿದ ನಂತರವೂ , ರೈತರು ಇನ್ನೂ ಈ ಕೆಲಸವನ್ನು ಮಾಡಿರದಿದ್ದರೆ, ಈ ಸುದ್ದಿಯನ್ನು ಓದ್ಲೇಬೇಕು. ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯು ಇ-KYCಯ ಕೊನೆಯ ದಿನಾಂಕವನ್ನು ಆಗಸ್ಟ್ 31 ರವರೆಗೆ ವಿಸ್ತರಿಸಿದೆ. ಮೊದಲು ಇದನ್ನು ಜುಲೈ 31ಕ್ಕೆ ನಿಗದಿ ಮಾಡಿತ್ತು. ಸರ್ಕಾರದ ಮೂಲಗಳ ಪ್ರಕಾರ, ಇದುವರೆಗೆ

ಆ.31ರ ಒಳಗೆ ಈ ಕೆಲಸ ಮಾಡಿದ್ರೆ ಕಿಸಾನ್ ಸಮ್ಮಾನ್ 12ನೇ ಕಂತಿನಲ್ಲಿ ಸಿಗಲಿದೆ ₹ 4000! Read More »

ಚಿಕ್ಕಮಗಳೂರು: ಹುಲಿ ದಾಳಿಗೆ ಎತ್ತು ಬಲಿ

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಣಕಲ್ ಹೋಬಳಿಯ ದೊಡ್ಡನಂದಿ ಗ್ರಾಮದ ಬೊಮ್ಮನಹಳ್ಳಿ ಎಂಬಲ್ಲಿ ಎತ್ತುವಿನ ಮೇಲೆ ಹುಲಿ ದಾಳಿ ಮಾಡಿರುವ ಘಟನೆ ನಡೆದಿದೆ. ನಾರಾಯಣ ಗೌಡ ಎಂಬುವವರು ಸಾಕಿದ್ದ ಎತ್ತು ಹುಲಿ ದಾಳಿಗೆ ಬಲಿಯಾಗಿದೆ. ಘಟನಾ ಸ್ಥಳಕ್ಕೆ ಉಪ ವಲಯ ಅರಣ್ಯಾಧಿಕಾರಿ ಉಮೇಶ್, ಅರಣ್ಯ ರಕ್ಷಕ ಮೋಹಸೀನ್ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಚಿಕ್ಕಮಗಳೂರು: ಹುಲಿ ದಾಳಿಗೆ ಎತ್ತು ಬಲಿ Read More »

ಸುಳ್ಯ: ಹಟ ಮಾಡುತ್ತಿದ್ದ ಮಗುವಿಗೆ ಬರೆ ಹಾಕಿದ ಪಾಪಿ ತಾಯಿ

ಸಮಗ್ರ ನ್ಯೂಸ್: ಹಟ ಮಾಡುತ್ತಿದ್ದ ಮಗುವಿಗೆ ತಾಯಿಯೇ ಸಟ್ಟುಗ ಕಾಯಿಸಿ ಬರೆ ಹಾಕಿದ ಕ್ರೂರ ಘಟನೆ ಸುಳ್ಯ ನಗರದ ನಾವೂರಿನಿಂದ ವರದಿಯಾಗಿದೆ. ಕೆಲದಿನಗಳ ಹಿಂದೆ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು ಸ್ಥಳೀಯರು ನೀಡಿದ ಮಾಹಿತಿಯ ಆಧಾರದಲ್ಲಿ ಸುಳ್ಯ ಸಿ.ಡಿ.ಪಿ.ಒ. ರಶ್ಮಿ ನೆಕ್ರಾಜೆಯವರು ಆ ಮನೆಗೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ನಡೆಸಿದ ವೇಳೆ ಮಗುವಿನ ಮೈತುಂಬಾ ಗಾಯಗಳಾಗಿತ್ತು ಎಂದು ಸಿಡಿಪಿಒ ರಶ್ಮಿಯವರು ತಿಳಿಸಿದ್ದಾರೆ. ಸದ್ಯ ಮಗುವನ್ನು ಸಿ.ಡಿ.ಪಿ.ಒ. ಅವರು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಮಗು

ಸುಳ್ಯ: ಹಟ ಮಾಡುತ್ತಿದ್ದ ಮಗುವಿಗೆ ಬರೆ ಹಾಕಿದ ಪಾಪಿ ತಾಯಿ Read More »

ಸುಳ್ಯ: ದುರಸ್ಥಿಗೊಂಡ ಅರಮನೆಗಯ ತೂಗುಸೇತುವೆ; ಗ್ರಾಮಸ್ಥರಿಂದ ಅಭಿನಂದನೆ

ಸಮಗ್ರ ನ್ಯೂಸ್: ಮರ್ಕಂಜ ಮತ್ತು ಅರಂತೋಡು ಗ್ರಾಮಕ್ಕೆ ಸಂಬಂಧಪಟ್ಟ ಅರಮನೆಗಯ ಎಂಬ ಪರಿಶಿಷ್ಟ ಪಂಗಡದ 30 ಮನೆಗಳಿದ್ದು ಅಲ್ಲಿಯ ತೂಗು ಸೇತುವೆ ಸಂಪೂರ್ಣ ಶಿಥಿಲ ಗೊಂಡಿದ್ದರ ಬಗ್ಗೆ ಅಂಬೇಡ್ಕರ್ ರಕ್ಷಣಾ ವೇದಿಕೆಗೆ ಸ್ಥಳೀಯರು ದೂರು ನೀಡಿದ್ದರು. ಈ ವೇಳೆ ವೇದಿಕೆಯ ಜಿಲ್ಲಾಧ್ಯಕ್ಷ ಪಿ.ಸುಂದರ ಪಾಟಾಜೆ ಮತ್ತು ಜಿಲ್ಲಾ ಸಂಚಾಲಕ ಪರಮೇಶ್ವರ ಕೆಮ್ಮಿಂಜೆ ಇವರು ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿ ನಂತರ ಸಂಬಂಧಪಟ್ಟ ಇಲಾಖೆಗೆ ಮನವಿ ಮಾಡಿ ನಂತರ ಮಾನ್ಯ ತಹಶೀಲ್ದಾರರಾದ ಅನಿತ ಲಕ್ಷ್ಮಿ ಅವರಿಗೆ

ಸುಳ್ಯ: ದುರಸ್ಥಿಗೊಂಡ ಅರಮನೆಗಯ ತೂಗುಸೇತುವೆ; ಗ್ರಾಮಸ್ಥರಿಂದ ಅಭಿನಂದನೆ Read More »

ಮಸೂದ್ ಹತ್ಯೆ ಪ್ರಕರಣ; ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಸ್ತರಣೆ

ಸಮಗ್ರ ನ್ಯೂಸ್: ಗುಂಪಿನಿಂದ ಹಲ್ಲೆಗೊಳಗಾಗಿ ಸಾವಿಗೀಡಾದ ಬೆಳ್ಳಾರೆ ಠಾಣೆ ವ್ಯಾಪ್ತಿಯ ಕಳಂಜದ ಮಸೂದ್‌ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿದ್ದ ಎಲ್ಲಾ ಆರೋಪಿಗಳ ನ್ಯಾಯಾಂಗ ಕಸ್ಟಡಿಯನ್ನು ಆ. 29ರ ವರೆಗೆ ವಿಸ್ತರಿಸಿ ಸುಳ್ಯ ನಾಯಾಲಯ ಆದೇಶ ನೀಡಿದೆ. ಆರೋಪಿಗಳಾದ ಅಭಿಲಾಷ್‌, ಸುನಿಲ್‌ ಕೆ., ಸುಧೀರ್‌, ಶಿವಪ್ರಸಾದ್‌, ರಂಜಿತ್‌ ಬಿ., ಸದಾಶಿವ ಪೂಜಾರಿ, ರಂಜಿತ್‌, ಭಾಸ್ಕರ ಕೆ.ಎಂ. ಅವರ ಮೇಲೆ ಪ್ರಕರಣ ದಾಖಲಾಗಿದ್ದು, ನ್ಯಾಯಾಂಗ ಕಸ್ಟಡಿಯಲ್ಲಿದ್ದರು. ಮಂಗಳವಾರ ಕಸ್ಟಡಿಯ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಮತ್ತೆ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ಮಸೂದ್ ಹತ್ಯೆ ಪ್ರಕರಣ; ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಸ್ತರಣೆ Read More »

ಸಂಬಂಧಿಕರ ಮನೆಗೆಂದು ಹೊರಟ ಯುವತಿ ನಾಪತ್ತೆ

ಸಮಗ್ರ ನ್ಯೂಸ್: ಸಂಬಂಧಿಕರ ಮನೆಗೆ ಹೋಗಿ ಬರುವುದಾಗಿ ಮನೆಯಿಂದ ಹೊರಟ ಯುವತಿಯೊಬ್ಬಳು ನಾಪತ್ತೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರೈತಗಲ್ಲಿಯಲ್ಲಿ ನಡೆದಿದೆ. ಮೂಲತಃ ಬೆಂಗಳೂರಿನ ಆನೇಕಲ್ ತಾಲೂಕಿನ ಜಿಗಣಿ ಗ್ರಾಮದ ನಿವಾಸಿ ಜ್ಯೋತಿ ಹಿಕ್ಕಡಿ(20) ನಾಪತ್ತೆಯಾದ ಯುವತಿ ಎಂದು ತಿಳಿದು ಬಂದಿದೆ. ವಿಜಯಪುರ ಜಿಲ್ಲೆಯ ಮಾದಾಪಟ್ಟಣದಲ್ಲಿ ಜ್ಯೋತಿ ಅವರ ತಂದೆ ಶ್ರೀಶೈಲ ಹಿಕ್ಕಡಿ ವಾಸವಾಗಿದ್ದರು. ಕಳೆದ ಹದಿನೈದು ದಿನಗಳ ಹಿಂದೆಯಷ್ಟೇ ಬೆಳಗಾವಿ‌ ನಗರದ ರೈತ ಗಲ್ಲಿಯಲ್ಲಿ ತಮ್ಮ ಸಂಬಂಧಿಕರ‌ ಮನೆಗೆ ಬಂದಿದ್ದ ಯುವತಿ, ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದಾರೆ

ಸಂಬಂಧಿಕರ ಮನೆಗೆಂದು ಹೊರಟ ಯುವತಿ ನಾಪತ್ತೆ Read More »

ಹುಟ್ಟುಹಬ್ಬದ ಪಾರ್ಟಿಯಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ| ಪಾನೀಯದಲ್ಲಿ ಅಮಲು ಪದಾರ್ಥ ನೀಡಿ ಕೃತ್ಯ

ಸಮಗ್ರ ನ್ಯೂಸ್: ಹುಟ್ಟುಹಬ್ಬದ ಪಾರ್ಟಿಯಲ್ಲಿ ಯುವತಿಗೆ ನಿದ್ರಾಜನಕ ಬೆರೆಸಿದ ಪಾನೀಯ ಕುಡಿಸಿದ ಮೂವರು ಯುವಕರು ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣ ಗಾಝಿಯಾಬಾದ್ ಜಿಲ್ಲೆಯ ಮೋದಿ ನಗರದಲ್ಲಿ ನಡೆದಿದೆ. ಆರೋಪಿಗಳಾದ ಶೇಖರ್, ಕೃಷ್ಣ ಮತ್ತು ಅರ್ಜುನ್ ಎಂಬವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಯುವತಿ ರವಿವಾರ ರಾತ್ರಿ ಹುಟ್ಟುಹಬ್ಬದ ಪಾರ್ಟಿಯೊಂದಕ್ಕೆ ಹೋಗಿದ್ದಾಗ ಆಕೆಗೆ ನಿದ್ರಾಜನಕ ಬೆರೆಸಿದ ಪಾನೀಯ ನೀಡಲಾಗಿದೆ. ಬಳಿಕ ವ್ಯಕ್ತಿಯೊಬ್ಬ ಆಕೆಯನ್ನು ಕೊಠಡಿಗೆ ಕರೆದೊಯ್ದು ತನ್ನ ಸ್ನೇಹಿತರನ್ನೂ ಕರೆದು ಒಬ್ಬರ ಬಳಿಕ ಮತ್ತೊಬ್ಬರಂತೆ

ಹುಟ್ಟುಹಬ್ಬದ ಪಾರ್ಟಿಯಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ| ಪಾನೀಯದಲ್ಲಿ ಅಮಲು ಪದಾರ್ಥ ನೀಡಿ ಕೃತ್ಯ Read More »

ಸಹಜ ಸ್ಥಿತಿಯತ್ತ ಶಿವಮೊಗ್ಗ; ಇಂದಿನಿಂದ ಶಾಲಾ-ಕಾಲೇಜುಗಳು ಮತ್ತೆ ಆರಂಭ

ಸಮಗ್ರ ನ್ಯೂಸ್: ಸಾವರ್ಕರ್ ಫ್ಲೆಕ್ಸ್ ತೆರವುಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಉದ್ವಿಗ್ನಗೊಂಡಿದ್ದ ಶಿವಮೊಗ್ಗದಲ್ಲಿ ಪರಿಸ್ಥಿತಿ ಈಗ ಸಹಜ ಸ್ಥಿತಿಗೆ ಮರಳುತ್ತಿದ್ದು, ಎಂದಿನಂತೆ ಇಂದಿನಿಂದ ಶಾಲಾ – ಕಾಲೇಜುಗಳು ಆರಂಭವಾಗಲಿವೆ. ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಆಗಸ್ಟ್ 18ರ ರಾತ್ರಿ ಹತ್ತು ಗಂಟೆಯವರೆಗೆ ಮುಂದುವರೆಯಲಿದೆ. ಶಿವಮೊಗ್ಗ ಹಾಗೂ ಭದ್ರಾವತಿ ನಗರದ ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ವಾಹನಗಳ ತಪಾಸಣಾ ಕಾರ್ಯವನ್ನು ಕೈಗೊಳ್ಳಲಾಗಿದೆ. ಹಿರಿಯ ಅಧಿಕಾರಿಗಳೇ ಖುದ್ದಾಗಿ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ. ಕೆಲವು ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ

ಸಹಜ ಸ್ಥಿತಿಯತ್ತ ಶಿವಮೊಗ್ಗ; ಇಂದಿನಿಂದ ಶಾಲಾ-ಕಾಲೇಜುಗಳು ಮತ್ತೆ ಆರಂಭ Read More »