August 2022

ರಿಲೀಸ್ ಆಯ್ತು ಸೋನು ಹೇಳಿದ ”ಆ” ಮತ್ತೊಂದು ವಿಡಿಯೋ| ಏನಿದೆ ಗೊತ್ತಾ ಅದರಲ್ಲಿ?

ಮಗ್ರ ನ್ಯೂಸ್: ಸೋಷಿಯಲ್ ಮೀಡಿಯಾ ಸೆನ್ಸೇಷನ್ ಸೋನು ಗೌಡ ಇದೀಗ ಬಿಗ್‌ಬಾಸ್ ಮನೆ ಸೇರಿದ್ದಾರೆ. ಟಿಕ್‌ಟಾಕ್ ಮೂಲಕ ಜನಪ್ರಿಯವಾಗಿದ್ದ ಸೋನು ಗೌಡ ಆ ನಂತರ ಇನ್‌ಸ್ಟಾಗ್ರಾಂ ಮೂಲಕ ಇನ್ನಷ್ಟು ಜನಪ್ರಿಯತೆ ಗಳಿಸಿದರು. ಸೋನು ಗೌಡ ಅವರನ್ನು ಸತತವಾಗಿ ಟ್ರೋಲ್ ಮಾಡುವ ದೊಡ್ಡ ವರ್ಗವೇ ಸಾಮಾಜಿಕ ಜಾಲತಾಣದಲ್ಲಿ ಇದೆ. ಸೋನು ಗೌಡ ಹಲವು ವಿಷಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಆಗುತ್ತಿರುತ್ತಾರೆ. ಕೆಲ ತಿಂಗಳ ಹಿಂದೆ ಸೋನು ಗೌಡ ಅವರದ್ದು ಎನ್ನಲಾದ ಬೆತ್ತಲೆ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ […]

ರಿಲೀಸ್ ಆಯ್ತು ಸೋನು ಹೇಳಿದ ”ಆ” ಮತ್ತೊಂದು ವಿಡಿಯೋ| ಏನಿದೆ ಗೊತ್ತಾ ಅದರಲ್ಲಿ? Read More »

ಕುದ್ರೋಳಿ ಕ್ಷೇತ್ರದ ಆವರಣದಲ್ಲಿ ದಾಖಲೆ ಬರೆದ ತ್ರಿವರ್ಣ ಧ್ವಜದ ಚಿತ್ರಾಕೃತಿ

ಮಂಗಳೂರು : ಸ್ವಾತಂತ್ರ್ಯ ದಿನಾಚರಣೆಯ ಅಮೃತಮಹೋತ್ಸವದ ಪ್ರಯುಕ್ತ ಮಂಗಳೂರಿನ ಇತಿಹಾಸ ಪ್ರಸಿದ್ಧ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆವರಣದಲ್ಲಿ ಪುಷ್ಪ ಹಾಗೂ ಧಾನ್ಯಗಳನ್ನು ಬಳಸಿ ರಚಿಸಿದ ತ್ರಿವರ್ಣ ಧ್ವಜದ ಚಿತ್ರಾಕೃತಿ ಎಲ್ಲರ ಗಮನಸೆಳೆಯುತ್ತಿದ್ದು, ಬರೋಬ್ಬರಿ 900 ಕೆ.ಜಿ‌ ಧಾನ್ಯಗಳನ್ನು ಬಳಸಿ ಇದನ್ನು ರಚಿಸಿರುವುದು ಮತ್ತೊಂದು ದಾಖಲೆ. ಕಲಾವಿದ ಹಾಗೂ ಛಾಯಾಗ್ರಾಹಕ ಪುನಿಕ್ ಶೆಟ್ಟಿ ಅವರ ನೇತೃತ್ವದಲ್ಲಿ ಗುರುಬೆಳದಿಂಗಳು ಸಮಿತಿಯ ಮೂವತ್ತು ಸದಸ್ಯರು ಸೇರಿ 38 ಫೀಟ್ ವೃತ್ತದಲ್ಲಿ ಈ ವಿಶಿಷ್ಟ ರಚನೆಯನ್ನು ನಿರ್ಮಿಸಿದ್ದಾರೆ. 300ಕೆಜಿ ಸಾಗು , 300ಕೆಜಿ ಹೆಸರುಕಾಳು,

ಕುದ್ರೋಳಿ ಕ್ಷೇತ್ರದ ಆವರಣದಲ್ಲಿ ದಾಖಲೆ ಬರೆದ ತ್ರಿವರ್ಣ ಧ್ವಜದ ಚಿತ್ರಾಕೃತಿ Read More »

ಸುಳ್ಯ: ಕನಕಮಜಲಿನಿಂದ ಜಾಲ್ಸೂರಿನ ತನಕ ಬೃಹತ್ ಪಂಜಿನ ಮೆರವಣಿಗೆ

ಸಮಗ್ರ ನ್ಯೂಸ್: ಜಾಲ್ಸೂರು ವಲಯ ಹಿಂದೂ ಜಾಗರಣ ವೇದಿಕೆಯ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಬೃಹತ್ ಪಂಜಿನ ಮೆರವಣಿಗೆಯು ಕನಕಮಜಲಿನಿಂದ ಜಾಲ್ಸೂರಿನ ತನಕ ಆ.13ರಂದು ಸಂಜೆ ಜರುಗಿತು. ಕನಕಮಜಲಿನ ಶ್ರೀ ಆತ್ಮಾರಾಮ ಭಜನಾ ಮಂದಿರದಿಂದ ಹಿಂದೂ ಜಾಗರಣ ವೇದಿಕೆಯ ಪದಾಧಿಕಾರಿಗಳ ನೇತೃತ್ವದಲ್ಲಿ ಹೊರಟ ಬೃಹತ್ ಪಂಜಿನ ಮೆರವಣಿಗೆಯು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗಿ ಜಾಲ್ಸೂರಿನವರೆಗೆ ಸಾಗಿ ಬಂದಿತು. ಬಳಿಕ ಜಾಲ್ಸೂರಿನ ಶ್ರೀನಿವಾಸ್ ಕಾಂಪ್ಲೆಕ್ಸ್ ವಠಾರದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಜಾಲ್ಸೂರು ವಲಯದ ಹಿಂದೂ ಜಾಗರಣ ವೇದಿಕೆಯ ಅಧ್ಯಕ್ಷ

ಸುಳ್ಯ: ಕನಕಮಜಲಿನಿಂದ ಜಾಲ್ಸೂರಿನ ತನಕ ಬೃಹತ್ ಪಂಜಿನ ಮೆರವಣಿಗೆ Read More »

ಬಟ್ಟೆ ಒಣಗಿಸುವ ತಂತಿಗೆ ವಿದ್ಯುತ್ ಪ್ರವಹಿಸಿ ದಂಪತಿ ಸಾವು

ದಾವಣಗೆರೆ: ಬಟ್ಟೆ ಒಣಗಿಸುವ ತಂತಿಗೆ ವಿದ್ಯುತ್ ತಗುಲಿ ಶಾರ್ಟ್ ವಿದ್ಯುತ್ ಪ್ರವಹಿಸಿ ದಂಪತಿ ಸ್ಥಳದಲ್ಲೇ ಮೃತಪಟ್ಟ ಘಟನೆಯೊಂದು ದಾವಣಗೆರೆ ತಾಲ್ಲೂಕಿನ ಬಾವಿಹಾಳು ಗ್ರಾಮದಲ್ಲಿ ನಡೆದಿದೆ. ಬಿ.ಆರ್.ರವಿಶಂಕರ್ (35 ವ) ಮತ್ತು ನಾಗವೇಣಿ (32 ವ) ಮೃತ ದಂಪತಿ. ನಾಗವೇಣಿ ಅವರು ಮನೆ ಪಕ್ಕದಲ್ಲಿ ವಿದ್ಯುತ್ ಕಂಬಕ್ಕೆ ಕಟ್ಟಿದ್ದ ತಂತಿಗೆ ಬಟ್ಟೆ ಒಣ ಹಾಕುತ್ತಿದ್ದರು. ಈ ವೇಳೆ ವಿದ್ಯುತ್ ತಗುಲಿದಾಗ ಕೂಗಿಕೊಂಡಿದ್ದಾರೆ. ಓಡಿ ಬಂದು ರವಿಶಂಕರ್ ಪತ್ನಿ ನಾಗವೇಣಿಯನ್ನು ಎಳೆದುಕೊಳ್ಳಲು ಮುಂದಾಗಿದ್ದಂತೆ ಅವರಿಗೂ ವಿದ್ಯುತ್ ಪ್ರವಹಿಸಿದೆ. ನೋಡುತ್ತಿದ್ದಂತೆ ದಂಪತಿ

ಬಟ್ಟೆ ಒಣಗಿಸುವ ತಂತಿಗೆ ವಿದ್ಯುತ್ ಪ್ರವಹಿಸಿ ದಂಪತಿ ಸಾವು Read More »

ಸಚಿವ ಬಿ.ಎ.ಬಸವರಾಜ ಅವರ ತಂದೆ ನಿಧನ

ಬೆಂಗಳೂರು: ನಗರಾಭಿವೃದ್ಧಿ ಸಚಿವ ಬಿ.ಎ ಬಸವರಾಜ್ ಅವರ ತಂದೆ ಆಂಜಿನಪ್ಪ (85) ಅವರು ಇಂದು ನಿಧನರಾಗಿದ್ದಾರೆ. ಹೀಗಾಗಿ ನಗರಾಭಿವೃದ್ಧಿ ಸಚಿವರಾದ ಶ್ರೀ ಬಿ.ಎ.ಬಸವರಾಜ (ಬೈರತಿ) ಅವರಿಗೆ ಪಿತೃ ವಿಯೋಗ ಉಂಟಾಗಿದೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಅವರ ತಂದೆ ಆಂಜಿನಪ್ಪ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಇಂದು ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಮೃತ ಆಂಜಿನಪ್ಪ ಅವರಿಗೆ ಸಚಿವ ಬಿಎ ಬಸವರಾಜ ಸೇರಿದಂತೆ 5

ಸಚಿವ ಬಿ.ಎ.ಬಸವರಾಜ ಅವರ ತಂದೆ ನಿಧನ Read More »

ಕಾರು ಮತ್ತು ಟೆಂಪೋ ಅಪಘಾತ; 6 ಮಂದಿ ಸಾವು

ಬೀಡ್: ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ರವಿವಾರ ಬೆಳಿಗ್ಗೆ ಕಾರು ಹಾಗೂ ಟೆಂಪೋ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಆರು ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಂಜರಸುಂಬ-ಪಟೋಡ ಹೆದ್ದಾರಿಯಲ್ಲಿ ಮುಂಜಾನೆ 5.30ರ ಸುಮಾರಿಗೆ ಅಪಘಾತ ಸಂಭವಿಸಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಕೇಜ್ ತಹಸಿಲ್‌ನ ಜಿವಾಚಿವಾಡಿ ಗ್ರಾಮದ ಕುಟುಂಬವೊಂದು ಮದುವೆ ಸಮಾರಂಭದಲ್ಲಿ ಭಾಗವಹಿಸಲು ಪುಣೆಗೆ ಕಾರಿನಲ್ಲಿ ಹೋಗುತ್ತಿದ್ದಾಗ ಅವರ ವಾಹನ ಹಾಗೂ ಟೆಂಪೋ ಪರಸ್ಪರ ಡಿಕ್ಕಿ ಹೊಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕುಟುಂಬದ ಐವರು ಹಾಗೂ ಇನ್ನೊಬ್ಬ ವ್ಯಕ್ತಿ

ಕಾರು ಮತ್ತು ಟೆಂಪೋ ಅಪಘಾತ; 6 ಮಂದಿ ಸಾವು Read More »

ಎಬಿವಿಪಿ ಮಂಗಳೂರು ವತಿಯಿಂದ ಮಂಜೇಶ್ವರ ಗೋವಿಂದ ಪೈ ವೃತ್ತದಿಂದ ಬೃಹತ್ ತಿರಂಗ ಯಾತ್ರೆ

ಸಮಗ್ರ ನ್ಯೂಸ್: ಸ್ವತಂತ್ರ ಭಾರತದ ಹೋರಾಟಕ್ಕಾಗಿ ಮೊದಲ ಸ್ವಾತಂತ್ರ ಧ್ವಜವನ್ನು ಹಾರಿಸಿ, ಸ್ವತಂತ್ರವನ್ನ ಘೋಷಿಸಿಕೊಂಡ ಸ್ಥಳ ಬಾವುಟಗುಡ್ಡ ಆ ಸ್ಥಳವನ್ನು ನಾವೆಲ್ಲರೂ ಸ್ಮರಿಸಿಕೊಳ್ಳಬೇಕು ಎಂದು ಎಬಿವಿಪಿಯ ರಾಜ್ಯ ಕಾರ್ಯದರ್ಶಿ ಮಣೆಕಂಠ ಕಳಸಾ ಮಾತನಾಡಿದರು. ಅವರು ಮಂಜೆಶ್ವರ ಗೋವಿಂದ ಪೈ ವೃತ್ತದಿಂದ ಬಾವುಟ ಗುಡ್ಡದವರೆಗೆ ಎಬಿವಿಪಿ ವತಿಯಿಂದ ನಡೆದ ಬೃಹತ್ ತಿರಂಗ ಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ನೂರಾರು ವಿದ್ಯಾರ್ಥಿಗಳು ತಿರಂಗವನ್ನು ಹಿಡಿದು, ಭಾರತ್ ಮಾತಾ ಕಿ ಜೈ ವಂದೇ ಮಾತರಂ ಘೋಷಣೆಗಳನ್ನು ಕೂಗುತ್ತಾ ತಿರಂಗ ಯಾತ್ರೆಯಲ್ಲಿ ಭಾಗವಹಿಸಿದ್ದರು.

ಎಬಿವಿಪಿ ಮಂಗಳೂರು ವತಿಯಿಂದ ಮಂಜೇಶ್ವರ ಗೋವಿಂದ ಪೈ ವೃತ್ತದಿಂದ ಬೃಹತ್ ತಿರಂಗ ಯಾತ್ರೆ Read More »

ಎಬಿವಿಪಿಯಿಂದ ಸುಬ್ರಹ್ಮಣ್ಯದಲ್ಲಿ “ಯುವಾಂಕುರ” ಅಂತರ್ ಕಾಲೇಜು ಸ್ಪರ್ಧೆ

ಸಮಗ್ರ ನ್ಯೂಸ್: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಕ್ಕೆ ಸುಬ್ರಹ್ಮಣ್ಯ ವತಿಯಿಂದ ಆಯೋಜಿಸಿದ “ಯುವಾಂಕುರ” ರಾಷ್ಟ್ರಧಾರೆಯೋಳಿಂದು ಅಮೃತ ವರ್ಷದ ಹರ್ಷ ಎಂಬ ಸುಳ್ಯ ಹಾಗೂ ಕಡಬ ತಾಲೂಕು ಮಟ್ಟದ ಅಂತರ್ ಕಾಲೇಜು ಸ್ಪರ್ಧೆಯ ಉದ್ಘಾಟನಾ ಸಮಾರಂಭವನ್ನು ಬಾಲ ಭಟ್ ಹಿರಿಯ ಸ್ವಯಂಸೇವಕರು ರಾಷ್ಟ್ರೀಯ ಸ್ವಯಂ ಸೇವಕ ಸಂಘ ಇವರು ನೆರವೇರಿಸಿದರು. ವೇದಿಕೆಯಲ್ಲಿ ABVP ವಿಭಾಗ ಸಂಚಲಕ್ ಆಗಿರುವ ಹರ್ಷಿತ್ ಹಾಗೂ ಸುಬ್ರಹ್ಮಣ್ಯ ನಗರ ಕಾರ್ಯದರ್ಶಿ ಸೃಜನ್ ರೈ ಉಪಸ್ಥಿತಿ ಇದ್ದರು. ಕಾರ್ಯಕ್ರಮದಲ್ಲಿ ಕುಣಿತ ಭಜನೆ, ದೇಶಭಕ್ತಿ ಗೀತೆ,

ಎಬಿವಿಪಿಯಿಂದ ಸುಬ್ರಹ್ಮಣ್ಯದಲ್ಲಿ “ಯುವಾಂಕುರ” ಅಂತರ್ ಕಾಲೇಜು ಸ್ಪರ್ಧೆ Read More »

ಪಡ್ಡೆ ಹುಡುಗರ ಹಾಟ್ ಬೆಡಗಿ ಸನ್ನಿಲಿಯೋನ್ ಪ್ಯಾಮಿಲಿ‌ ನೋಡಿದ್ದೀರಾ? ಇಲ್ಲಿದೆ ಸನ್ನಿ ಪ್ಯಾಮಿಲಿ…

ಸಮಗ್ರ ನ್ಯೂಸ್: ಮಾದಕತಾರೆ ಸನ್ನಿ ಲಿಯೋನ್ ಸಾಮಾಜಿಕವಾಗಿ ತನ್ನದೇ ಕಾರ್ಯಗಳಲ್ಲಿ ತೊಡಗಿಕೊಂಡಿದ್ದು, ವಿಶೇಷ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿದ್ದಾರೆ. ಚಿತ್ರರಂಗದಿಂದ ಹೊರಗೆ ಅವರು ಅನಾಥ ಮಕ್ಕಳಿಗೆ ತಾಯಿಯಾಗಿ ಹಲವು ಮಕ್ಕಳನ್ನು ಸಾಕುತ್ತಿದ್ದಾರೆ. ಇಂತಹ ಸನ್ನಿಯ ಫ್ಯಾಮಿಲಿ ನೋಡುವ ಅವಕಾಶ ಕೆಲವೊಮ್ಮೆ ಜಾಲತಾಣಗಳಲ್ಲಿ ಸಿಗುತ್ತದೆ. ಈ ಮಾದಕ ತಾರೆಯ ಪ್ಯಾಮಿಲಿ ಹೇಗಿದೆ ಗೊತ್ತಾ? ಸನ್ನಿ ಲಿಯೋನ್ ಪತಿ ಡೇನಿಯಲ್ ವೆಬರ್ ತಮ್ಮ ಬಿಡುವಿನ ವೇಳೆಯಲ್ಲಿ ಪರ್ಯಟನೆ ಮಾಡುತ್ತಿದ್ದು, ಕೆಲವೊಮ್ಮೆ ಅವರ ಫೋಟೋಗಳನ್ನು ಸನ್ನಿ ಜಾಲತಾಣಗಳಲ್ಲಿ ಹರಿಬಿಡುತ್ತಾರೆ. ಅಂತಹ ಕೆಲವು ಫೋಟೋಗಳು

ಪಡ್ಡೆ ಹುಡುಗರ ಹಾಟ್ ಬೆಡಗಿ ಸನ್ನಿಲಿಯೋನ್ ಪ್ಯಾಮಿಲಿ‌ ನೋಡಿದ್ದೀರಾ? ಇಲ್ಲಿದೆ ಸನ್ನಿ ಪ್ಯಾಮಿಲಿ… Read More »

ಭೀಕರ ರಸ್ತೆ ಅಪಘಾತ ಮಹಾರಾಷ್ಟ್ರದ ಮಾಜಿ ಸಚಿವ ವಿಧಿವಶ

ಸಮಗ್ರ ನ್ಯೂಸ್: ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇನಲ್ಲಿ ಇಂದು ಬೆಳಗ್ಗೆ ಸಂಭವಿಸಿದ ಅಪಘಾತದಲ್ಲಿ ಶಿವಸಂಗ್ರಾಮ್ ಮುಖ್ಯಸ್ಥ ಹಾಗೂ ಮಾಜಿ ಸಚಿವ ವಿನಾಯಕ್ ಮೇಟೆ ಮೃತಪಟ್ಟಿದ್ದಾರೆ. ರವಿವಾರ ಮುಂಜಾನೆ ಮಡಪ್ ಸುರಂಗದ ಬಳಿ ಕಾರು ಅಪಘಾತಗೊಂಡಿದ್ದು ಕಾರಿನಲ್ಲಿದ್ದ ಮಾಜಿ ಸಚಿವ ಸೇರಿ ಭದ್ರತಾ ಸಿಬ್ಬಂದಿಗಳೂ ಗಾಯಗೊಂಡಿದ್ದಾರೆ. ವಿನಾಯಕ್ ಅವರಿಗೆ ತಲೆ , ಕೈ, ಕಾಲು ಸೇರಿದಂತೆ ಹಲವೆಡೆ ತೀವ್ರ ಗಾಯಗೊಂಡ ಹಿನ್ನೆಲೆ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ. ನಿಧನರಾದ ವಿನಾಯಕ್ ಅವರು ಮರಾಠ ಮೀಸಲಾತಿ ವಿಚಾರಕ್ಕೆ ಸಂಬಂಧಪಟ್ಟಂತೆ

ಭೀಕರ ರಸ್ತೆ ಅಪಘಾತ ಮಹಾರಾಷ್ಟ್ರದ ಮಾಜಿ ಸಚಿವ ವಿಧಿವಶ Read More »