August 2022

ಕೂಡಲೇ ವಾಟ್ಸ್​ಆ್ಯಪ್ ಅಪ್ಡೇಟ್ ಮಾಡಿ; ಬಂದಿದೆ ಹೊಸ ಫೀಚರ್ಸ್

ಸಮಗ್ರ ನ್ಯೂಸ್: ಮೆಟಾ (Meta) ಮಾಲೀಕತ್ವದ ವಾಟ್ಸ್​ಆ್ಯಪ್​​ ತನ್ನ ಬಳಕೆದಾರರಿಗೆ ಹೊಸ ಮಾದರಿಯ ಫೀಚರ್​​ಗಳನ್ನು ಪರಿಚಯಿಸುತ್ತಲೇ ಬಂದಿದೆ. ಅತ್ಯಂತ ಸುಲಭವಾಗಿ ಕಾರ್ಯನಿರ್ವಹಿಸುವಂತಹ ಆಯ್ಕೆ ವಾಟ್ಸ್​ಆ್ಯಪ್ ನೀಡುತ್ತಿದೆ. ಈ ವರ್ಷವಂತು ವಾಟ್ಸ್​ಆ್ಯಪ್​ ಅನೇಕ ವಿನೂತನ ಅಪ್ಡೇಟ್​ಗಳನ್ನು ನೀಡಿ ಬಳಕೆದಾರರನ್ನು ಮತ್ತಷ್ಟು ಖುಷಿ ಪಡಿಸುತ್ತಿದೆ. ಇದೀಗ ವಾಟ್ಸ್​ಆ್ಯಪ್ (WhatsApp)​ ಮತ್ತೊಂದು ಪ್ರಮುಖ ಫೀಚರ್ಸ್‌ನಲ್ಲಿ ಹೊಸ ಬದಲಾವಣೆ ತಂದಿದೆ. ಬಹುತೇಕ ಎಲ್ಲ ಬಳಕೆದಾರರು ಉಪಯೋಗಿಸುತ್ತಿರುವ ಡಿಲೀಟ್‌ ಫಾರ್‌ ಎವರಿಒನ್‌ ಫೀಚರ್​​ನಲ್ಲಿ ಹೊಸ ಅಪ್ಡೇಟ್ ಒಂದನ್ನು ನೀಡಲಾಗಿದೆ. ಇದೀಗ ನೀವು ವಾಟ್ಸ್​ಆ್ಯಪ್​ನಲ್ಲಿ ಯಾರಿಗಾದರು […]

ಕೂಡಲೇ ವಾಟ್ಸ್​ಆ್ಯಪ್ ಅಪ್ಡೇಟ್ ಮಾಡಿ; ಬಂದಿದೆ ಹೊಸ ಫೀಚರ್ಸ್ Read More »

ಬ್ಯಾಂಕ್ ಗ್ರಾಹಕರಿಗೆ ಶಾಕಿಂಗ್ ಸುದ್ದಿ ! ಹೆಚ್ಚಾದ ಸಾಲ ಬಡ್ಡಿಯ ದರ ; ಇಲ್ಲಿದೆ ವಿವರ

ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ ರೆಪೊ ದರ ಏರಿಕೆ ಬೆನ್ನಲ್ಲೇ ಬ್ಯಾಂಕ್‌ ಗಳು ಅಡಮಾನವಿಟ್ಟು ಪಡೆದ ಸಾಲದ ಮೇಲಿನ ಬಡ್ಡಿ ದರ ಏರಿಸಿವೆ. ಹಣದುಬ್ಬರ ಹೆಚ್ಚಳ ಹಿನ್ನೆಲೆಯಲ್ಲಿ ಆರ್‌ ಬಿಐ 50 ಬೆಸಿಕ್‌ ಪಾಯಿಂಟ್ಸ್‌ ಮೇಲಿನ ರೆಪೊ ದರ ಏರಿಕೆ ಮಾಡಿದೆ. ಇದರಿಂದ ಸಾಲ ಹಾಗೂ ಸಾಲದ ಮೇಲಿನ ಇಎಂಐನಲ್ಲಿ ಏರಿಕೆಯಾಗಲಿದೆ. ಆರ್‌ ಬಿಐ ನಿಯಮದ ಪ್ರಕಾರವೇ ಹಣಕಾಸು ಸಂಸ್ಥೆಗಳು ಮುಖ್ಯವಾಗಿ ಬ್ಯಾಂಕ್‌ ಗಳು ಸಾಲದ ಮೇಲೀನ ಬಡ್ಡಿ ದರ ಏರಿಕೆ ಮಾಡಲಿದ್ದು, ಇದು ಇಎಂಐ ಮೇಲೂ

ಬ್ಯಾಂಕ್ ಗ್ರಾಹಕರಿಗೆ ಶಾಕಿಂಗ್ ಸುದ್ದಿ ! ಹೆಚ್ಚಾದ ಸಾಲ ಬಡ್ಡಿಯ ದರ ; ಇಲ್ಲಿದೆ ವಿವರ Read More »

ಚೀನಾ ಸ್ಮಾರ್ಟ್ ಪೋನ್ ಬಳಕೆದಾರರಿಗೆ ಬಿಗ್ ಶಾಕ್ ! ಈ ದರದ ಫೋನ್ ಗಳು ಬ್ಯಾನ್

ಚೀನಾದ ಸ್ಮಾರ್ಟ್ಫೋನ್ ತಯಾರಕರು 12,000 ರೂ.ಗಿಂತ ಕಡಿಮೆ ಬೆಲೆಗೆ ಫೋನ್ಗಳನ್ನು ಮಾರಾಟ ಮಾಡುವುದನ್ನು ನಿಷೇಧಿಸಲು ಭಾರತ ಸರ್ಕಾರ ಸ್ಪಷ್ಟವಾಗಿ ಯೋಚಿಸುತ್ತಿದೆ.  ಕೌಂಟರ್ಪಾಯಿಂಟ್ ಸಂಶೋಧನೆಯ ಪ್ರಕಾರ, 12,000 ರೂ.ಗಿಂತ ಕಡಿಮೆ ಬೆಲೆಯ ಸ್ಮಾರ್ಟ್ಫೋನ್ಗಳ ಸಾಗಣೆಯು ಜೂನ್ 2022 ಕ್ಕೆ ಕೊನೆಗೊಳ್ಳುವ ಮೂರು ತಿಂಗಳ ಅವಧಿಯಲ್ಲಿ ಭಾರತದ ಎಲ್ಲಾ ಮಾರಾಟಗಳಲ್ಲಿ 80% ನಷ್ಟು ಪಾಲನ್ನು ಹೊಂದಿದೆ. ಚೀನಾದ ಫೋನ್ ತಯಾರಕರು 12,000 ರೂ.ಗಿಂತ ಕಡಿಮೆ ಬೆಲೆಗೆ ಫೋನ್ಗಳನ್ನು ಮಾರಾಟ ಮಾಡುವುದನ್ನು ನಿಷೇಧಿಸಲು ಅವರು ಉದ್ದೇಶಿಸಿದ್ದಾರೆಯೇ ಮತ್ತು ಹಾಗಿದ್ದಲ್ಲಿ, ನಿಷೇಧವನ್ನು ಹೇಗೆ

ಚೀನಾ ಸ್ಮಾರ್ಟ್ ಪೋನ್ ಬಳಕೆದಾರರಿಗೆ ಬಿಗ್ ಶಾಕ್ ! ಈ ದರದ ಫೋನ್ ಗಳು ಬ್ಯಾನ್ Read More »

ಮದೆನಾಡು ಗುಡ್ಡದಲ್ಲಿ ಭಾರೀ ಬಿರುಕು| ಸಂಚಾರ ಕಡಿತದ ಭೀತಿಯಲ್ಲಿ ಮಂಗಳೂರು-ಮಡಿಕೇರಿ ರಾಷ್ಟ್ರೀಯ ಹೆದ್ದಾರಿ| ರಾತ್ರಿ ಸಂಚಾರ ನಿರ್ಬಂಧ

ಸಮಗ್ರ ನ್ಯೂಸ್: ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮದೆನಾಡು ಗ್ರಾಮದ ಗುಡ್ಡ ಪ್ರದೇಶದಲ್ಲಿ ಭಾರೀ ಬಿರುಕುಗಳು ಕಾಣಿಸಿಕೊಂಡಿದ್ದು, ಮಣ್ಣು ಕುಸಿತದೊಂದಿಗೆ ಸಂಪರ್ಕ ಕಡಿತದ ಆತಂಕ ಎದುರಾಗಿದೆ. ಕಳೆದ ಒಂದು ತಿಂಗಳಿಗೂ ಹೆಚ್ಚಿನ ಅವಧಿಯಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಗಾಳಿ ಮಳೆಯಿಂದಾಗಿ ಮಡಿಕೇರಿ ಸಮೀಪದ ಮದೆನಾಡು ಗ್ರಾಮದ ಕರ್ತೋಜಿ ಎಂಬಲ್ಲಿ, ರಸ್ತೆ ಪಕ್ಕದ ಗುಡ್ಡದಲ್ಲಿ ಭಾರೀ ಬಿರುಕು ಮೂಡಿದೆ. ಅಲ್ಪಸ್ವಲ್ಪ ಕುಸಿತವೂ ಸಂಭವಿಸಿದೆ. ಮಳೆಯ ಪ್ರಮಾಣ ಹೆಚ್ಚಿದಲ್ಲಿ ಯಾವುದೇ ಕ್ಷಣದಲ್ಲೂ ಮಣ್ಣು ಕುಸಿತವಾಗಿ ರಸ್ತೆ ಸಂಪರ್ಕ ಕಡಿತಗೊಳ್ಳುವ ಸಾಧ್ಯತೆ ಇದೆ.

ಮದೆನಾಡು ಗುಡ್ಡದಲ್ಲಿ ಭಾರೀ ಬಿರುಕು| ಸಂಚಾರ ಕಡಿತದ ಭೀತಿಯಲ್ಲಿ ಮಂಗಳೂರು-ಮಡಿಕೇರಿ ರಾಷ್ಟ್ರೀಯ ಹೆದ್ದಾರಿ| ರಾತ್ರಿ ಸಂಚಾರ ನಿರ್ಬಂಧ Read More »

ಜನ್ಮದಿನದಂದೇ ನೇಣಿಗೆ ಶರಣಾದ ಉಪನ್ಯಾಸಕಿ

ಸಮಗ್ರ ನ್ಯೂಸ್: ಜನ್ಮದಿನದಂದೇ ಕಾಲೇಜು ಉಪನ್ಯಾಸಕಿ ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ನಗರದ ಜೆ ಎಸ್ ಎಸ್ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕಿ ಚಂದನಾ (26) ಆತ್ಮಹತ್ಯೆ ಮಾಡಿಕೊಂಡ ಉಪನ್ಯಾಸಕಿ. ಯಳಂದೂರು ತಾಲ್ಲೂಕು ಅಂಬಳೆ ಗ್ರಾಮದ ನ್ಯಾಯಬೆಲೆ ಅಂಗಡಿ ಮಾಲೀಕ ಮಹದೇವಸ್ವಾಮಿ ಅವರ ಪುತ್ರಿ ಚಂದನಾ, ಮಂಗಳವಾರ ಬೆಳಿಗ್ಗೆ 10 ಗಂಟೆ ಸುಮಾರಿಗೆ ಜೆಎಸ್ ಎಸ್ ಕಾಲೇಜು ಕ್ಯಾಂಪಸ್ ನಲ್ಲಿರುವ ಹಾಸ್ಟೇಲ್‌ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನನ್ನ ಸಾವಿಗೆ ಯಾರೂ ಕಾರಣರಲ್ಲ

ಜನ್ಮದಿನದಂದೇ ನೇಣಿಗೆ ಶರಣಾದ ಉಪನ್ಯಾಸಕಿ Read More »

ಸಂಬಂಧಿಕರ ಮನೆಗೆ ಹೋದ ವ್ಯಕ್ತಿ ಹಳ್ಳದಲ್ಲಿ ಕಾರು ಕೊಚ್ಚಿ ಹೋಗಿ ಸಾವು

ಚಿಕ್ಕಮಗಳೂರು : ಸಂಬಂಧಿಕರ ಮನೆಗೆ ಶ್ರಾವಣಕ್ಕೆ ಹೋಗುವ ವೇಳೆ ಹಳ್ಳದಲ್ಲಿ ಕಾರು ಕೊಚ್ಚಿ ಹೋಗಿ ವ್ಯಕ್ತಿ ಸಾವಿಗೀಡಾದ ಘಟನೆಯೊಂದು ನಡೆಯಿತು. ಪ್ರಸನ್ನ (51) ಹಳ್ಳದಲ್ಲಿ ಕೊಚ್ಚಿ ಹೋದ ಮೃತ ದುರ್ದೈವಿ. ಕಾರು ಸಮೇತ ಹಳ್ಳಕ್ಕೆ ಬಿದ್ದ ಪ್ರಸನ್ನ ಎನ್.ಆರ್.ಪುರ ತಾಲೂಕಿನ ಸಾತ್ಕೊಳದಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಎನ್.ಆರ್.ಪುರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಂಬಂಧಿಕರ ಮನೆಗೆ ಹೋದ ವ್ಯಕ್ತಿ ಹಳ್ಳದಲ್ಲಿ ಕಾರು ಕೊಚ್ಚಿ ಹೋಗಿ ಸಾವು Read More »

ಸುಳ್ಯ: ಅಪಘಾತ ಪ್ರಕರಣ ಆರೋಪಿ ದೋಷಮುಕ್ತ

ಸುಳ್ಯ: ತಾಲೂಕಿನ ಮಿತ್ತಮಜಲು ಎಂಬಲ್ಲಿ ನಡೆದ ಅಪಘಾತಕ್ಕೆ ಸಂಬಂಧಿಸಿದಂತೆ ಹಿರಿಯ ಸಿವಿಲ್ ಜಡ್ಜ್ ಮತ್ತು ಜೆ.ಎಮ್.ಎಫ್.ಸಿ ನ್ಯಾಯಾಲಯ ಆರೋಪಿಯನ್ನು ದೋಷಮುಕ್ತ ಗೊಳಿಸಿದೆ. ದಿನಾಂಕ 13/05/2020 ರಂದು ನೆಲ್ಲೂರು ಕೆಮ್ರಾಜೆ ಗ್ರಾಮದ ಚೇತನ್ ಕುಮಾರ್ ಎಂಬುವವರು ತನ್ನ ವಾಹನದಲ್ಲಿ ಸುಳ್ಯ ಕಡೆಯಿಂದ ಶಶಿಕಾಂತ್ ಎಂಬುವವನನ್ನು ಕೂರಿಸಿಕೊಂಡು ಬರುತ್ತಿದ್ದರು. ಈ ಸಂದರ್ಭ ಮಿತ್ತಮಜಲ್ ನಲ್ಲಿ ಸುಳ್ಯ ಕಡೆಗೆ ಬರುತ್ತಿದ್ದ ಪಿಕ್ ಅಪ್ ವಾಹನದ ಚಾಲಕ ಅತಿವೇಗ ಹಾಗೂ ಅಜಾಗರೂಕತೆಯಿಂದ ಬಂದು ಚೇತನ್ ಕುಮಾರ್ ಎಂಬುವವರ ಬೈಕ್ ಡಿಕ್ಕಿ ಹೊಡೆದಿದೆ.ಈ ಪರಿಣಾಮ

ಸುಳ್ಯ: ಅಪಘಾತ ಪ್ರಕರಣ ಆರೋಪಿ ದೋಷಮುಕ್ತ Read More »

ಪ್ರವೀಣ್ ಹತ್ಯೆ ಪ್ರಕರಣ: ಮತ್ತೊರ್ವ ಆರೋಪಿಯ ಬಂಧನ

ಸಮಗ್ರ ನ್ಯೂಸ್: ಬಿಜೆಪಿ ಯುವ ಮೋರ್ಚಾ ಮುಖಂಡ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಸುಳ್ಯದ ಜಟ್ಟಿಪಳ್ಳ‌ ಕಬೀರ್(33) ಎಂದು ಗುರುತಿಸಲಾಗಿದೆ. ಇದರೊಂದಿಗೆ ಬಂಧಿತರ ಸಂಖ್ಯೆ ಏಳಕ್ಕೇರಿದೆ.

ಪ್ರವೀಣ್ ಹತ್ಯೆ ಪ್ರಕರಣ: ಮತ್ತೊರ್ವ ಆರೋಪಿಯ ಬಂಧನ Read More »

ನಂಬರ್ ಸೇವ್ ಮಾಡದೇ ವಾಟ್ಸಾಪ್ ಮೆಸೇಜ್ ಕಳುಹಿಸುವುದು ಹೇಗೆ?

ಸಮಗ್ರ ಡಿಜಿಟಲ್ ಡೆಸ್ಕ್: ವಿಶ್ವದ ಅತ್ಯಂತ ಜನಪ್ರಿಯ ಮೆಸೇಜ್ ಸೇವೆಗಳಲ್ಲಿ ವಾಟ್ಸಾಪ್ ಒಂದಾಗಿದೆ. ಮತ್ತು ಇದನ್ನು ಲಕ್ಷಾಂತರ ಜನರು ಬಳಸುತ್ತಾರೆ. ನಾವಾಗೆ ಇನ್ನೊಬ್ಬರಿಗೆ ವಾಟ್ಸಾಪ್ ಮಾಡಲು ನಂಬರ್ ಸೇವ್ ಮಾಡಬೇಕಾಗುತ್ತದೆ. ಆದರೆ ಪ್ರತಿಯೊಬ್ಬ ವ್ಯಕ್ತಿಯ ಸಂಖ್ಯೆಯನ್ನು ಉಳಿಸಲು ನೀವು ಉತ್ಸುಕರಾಗಿರುವುದಿಲ್ಲ.  ಪ್ರತಿಯೊಬ್ಬ ವ್ಯಕ್ತಿಯ ಸಂಖ್ಯೆಯನ್ನು ಉಳಿಸಲು ನೀವು ಉತ್ಸುಕರಾಗಿರುವುದಿಲ್ಲ. ಇಂಟರ್ನೆಟ್ ಬ್ರೌಸರ್ ಮೂಲಕ ವಾಟ್ಸಾಪ್ ಕ್ಲಿಕ್ ಟು ಚಾಟ್ ವೈಶಿಷ್ಟ್ಯವನ್ನು ಬಳಸಿಕೊಂಡು ಬಳಕೆದಾರರು ಸಂಖ್ಯೆಯನ್ನು ಉಳಿಸದೆಯೇ ಚಾಟ್ ಮಾಡಬಹುದು. ಆದರೆ ವಾಟ್ಸ್ಅಪ್ ಖಾತೆಯೊಂದಿಗೆ ಸಂವಾದವನ್ನು ಪ್ರಾರಂಭಿಸಲು wa.me ಶಾರ್ಟ್ಕಟ್

ನಂಬರ್ ಸೇವ್ ಮಾಡದೇ ವಾಟ್ಸಾಪ್ ಮೆಸೇಜ್ ಕಳುಹಿಸುವುದು ಹೇಗೆ? Read More »

ಕಾಡಸಿದ್ದೇಶ್ವರ ಸ್ವಾಮೀಜಿಯವರಿಗೆ ರಸ್ತೆ ಅಪಘಾತ !

ಸಮಗ್ರ ನ್ಯೂಸ್: ಶ್ರೀ ಅಭಿನವ ಕಾಡಸಿದ್ದೇಶ್ವರ ಸ್ವಾಮೀಜಿ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಇಂದು ಬೆಳಿಗ್ಗೆ ಗದಗ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ತೋಗುಣಸಿ ತಾಂಡಾದ ಬಳಿ ಈ ಅಪಘಾತ ಸಂಭವಿಸಿದೆ. ಸ್ವಾಮೀಜಿ, ಗದಗ ಜಿಲ್ಲೆ ಹಾಲಕೇರಿಯಿಂದ ಗುಳೇದಗುಡ್ಡ ಪಟ್ಟಣಕ್ಕೆ ಕಾರಿನಲ್ಲಿ ಬರುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಗುಳೇದಗುಡ್ಡ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಮಠಕ್ಕೆ ಸ್ವಾಮೀಜಿ ತೆರಳಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ನೀಲಗಿರಿ ಮರಕ್ಕೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಸ್ವಾಮೀಜಿ

ಕಾಡಸಿದ್ದೇಶ್ವರ ಸ್ವಾಮೀಜಿಯವರಿಗೆ ರಸ್ತೆ ಅಪಘಾತ ! Read More »