August 2022

ಸರ್ಕಾರಿ ಶಾಲೆಗಳ 1ರಿಂದ 10ನೇ ತರಗತಿ ಮಕ್ಕಳಿಗೆ ಗುಡ್ ‌ನ್ಯೂಸ್

ಸಮಗ್ರ ನ್ಯೂಸ್: ಸರ್ಕಾರಿ ಶಾಲೆಗಳ 1 ರಿಂದ 10ನೇ ತರಗತಿಯ 44,98,573 ವಿದ್ಯಾರ್ಥಿಗಳಿಗೆ ವಿದ್ಯಾ ವಿಕಾಸ ಯೋಜನೆಯಡಿ ಒಂದು ಜೊತೆ ಶೂ, ಎರಡು ಜೊತೆ ಸಾಕ್ಸ್ ವಿತರಣೆಗೆ 132 ಕೋಟಿ ರೂ. ಬಿಡುಗಡೆಗೆ ಆದೇಶಿಸಲಾಗಿದೆ. ವಿದ್ಯಾರ್ಥಿಗಳ ಶೂ ಮತ್ತು ಸಾಕ್ಸ್ ಅಳತೆಗೆ ತಕ್ಕಂತೆ ಮೊತ್ತವನ್ನು ಮೂರು ವಿಭಾಗಗಳಾಗಿ ವಿಂಗಡಿಸಲಾಗಿದೆ ಒಂದರಿಂದ ಐದನೇ ತರಗತಿಯ ಮಕ್ಕಳಿಗೆ ತಲಾ 265 ರೂ, ಆರರಿಂದ ಎಂಟನೇ ತರಗತಿಯ ವಿದ್ಯಾರ್ಥಿಗಳಿಗೆ ತಲಾ 295 ರೂ ಮತ್ತು 9, 10 ನೇ ತರಗತಿಯ ವಿದ್ಯಾರ್ಥಿಗಳಿಗೆ […]

ಸರ್ಕಾರಿ ಶಾಲೆಗಳ 1ರಿಂದ 10ನೇ ತರಗತಿ ಮಕ್ಕಳಿಗೆ ಗುಡ್ ‌ನ್ಯೂಸ್ Read More »

ಗುಜರಾತ್ ನ ಖ್ಯಾತ ಗಾಯಕಿ ವೈಶಾಲಿ ಬಲ್ಸಾರಾ ಶವ ಕಾರಿನಲ್ಲಿ ಪತ್ತೆ

ಸಮಗ್ರ ನ್ಯೂಸ್: ಗುಜರಾತ್​ನ ಖ್ಯಾತ ಗಾಯಕಿ ವೈಶಾಲಿ ಬಲ್ಸಾರಾ ಮೃತದೇಹ ಕಾರಿನಲ್ಲಿ ಪತ್ತೆಯಾಗಿದೆ. ವಲ್ಸಾದ್ ಜಿಲ್ಲೆಯ ಪಾರ್ ನದಿಯ ದಡದಲ್ಲಿ ಕಾರು ನಿಂತಿದ್ದು ಪರಿಶೀಲನೆ ನಡೆಸಿದಾಗ ಅದರಲ್ಲಿ ಗಾಯಕಿ ಶವ ಸಿಕ್ಕಿದೆ. ಇದು ಹಲವು ಅನುಮಾನಗಳನ್ನು ಹುಟ್ಟುಹಾಕಿದ್ದು, ಕೊಲೆಯೇ ಅಥವಾ ಆತ್ಮಹತ್ಯೆಯೇ ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ನದಿ ದಡದಲ್ಲಿ ಕಾರು ಹಲವು ಗಂಟೆಗಳಿಂದ ನಿಂತಿದ್ದನ್ನು ಕಂಡ ಸ್ಥಳೀಯರು ಅದರ ಮಾಲೀಕರನ್ನು ಹುಡುಕಾಡಿದ್ದಾರೆ. ಬಳಿಕ ಯಾರೂ ಪತ್ತೆಯಾಗದ ಕಾರಣ ಅನುಮಾನ ಬಂದು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ

ಗುಜರಾತ್ ನ ಖ್ಯಾತ ಗಾಯಕಿ ವೈಶಾಲಿ ಬಲ್ಸಾರಾ ಶವ ಕಾರಿನಲ್ಲಿ ಪತ್ತೆ Read More »

ಉಡುಪಿ; ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ ಬೋಟ್ ಮುಳುಗಡೆ; ಮೀನುಗಾರರ ರಕ್ಷಣೆ, 60 ಲಕ್ಷ ರೂ. ನಷ್ಟು ನಷ್ಟ

ಸಮಗ್ರ ನ್ಯೂಸ್: ಮಲ್ಪೆ ಬಂದರಿನಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ ಬೋಟ್ ಮಂಗಳೂರು ಸಮೀಪದ ಸಮುದ್ರ ಮಧ್ಯೆ ಮುಳುಗಡೆಯಾಗಿದ್ದು, ಬೋಟ್‌ನಲ್ಲಿದ್ದ 10 ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ. ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಮಲ್ಪೆಯ ಮಹೇಶ್ ಕುಂದರ್ ಅವರಿಗೆ ಸೇರಿದ ಮಕರ ಧ್ವಜ ಆಳಸಮುದ್ರ ಬೋಟ್ ಮಂಗಳೂರು ಸಮೀಪ ಮೀನುಗಾರಿಕೆ ಮಾಡುತ್ತಿರುವಾಗ ಮುಳುಗಡೆಗೊಂಡಿತ್ತು. ಜೋರಾದ ಗಾಳಿ ಮಳೆಗೆ ಬೋಟ್‌ನ ಎಂಜಿನ್ ರೂಮಿಗೆ ನೀರು ತುಂಬಿ ಎಂಜಿನ್ ಕೆಟ್ಟು ಹೋದ ಪರಿಣಾಮ ಬೋಟ್ ಸಂಪೂರ್ಣ ಮುಳುಗಡೆಯಾಗಿತ್ತು. ಬೋಟ್‌ನಲ್ಲಿದ್ದ ಮೀನುಗಾರರನ್ನು ಸಮೀಪದಲ್ಲಿದ್ದ

ಉಡುಪಿ; ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ ಬೋಟ್ ಮುಳುಗಡೆ; ಮೀನುಗಾರರ ರಕ್ಷಣೆ, 60 ಲಕ್ಷ ರೂ. ನಷ್ಟು ನಷ್ಟ Read More »

ಸ್ವೀಟ್ ಗಳಲ್ಲಿ ಬಳಸುವ ಸಿಲ್ವರ್ ಕಲರ್ ಪದರವನ್ನು ತನ್ನ ಸ್ತನ ಮುಚ್ಚಿಕೊಂಡ ಬಿಗ್ ಬಾಸ್ ಸ್ಪರ್ಧಿ

ಸಮಗ್ರ ನ್ಯೂಸ್: ಸದಾ ತನ್ನ ವಿಭಿನ್ನ ಡ್ರೆಸ್ ಗಳಿಂದ ಸುದ್ದಿಯಲ್ಲಿರುವ ಹಿಂದಿ ಬಿಗ್ ಬಾಸ್ ಓಟಿಟಿ ಸ್ಪರ್ಧಿ ಉರ್ಫಿ ಜಾವೇದ್ ಈ ಬಾರಿ ಒಂದು ಹೆಜ್ಜೆ ಮುಂದೆ ಹೋಗಿ ಸ್ವೀಟ್ ಗಳಲ್ಲಿ ಬಳಸುವ ಸಿಲ್ವರ್ ವರಾಖ್ ನ್ನು ಬಳಿಸಿಕೊಂಡು ತಮ್ಮ ದೇಹ ಮುಚ್ಚಿಕೊಂಡಿದ್ದು, ಪೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಸ್ವೀಟ್, ಸಿಹಿ ತಿನಿಸು, ಬರ್ಫಿಗಳ ಮೇಲ್ಭಾಗದಿಂದ ಕವರ್ ಮಾಡಲಾಗುವ ಸಿಲ್ವರ್ ಕಲರ್ ಪದರವನ್ನು ಬಳಸಿಕೊಂಡು ಉರ್ಫಿ ತಮ್ಮ ದೇಹ ಮುಚ್ಚಿದ್ದಾರೆ. ಸದ್ಯ ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ

ಸ್ವೀಟ್ ಗಳಲ್ಲಿ ಬಳಸುವ ಸಿಲ್ವರ್ ಕಲರ್ ಪದರವನ್ನು ತನ್ನ ಸ್ತನ ಮುಚ್ಚಿಕೊಂಡ ಬಿಗ್ ಬಾಸ್ ಸ್ಪರ್ಧಿ Read More »

ಮಠ-ಮಂದಿರಗಳಿಗೆ ಹಣ ಕೊಡುವುದನ್ನು ನಿಲ್ಲಿಸಿ| ಹಿಂದೂ ಸಂಘಟನೆಗಳಿಗೆ ಹಣ ಕೊಟ್ಟು ಬಲ ಕೊಡಿ- ಪ್ರಮೋದ್ ಮುತಾಲಿಕ್

ಸಮಗ್ರ ನ್ಯೂಸ್: ಮಠ- ಮಂದಿರಗಳಿಗೆ ದುಡ್ಡು ಕೊಡುವುದನ್ನು ನಿಲ್ಲಿಸಿ, ಹಿಂದೂ ಸಂಘಟನೆಗಳಿಗೆ ಹಣ ಕೊಟ್ಟು ಬಲ ಕೊಡಿ ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್ ಮನವಿ ಮಾಡಿದರು. ಸಾವರ್ಕರ್ ಕುರಿತ ಪುಸ್ತಕ ಬಿಡುಗಡೆಯಲ್ಲಿ ಮಾತನಾಡಿದ ಅವರು, ಮಠ ಮಂದಿರ ಬಿಟ್ಟು ಹಿಂದೂ ಸಂಘಟನೆಗಳಿಗೆ ಹಣ ಕೊಡಿ. ಹಿಂದೂ ಸಂಘಟನೆಗಳಿಗೆ ಬಲ ಕೊಡಿ. ಆಗ ನಿಮಗೆ ನಾವು ಹಿಂದೂ ರಾಷ್ಟ್ರ ಮಾಡಿ ತೋರಿಸುತ್ತೇವೆ ಎಂದು ಹೇಳಿದರು. ಇದೇ ವೇಳೆ ಸರ್ಕಾರದ ವಿರುದ್ಧ ಕಿಡಿಕಾರಿದ ಅವರು, ಗೋ ಮಾತೆ,

ಮಠ-ಮಂದಿರಗಳಿಗೆ ಹಣ ಕೊಡುವುದನ್ನು ನಿಲ್ಲಿಸಿ| ಹಿಂದೂ ಸಂಘಟನೆಗಳಿಗೆ ಹಣ ಕೊಟ್ಟು ಬಲ ಕೊಡಿ- ಪ್ರಮೋದ್ ಮುತಾಲಿಕ್ Read More »

ದೇವರಕೊಲ್ಲಿ ಬಳಿ ಗುಡ್ಡ ಕುಸಿತ| ಸಂಚಾರಕ್ಕೆ ಅಡಚಣೆ

ಸಮಗ್ರ ನ್ಯೂಸ್: ಸಂಪಾಜೆ ವ್ಯಾಪ್ತಿಯಲ್ಲಿ ಭಾರಿ ಮಳೆಯಿಂದಾಗಿ ಎರಡು ಕಡೆ ಭೂ ಕುಸಿತ ಉಂಟಾಗಿರುವಂತಹ ಘಟನೆ ಜಿಲ್ಲೆಯ ಮಡಿಕೇರಿ ತಾಲೂಕಿನ ದೇವರಕೊಲ್ಲಿ ಗ್ರಾಮದ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ ಹಿನ್ನೆಲೆ ಸಂಪರ್ಕ ಕಡಿತವಾಗಿದ್ದು ಮಡಿಕೇರಿ- ಮಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಚಾರ ಸ್ಥಗಿತವಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಲುಗಟ್ಟಿ ವಾಹನಗಳು ನಿಂತಿವೆ. ಮಣ್ಣಿನೊಂದಿಗೆ ರಸ್ತೆ ಮೇಲೆ‌ ಮರಗಳು ಬಂದು ಬಿದ್ದಿದ್ದು, ರಸ್ತೆಯಲ್ಲಿ ಬಿದ್ದಿರುವ ಮರವನ್ನು ಪ್ರಯಾಣಿಕರು ತೆರವುಗೊಳಿಸಿದರು. ಕೊಡಗಿನ ದೇವರಕೊಲ್ಲಿ ರಾಷ್ಟ್ರೀಯ ಹೆದ್ದಾರಿಯ ಎರಡು ಕಡೆಗಳಲ್ಲಿ ಭೂಕುಸಿತದ ಪರಿಣಾಮ,

ದೇವರಕೊಲ್ಲಿ ಬಳಿ ಗುಡ್ಡ ಕುಸಿತ| ಸಂಚಾರಕ್ಕೆ ಅಡಚಣೆ Read More »

ಸುಳ್ಯ: ಮಧ್ಯರಾತ್ರಿ ನಡೆಯಿತು ಮತ್ತೊಂದು ಜಲಸ್ಪೋಟ| ಕಲ್ಮಕಾರು, ಕೊಲ್ಲಮೊಗ್ರು ತತ್ತರ| ಮುಳುಗಿದ ಕೊಯನಾಡು, ಸಂಪಾಜೆ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನಲ್ಲಿ ಮತ್ತೊಂದು ಜಲಸ್ಪೋಟ ಸಂಭವಿಸಿದ್ದು, ಕಲ್ಮಕಾರು, ಕೊಲ್ಲಮೊಗ್ರು ಗ್ರಾಮಗಳಲ್ಲಿ ಜಲಪ್ರವಾಹ ಉಂಟಾಗಿದೆ. ಇತ್ತ ಮಡಿಕೇರಿ ತಾಲೂಕಿನ ಸಂಪಾಜೆ, ಕೊಯನಾಡು ಭಾಗದಲ್ಲೂ ಭಾರೀ ಪ್ರವಾಹ ತಲೆದೋರಿದ್ದು, ರಾತ್ರೋರಾತ್ರಿ ಗ್ರಾಮಸ್ಥರು ಜಾಗ ತೊರೆದಿದ್ದಾರೆ. ಮಾಹಿತಿಗಳ ಪ್ರಕಾರ ಕಲ್ಮಕಾರು ಪರಿಸರದ ಗುಳಿಕ್ಕಾನ, ಹಾಗೂ ಕಡಮಕಲ್ ಎಸ್ಟೇಟ್ ಭಾಗದಲ್ಲಿ ಜಲಸ್ಪೋಟ ಸಂಭವಿಸಿದೆ. ಇದರಿಂದಾಗಿ ಭಾರೀ ಪ್ರಮಾಣದ ಮರಗಳು ನೀರ ಅಬ್ಬರಕ್ಕೆ ಕೊಚ್ಚಿ ಬಂದಿವೆ. ಕೊಯನಾಡು ಭಾಗದಲ್ಲಿ ಪಯಸ್ವಿನಿ ನದಿ ಉಕ್ಕಿ ಹರಿದ ಪರಿಣಾಮ ಕಿಂಡಿ ರಾತ್ರಿ ವೇಳೆ ಐದಾರು

ಸುಳ್ಯ: ಮಧ್ಯರಾತ್ರಿ ನಡೆಯಿತು ಮತ್ತೊಂದು ಜಲಸ್ಪೋಟ| ಕಲ್ಮಕಾರು, ಕೊಲ್ಲಮೊಗ್ರು ತತ್ತರ| ಮುಳುಗಿದ ಕೊಯನಾಡು, ಸಂಪಾಜೆ Read More »

ಏಷ್ಯಾಕಪ್ ಕ್ರಿಕೆಟ್; ಪಾಕಿಸ್ತಾನವನ್ನು ಮಣಿಸಿದ ಭಾರತ| 147 ರನ್ ಗೆ ಪಾಕ್ ಆಲೌಟ್

ಸಮಗ್ರ ನ್ಯೂಸ್: ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ರಾತ್ರಿ ಭಾರತದ ಮಧ್ಯಮ ವೇಗಿ ಭುವನೇಶ್ವರ್ ಕುಮಾರ್ ಮತ್ತು ಆಲ್‌ರೌಂಡರ್‌ ಹಾರ್ದಿಕ್ ಪಾಂಡ್ಯರ ಭರ್ಜರಿ ಆಟದೊಂದಿಗೆ ಭಾರತಕ್ಕೆ ಪಾಕಿಸ್ತಾನ ಎದುರು ಐದು ವಿಕೆಟ್‌ಗಳ ಜಯ ಲಭಿಸಿತು.‌ ಈ ಮೂಲಕ ಏಷ್ಯಾ ಕಪ್‌ ಟಿ20 ಟೂರ್ನಿಯಲ್ಲಿ ರೋಹಿತ್‌ ಶರ್ಮ ಬಳಗ ತನ್ನ ಅಭಿಯಾನವನ್ನು ಭರ್ಜರಿಯಾಗಿಯೇ ಆರಂಭಿಸಿತು. ಕೋಟ್ಯಂತರ ಕ್ರಿಕೆಟ್‌ ಪ್ರೇಮಿಗಳ ಕುತೂಹಲ ಕೆರಳಿಸಿದ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ ಪಾಕಿಸ್ತಾನ 19.5 ಓವರ್‌ಗಳಲ್ಲಿ 147 ರನ್‌ಗಳಿಗೆ ಆಲೌಟ್ ಆಯಿತು. ಭಾರತ

ಏಷ್ಯಾಕಪ್ ಕ್ರಿಕೆಟ್; ಪಾಕಿಸ್ತಾನವನ್ನು ಮಣಿಸಿದ ಭಾರತ| 147 ರನ್ ಗೆ ಪಾಕ್ ಆಲೌಟ್ Read More »

ದೇಶದ ಎರಡು ಅವಳಿ‌ ಕಟ್ಟಡಗಳು ಕೇವಲ 9 ಸೆಕೆಂಡ್ ನಲ್ಲಿ ನೆಲಸಮ| ಇಲ್ಲಿನ ಆ ದೃಶ್ಯಾವಳಿ!

ಸಮಗ್ರ ನ್ಯೂಸ್: ಉತ್ತರ ಪ್ರದೇಶದ ನೋಯ್ಡಾದಲ್ಲಿ ದೇಶದ ಅತಿ ಎತ್ತರದ ಅವಳಿ ಕಟ್ಟಡಗಳನ್ನು ನೆಲೆಸಮಗೊಳಿಸಲಾಗಿದೆ. ಅಪೇಕ್ಸ್, ಸಿಯಾನಿ ಹೆಸರಿನ ದೇಶದ ಅತಿ ದೊಡ್ಡ ಅವಳಿ ಕಟ್ಟಡ ನೆಲಸಮಗೊಳಿಸಲಾಗಿದೆ. ನೋಯ್ಡಾ ಪ್ರಾಧಿಕಾರ ಕಟ್ಟಡವನ್ನು ನೆಲಸಮ ಮಾಡಿದೆ. ಕಟ್ಟಡ ನೆಲಸಮಕ್ಕಾಗಿ 3700 ಕೆಜಿ ಸ್ಫೋಟಕಗಳನ್ನು ಬಳಸಲಾಗಿದೆ. ಅಕ್ಕಪಕ್ಕದ ನಿವಾಸಗಳು, ಕಟ್ಟಡಗಳಲ್ಲಿದ್ದ 5000ಕ್ಕೂ ಅಧಿಕ ಜನರನ್ನು ಸ್ಥಳಾಂತರಗೊಳಿಸಲಾಗಿದೆ. ಈ ಕಟ್ಟಡದಲ್ಲಿ 930 ಫ್ಲಾಟ್ ಗಳನ್ನು ನಿರ್ಮಿಸಲಾಗಿತ್ತು. ಅಕ್ರಮವಾಗಿ ನಿರ್ಮಿಸಲಾಗಿದ್ದ ಕಟ್ಟಡವನ್ನು ಸುಪ್ರೀಂ ಕೋರ್ಟ್ ಆದೇಶದಂತೆ ನೆಲಸಮಗೊಳಿಸಲಾಗಿದೆ. ಕೇವಲ 9 ಸೆಕೆಂಡ್ ಅವಧಿಯಲ್ಲಿ

ದೇಶದ ಎರಡು ಅವಳಿ‌ ಕಟ್ಟಡಗಳು ಕೇವಲ 9 ಸೆಕೆಂಡ್ ನಲ್ಲಿ ನೆಲಸಮ| ಇಲ್ಲಿನ ಆ ದೃಶ್ಯಾವಳಿ! Read More »

ಹಿಜಾಬ್ ವಿವಾದ ಮೇಲ್ಮನವಿ ವಿಚಾರಣೆ| ಸುಪ್ರೀಂ ಅಂಗಳದಲ್ಲಿ ಯಾರಿಗೆ ಸಿಗುತ್ತೆ ಗೆಲುವು?

ಸಮಗ್ರ ನ್ಯೂಸ್: ಕರ್ನಾಟಕ ಸರ್ಕಾರವು ರಾಜ್ಯದ ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ ಧರಿಸಲು ನಿಷೇಧಿಸಿದ ಆದೇಶವನ್ನು ಎತ್ತಿಹಿಡಿದ ಹೈಕೋರ್ಟ್‌ ತೀರ್ಪು ವಿರುದ್ಧ ಸಲ್ಲಿಸಲಾಗಿರುವ ಮೇಲ್ಮನವಿಗಳನ್ನು ನಾಳೆ ಸುಪ್ರೀಂ ಕೋರ್ಟ್‌ ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ. ಕಳೆದ ಕೆಲವು ದಿನಗಳಿಂದ ತಣ್ಣಗಾದಂತೆ ಕಂಡುಬಂದಿದ್ದ ಹಿಜಾಬ್‌ ವಿಷಯ ನಾಳೆ ಮತ್ತೆ ಮುನ್ನಲೆಗೆ ಬರಲಿದೆ. ವಿಚಾರಣೆಯ ಅಂತ್ಯದಲ್ಲಿ ಸುಪ್ರೀಂ ತೀರ್ಪು ಯಾರ ಪರವಾಗಿರಲಿದೆ? ರಾಜ್ಯ ಸರಕಾರಕ್ಕೆ ಹಿನ್ನಡೆಯಾಗಲಿದೆಯೇ? ಮೇಲ್ಮನವಿ ಸಲ್ಲಿಸಿದವರಿಗೆ ಹಿನ್ನಡೆಯಾಗಲಿದೆಯೇ? ಇತ್ಯಾದಿ ಪ್ರಶ್ನೆಗಳೂ ಮೂಡಿವೆ. ನ್ಯಾಯಮೂರ್ತಿ ಹೇಮಂತ್ ಗುಪ್ತಾ ನೇತೃತ್ವದ ದ್ವಿಸದಸ್ಯ ಪೀಠ ಮತ್ತು

ಹಿಜಾಬ್ ವಿವಾದ ಮೇಲ್ಮನವಿ ವಿಚಾರಣೆ| ಸುಪ್ರೀಂ ಅಂಗಳದಲ್ಲಿ ಯಾರಿಗೆ ಸಿಗುತ್ತೆ ಗೆಲುವು? Read More »