ಕರಾವಳಿಗರೇ ಎಚ್ಚರ; ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ
ಸಮಗ್ರ ನ್ಯೂಸ್: ರಾಜ್ಯದ ಮಳೆ ಮತ್ತು ಮುಂದಿನ 48 ಗಂಟೆಗಳ ಹವಾಮಾನ ವರದಿ ಪ್ರಕಾರ ನೈರುತ್ಯ ಮುಂಗಾರು ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕಾಗಿದೆ . ನಿನ್ನೆ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗಿದೆ . ಅತಿ ಭಾರಿ ಮಳೆಯ ಪ್ರಮಾಣ ಉಡುಪಿ ಜಿಲ್ಲೆ ಕೊಲ್ಲೂರು , ಕೊಡಗು ಜಿಲ್ಲೆಯ ಭಾಗಮಂಡಲ ತಲಾ 16 ಸೆ . ಮಿ ಮಳೆ ದಾಖಲಾಗಿದೆ . ಭಾರಿ ಮಳೆಯ […]
ಕರಾವಳಿಗರೇ ಎಚ್ಚರ; ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ Read More »