August 2022

ಸೆ.1 ರಂದು ಫ್ಯಾಂಟಸಿ ಚಿತ್ರದ ಟ್ರೇಲರ್ ಬಿಡುಗಡೆ

ಬೆಂಗಳೂರು: ಸತ್ಯ ಧಾರಾವಾಹಿಯಲ್ಲಿ ಮಿಂಚುತ್ತಿರುವ ಪ್ರಿಯಾಂಕಾ ಈಗ ಫ್ಯಾಂಟಸಿ ವರ್ಲ್ಡ್‌ ತೋರಿಸಲು ಸಜ್ಜಾಗಿದ್ದಾರೆ. ಅಗ್ನಿಸಾಕ್ಷಿ ಧಾರಾವಾಹಿಯ ಪ್ರಿಯಾಂಕ ಮುಖ್ಯ ಪಾತ್ರದಲ್ಲಿ ನಟಿಸಿರುವ ‘ಫ್ಯಾಂಟಸಿ’ ಚಿತ್ರದ ಟ್ರೇಲರ್‌ ಬಿಡುಗಡೆ ಆಗಿದೆ. ಪತ್ರಕರ್ತ ಗೌರೀಶ್‌ ಅಕ್ಕಿ, ಬಲರಾಜವಾಡಿ, ಹರಿಣಿ, ಬಾಲ ನಟ ಅನುರಾಗ್‌ ನಟಿಸಿರುವ ಈ ಚಿತ್ರವನ್ನು ಪವನ್‌ ಕುಮಾರ್‌ ನಿರ್ದೇಶನ ಹಾಗೂ ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾ ಸೆ.1ರಂದು ಬಿಡುಗಡೆ ಆಗಲಿದೆ. ನಿರ್ದೇಶಕರಾದ ಗುರು ದೇಶಪಾಂಡೆ ಹಾಗೂ ಮಹೇಶ್‌ ಕುಮಾರ್‌ ಟ್ರೇಲರ್‌ ಬಿಡುಗಡೆ ಮಾಡಿದರು. ‘ಹಾರರ್‌, ಸಸ್ಪೆನ್ಸ್‌, ಥ್ರಿಲ್ಲರ್‌ […]

ಸೆ.1 ರಂದು ಫ್ಯಾಂಟಸಿ ಚಿತ್ರದ ಟ್ರೇಲರ್ ಬಿಡುಗಡೆ Read More »

ಉದ್ಯೋಗ ಸಿಗಲಿಲ್ಲವೆಂದು ಮನನೊಂದು ಯುವಕ ಆತ್ಮಹತ್ಯೆ

ಚಿಕ್ಕಬಳ್ಳಾಪುರ : ಕೆಲಸ ಸಿಗಲಿಲ್ಲ ಎಂದು ಮನನೊಂದು ಯುವಕ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಜಿಲ್ಲೆಯ ಚಿಂತಾಮಣಿ ತಾಲೂಕಿನ ಯಗವದೇವಪಲ್ಲಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಶ್ರೀಕಾಂತ್ (30) ನೇಣಿಗೆ ಶರಣಾದ ಯುವಕ ಎಂದು ತಿಳಿದು ಬಂದಿದೆ. ಮೃತ ಶ್ರೀಕಾಂತ್ ಬಿ.ಕಾಂ ವ್ಯಾಸಂಗ ಮಾಡಿದ್ದು, ಕೋವಿಡ್ ನಂತರ ಉದ್ಯೋಗಕ್ಕಾಗಿ ಸಾಕಷ್ಟು ಪ್ರಯತ್ನ ನಡೆಸಿದ್ದಾನೆ. ಆದರೆ, ವಿದ್ಯಾಭ್ಯಾಸಕ್ಕೆ ತಕ್ಕಂತೆ ಉದ್ಯೋಗ ಸಿಗದ ಹಿನ್ನಲೆ ಖಿನ್ನತೆಗೆ ಒಳಗಾಗಿದ್ದ ಎಂದು ತಿಳಿದು ಬಂದಿದೆ. ಕಳೆದ ದಿನ ಮನೆಯಿಂದ ಹೊರಟು ಎಲ್ಲಿಗೋ

ಉದ್ಯೋಗ ಸಿಗಲಿಲ್ಲವೆಂದು ಮನನೊಂದು ಯುವಕ ಆತ್ಮಹತ್ಯೆ Read More »

ಸಿಎಂ ಬಸವರಾಜ ಬೊಮ್ಮಾಯಿ ಕೋವಿಡ್ ಪಾಸಿಟಿವ್, ದೆಹಲಿ ಪ್ರವಾಸ ರದ್ದು

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮತ್ತೊಮ್ಮೆ ಕೊರೊನಾ ಸೋಂಕು ದೃಢಪಟ್ಟಿದ್ದು, ಇಂದಿನ ದೆಹಲಿ ಪ್ರವಾಸ ರದ್ದುಪಡಿಸಿದ್ದಾರೆ. ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ, ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ. ತಮ್ಮ ಸಂಪರ್ಕಿತರಿಗೆ ಟೆಸ್ಟ್​ ಮಾಡಿಸಿಕೊಳ್ಳಲು ಸೂಚನೆ ನೀಡಿದ್ದಾರೆ. ಸದ್ಯ ಸಿಎಂ ಬೊಮ್ಮಾಯಿ ಹೋಂ ಕ್ವಾರಂಟೈನ್​​ನಲ್ಲಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ಕೋವಿಡ್ ಪಾಸಿಟಿವ್, ದೆಹಲಿ ಪ್ರವಾಸ ರದ್ದು Read More »

ಮಧ್ಯರಾತ್ರಿ ಹೀರೋ ಮನೆಗೆ ಕರೆದರೆ ಹೋದರೆ ಮಾತ್ರ ಸಿನಿಮಾದಲ್ಲಿ ಹೀರೋಯಿನ್|ಬಾಲಿವುಡ್ ನ ಕೊಳಕು ಸ್ಥಿತಿಯ ಬಗ್ಗೆ ಮಾತನಾಡಿದ ಮಲ್ಲಿಕಾ ಶರಾವತ್

ಸಿನಿಮಾ ಸಮಾಚಾರ: ಮಧ್ಯರಾತ್ರಿ ಹೀರೋ ಮನೆಗೆ ಕರೆದರೆ ಹೋದರೆ ಮಾತ್ರ ಸಿನಿಮಾದಲ್ಲಿ ಹೀರೋಯಿನ್ ಆಗಿ ನಟನೆ ಮಾಡಲು ಅವಕಾಶ, ಎಂದು ಬಾಲಿವುಡ್ ನ ಕೊಳಕು ಸ್ಥಿತಿಯ ಬಗ್ಗೆ ಮಲ್ಲಿಕಾ ಶರಾವತ್ ಮಾತನಾಡಿದ್ದಾರೆ. ಮರ್ಡರ್ ಸಿನಿಮಾದ ಮೂಲಕ ರಾತ್ರೋ ರಾತ್ರಿ ಸಂಚಲನ ಮೂಡಿಸಿದ ನಟಿ ಮಲಿಕಾ ಶೆರಾವತ್ ಆಗೋಮ್ಮೆ ಈಗೊಮ್ಮೆ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಮೂರು ವರ್ಷಗಳ ಬಳಿಕ ಮಲ್ಲಿಕಾ ಕಾಣಿಸಿಕೊಂಡಿರುವ ಆರ್ ಕೆ ಸಿನಿಮಾ ಜುಲೈ 22ರಂದು ಬಿಡುಗಡೆಯಾಗಿ ಸಿನಿ ರಸಿಕರ ಮನ ಗೆದಿದೆ. ಈ ಮಧ್ಯೆ ಮಲ್ಲಿಕಾ

ಮಧ್ಯರಾತ್ರಿ ಹೀರೋ ಮನೆಗೆ ಕರೆದರೆ ಹೋದರೆ ಮಾತ್ರ ಸಿನಿಮಾದಲ್ಲಿ ಹೀರೋಯಿನ್|ಬಾಲಿವುಡ್ ನ ಕೊಳಕು ಸ್ಥಿತಿಯ ಬಗ್ಗೆ ಮಾತನಾಡಿದ ಮಲ್ಲಿಕಾ ಶರಾವತ್ Read More »

ಕಾಮನ್‌ವೆಲ್ತ್ ಕ್ರೀಡಾಕೂಟ| ಕುಸ್ತಿಯಲ್ಲಿ 3 ಚಿನ್ನ, 1ಬೆಳ್ಳಿ ಬಾಚಿದ ಭಾರತ

ಸಮಗ್ರ ನ್ಯೂಸ್: ಕಾಮನ್‌ವೆಲ್ತ್‌ ಕೂಟದ ಕುಸ್ತಿ ಅಖಾಡದಲ್ಲಿ ಭಾರತ ಪದಕಗಳ ಬೇಟೆಯಾಡಿದ್ದು, ಮೂರು ಚಿನ್ನ ಹಾಗೂ ಒಂದು ಬೆಳ್ಳಿಯನ್ನು ಬಗಲಿಗೆ ಹಾಕಿಕೊಂಡಿದೆ. ಸಾಕ್ಷಿ ಮಲಿಕ್‌, ದೀಪಕ್‌ ಪೂನಿಯಾ ಮತ್ತು ಬಜರಂಗ್‌ ಪೂನಿಯಾ ಅವರು ಚಿನ್ನದ ನಗು ಬೀರಿದರೆ, ಅನ್ಶು ಮಲಿಕ್ ಬೆಳ್ಳಿಯ ಪದಕ ಗೆದ್ದುಕೊಂಡರು. ಶುಕ್ರವಾರ ನಡೆದ ಪುರುಷರ ಫ್ರೀಸ್ಟೈಲ್‌ ಕುಸ್ತಿಯ 65 ಕೆ.ಜಿ. ವಿಭಾಗದ ಫೈನಲ್‌ನಲ್ಲಿ ಬಜರಂಗ್‌ ಅವರು ಕೆನಡಾದ ಲಾಕ್ಲೆನ್‌ ಮೆಕ್‌ಲೀನ್‌ ಎದುರು 9-2 ಪಾಯಿಂಟ್‌ಗಳಿಂದ ಗೆದ್ದರು. 28 ವರ್ಷದ ಬಜರಂಗ್‌ ಇದಕ್ಕೂ ಮುನ್ನ

ಕಾಮನ್‌ವೆಲ್ತ್ ಕ್ರೀಡಾಕೂಟ| ಕುಸ್ತಿಯಲ್ಲಿ 3 ಚಿನ್ನ, 1ಬೆಳ್ಳಿ ಬಾಚಿದ ಭಾರತ Read More »

ಕಾರ್ಯಕರ್ತರ ಸರಣಿ ಹತ್ಯೆ| ನಳಿನ್ ಕುಮಾರ್ ಗೆ ರಾಜ್ಯಾಧ್ಯಕ್ಷ ಸ್ಥಾನದಿಂದ ಗೇಟ್ ಪಾಸ್?

ಸಮಗ್ರ ನ್ಯೂಸ್: ರಾಜ್ಯದಲ್ಲಿ ನಡೆದ ಹಿಂದೂ ಕಾರ್ಯಕರ್ತರ ಸರಣಿ ಹತ್ಯೆ ಪ್ರಕರಣಗಳು ಬಿಜೆಪಿಯ ನೆಮ್ಮದಿಯನ್ನೇ ಕಸಿದುಕೊಂಡಿದೆ. ಹಿಂದುತ್ವಕ್ಕಾಗಿ ತಳಮಟ್ಟದಿಂದ ದುಡಿಯುವ ಕಾರ್ಯಕರ್ತರ ಹತ್ಯೆಯಿಂದ ಸಹಜವಾಗಿಯೇ ಕಾರ್ಯಕರ್ತರ ಆಕ್ರೋಶ ಹೆಚ್ಚಿದೆ. ಈ ಮಧ್ಯೆ ಹತ್ಯೆ ಪ್ರಕರಣದ ಆರೋಪಿಗಳ ಬಂಧನ ಸೇರಿದಂತೆ ಯಾವುದೇ ವಿಚಾರದಲ್ಲೂ ಶಾಂತಿ ಸುವ್ಯವಸ್ಥೆ ಹಾಗೂ ಕಾನೂನು ಕಾಪಾಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅದರಲ್ಲೂ ಹಿಂದೂ ಕಾರ್ಯಕರ್ತರನ್ನು ಮುಟ್ಟಿ ನೋಡಿ ಎಂದ ಅಬ್ಬರಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮೇಲಂತೂ ವಿಶೇಷವಾಗಿ

ಕಾರ್ಯಕರ್ತರ ಸರಣಿ ಹತ್ಯೆ| ನಳಿನ್ ಕುಮಾರ್ ಗೆ ರಾಜ್ಯಾಧ್ಯಕ್ಷ ಸ್ಥಾನದಿಂದ ಗೇಟ್ ಪಾಸ್? Read More »

ಮಂಗಳೂರು: ಪ್ರವೀಣ್ ಹತ್ಯೆ ತನಿಖೆ ವಹಿಸಿಕೊಳ್ಳಲು ‌ಎನ್ಐಎ ಗೆ ಆದೇಶಿಸಿದ ಕೇಂದ್ರ ಗೃಹ ಇಲಾಖೆ

ಸಮಗ್ರ ನ್ಯೂಸ್: ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ ಬಿಜೆಪಿ ಯುವ ಮೋರ್ಚಾದ ಪದಾಧಿಕಾರಿ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ಕರ್ನಾಟಕ ಸರ್ಕಾರದ ಶಿಫಾರಸ್ಸಿನ ಮೇರೆಗೆ ಕೇಂದ್ರ ಸರ್ಕಾರದ ಗೃಹ ಸಚಿವಾಲಯವು ರಾಷ್ಟ್ರೀಯ ತನಿಖಾ ದಳ ವಹಿಸಿಕೊಳ್ಳುವಂತೆ ಆದೇಶಿಸಿದೆ. ಭಾರತ ಸರ್ಕಾರದ ಅಧೀನ ಕಾರ್ಯದರ್ಶಿ ವಿಪುಲ್ ಅಲೋಕ್ ಆಗಸ್ಟ್‌ 3 ರಂದು ಈ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆಯ ಮಹಾನಿರ್ದೇಶಕರಾಗಿ ಪತ್ರ ಬರೆದು ಆದೇಶಿಸಿದ್ದಾರೆ. ಆದೇಶದ ಪ್ರತಿಯನ್ನು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಕರ್ನಾಟಕ ಡಿಜಿಪಿ ಅವರಿಗೆ

ಮಂಗಳೂರು: ಪ್ರವೀಣ್ ಹತ್ಯೆ ತನಿಖೆ ವಹಿಸಿಕೊಳ್ಳಲು ‌ಎನ್ಐಎ ಗೆ ಆದೇಶಿಸಿದ ಕೇಂದ್ರ ಗೃಹ ಇಲಾಖೆ Read More »

ಭಾರೀ ಮಳೆ ಹಿನ್ನೆಲೆ| ಹಾಸನದ ಈ ತಾಲೂಕಿನ ಶಾಲೆಗಳಿಗೆ ರಜೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮಳೆಯ ಆರ್ಭಟ ಇಂದು ಕೂಡ ಮುಂದುವರಿಯಲಿದ್ದು, ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಮಕ್ಕಳ ಹಿತದೃಷ್ಟಿಯಿಂದ ಇದೀಗ ಹಾಸನ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸಕಲೇಶಪುರ ತಾಲೂಕಿನ ಅಂಗನವಾಡಿ ಮತ್ತು ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಿ ತಹಶೀಲ್ದಾರ್ ಎಚ್.ಬಿ.ಜೈಕುಮಾರ್​​ ಅವರು ಆದೇಶ ಹೊರಡಿಸಿದ್ದಾರೆ. ಕಳೆದ ಒಂದು ವಾರದಿಂದ ಹಾಸನ ಜಿಲ್ಲೆಯ ಬಯಲು ಸೀಮೆಯಲ್ಲಿ ವರುಣಾರ್ಭಟ ನಡೆಯುತ್ತಿದ್ದು, ಮಲೆನಾಡು ಭಾಗದಲ್ಲಿಯೂ ಮಳೆಯ ಆರ್ಭಟ ಆರಂಭಗೊಂಡಿದೆ. ಈ ಮುನ್ಸೂಚನೆ ಹಿನ್ನೆಲೆ

ಭಾರೀ ಮಳೆ ಹಿನ್ನೆಲೆ| ಹಾಸನದ ಈ ತಾಲೂಕಿನ ಶಾಲೆಗಳಿಗೆ ರಜೆ Read More »

ಮುಂದುವರಿದ ಮಳೆ; ಕೊಡಗಿನಲ್ಲಿ ನಾಳೆ ಶಾಲೆಗಳಿಗೆ ರಜೆ

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ ಬೀಳುವ ಮುನ್ನಚ್ಚರಿಕೆ ನೀಡಿ, ರೆಡ್‌ ಅಲರ್ಟ್ ಘೋಷಣೆ ಮಾಡಿರುವುದರಿಂದ ಜಿಲ್ಲೆಯ ಎಲ್ಲ ಶಾಲೆಗಳಿಗೆ ಆಗಸ್ಟ್ 6ರಂದು ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ಅವರ ಸೂಚನೆ ಮೇರೆಗೆ ಈ ರಜೆ ಘೋಷಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ವೇದಮೂರ್ತಿ ಆದೇಶದಲ್ಲಿ ತಿಳಿಸಿದ್ದಾರೆ.

ಮುಂದುವರಿದ ಮಳೆ; ಕೊಡಗಿನಲ್ಲಿ ನಾಳೆ ಶಾಲೆಗಳಿಗೆ ರಜೆ Read More »

ಆರ್ಡರ್ ಮಾಡದೇ‌ ಪಾರ್ಸೆಲ್ ಬಂದ್ರೆ ತಗೊಳ್ಬೇಡಿ; ಇದೊಂದು ಪಕ್ಕಾ ಸ್ಕ್ಯಾಮ್ ಅಂತೆ!

ಸಮಗ್ರ ನ್ಯೂಸ್: ನಿಮ್ಮ ಹೆಸ್ರು, ಅಡ್ರೆಸ್, ಫೋನ್ ನಂಬರ್ ಎಲ್ಲಾ ಪಕ್ಕಾ ಇರುತ್ತೆ. ಆದ್ರೆ ನೀವ್ ಆ ಐಟಂ ಆರ್ಡರ್ ಮಾಡಿರಲ್ಲ. ಆದ್ರೂ ಅದು ನಿಮ್ಮ ಮನೆಗೇ ಬರುತ್ತೆ ಅಂದ್ರೆ ನೀವು ತಗೊಳ್ಳೋ‌ ಮೊದ್ಲು ಹುಷಾರಾಗಿರ್ಬೇಕು. ಯಾಕೆ ಗೊತ್ತಾ? ಈ ವಿಥೌಟ್ ಆರ್ಡರ್ ನಿಮಗೆ ಪಾರ್ಸೆಲ್ ಬಂದಿದೆ ಅಂದ್ರೆ ನೀವು ಹರಕೆಯ ಕುರಿಯಾಗ್ತೀರಿ ಹುಷಾರ್! ಹೌದು, ಇಂತದ್ದೊಂದು ಜಾಲ ಈಗ ದೇಶದಲ್ಲಿ ಸಕ್ರಿಯವಾಗಿದೆ. ಹೈದರಾಬಾದ್ ನ ಸೈಬರಾಬಾದ್ ಪೊಲೀಸರ ಸೈಬರ್ ಅಪರಾಧ ವಿಭಾಗವು ಮಂಗಳವಾರ ಇಂತಹ ಡೆಲಿವರಿಗಳ

ಆರ್ಡರ್ ಮಾಡದೇ‌ ಪಾರ್ಸೆಲ್ ಬಂದ್ರೆ ತಗೊಳ್ಬೇಡಿ; ಇದೊಂದು ಪಕ್ಕಾ ಸ್ಕ್ಯಾಮ್ ಅಂತೆ! Read More »