ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸೀಮೆಎಣ್ಣೆ ಸುರಿದು ಆತ್ಮಹತ್ಯೆ
ಕುಂದಾಪುರ: ಮನೆಯಲ್ಲಿ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಕುಂಬಾಸಿ ಸಮೀಪದ ಕೊರವಡಿಯಲ್ಲಿ ಸೋಮವಾರ ನಡೆದಿದೆ. ಕೋಟ ಪಡುಕರೆ ಪ್ರೌಢಶಾಲೆಯ 10ನೇ ತರಗತಿಯ ಅನನ್ಯಾ (15) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ತಿಳಿದು ಬಂದಿದೆ. ವಿದ್ಯಾರ್ಥಿನಿ ಶಾಲೆಗೆ ಹೊರಡುವ ಸಂದರ್ಭ ಮನೆಯಲ್ಲಿ ಯಾರೂ ಇಲ್ಲದ ವೇಳೆ ಕೋಣೆಗೆ ತೆರಳಿ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡಿದ್ದಾಳೆ. ಈ ವೇಳೆ ಪಕ್ಕದ ಮನೆಯವರು ಬೆಂಕಿಯನ್ನು ಕಂಡು ಮನೆ ಬಳಿ ಆಗಮಿಸಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಬಾಲಕಿಯನ್ನು […]
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸೀಮೆಎಣ್ಣೆ ಸುರಿದು ಆತ್ಮಹತ್ಯೆ Read More »