August 2022

ದ್ವಾದಶ ರಾಶಿಗಳ ವಾರ ಭವಿಷ್ಯ

ಸಮಗ್ರ ನ್ಯೂಸ್: ದಿನದ ತಯಾರಿ, ಅದೇ ರೀತಿ ವಾರ, ಬಳಿಕ ತಿಂಗಳು ಹೀಗೆ ಪ್ರತಿಯೊಬ್ಬ ಯೋಜನಾಬದ್ಧ ವ್ಯಕ್ತಿಯು ತನ್ನ ಗುರಿಗಳನ್ನು ಈಡೇರಿಸಿಕೊಳ್ಳಲು ಕೆಲವೊಂದು ಯೋಜನೆಗಳನ್ನು ಹಾಕಿಕೊಳ್ಳುವುದು ಸಹಜ. ಈ ವಾರದಲ್ಲಿ ಯಾವ ರಾಶಿಗೆ ಏನು ಫಲ? ಒಂದಿಡೀ ವಾರದ ಶುಭಾಶುಭ ಫಲಗಳ ವಿವರ ಇಲ್ಲಿದೆ. ಈ ವಾರ ಭವಿಷ್ಯವು ಗೋಚಾರ ಫಲವನ್ನು ಅವಲಂಬಿಸಿದೆ. ಸಮಸ್ಯೆಗಳಿಗೆ ಪರಿಹಾರದ ವಿವರಗಳನ್ನೂ ನೀಡಲಾಗಿದೆ. ಮೇಷ ರಾಶಿ: ಈ ವಾರ ಬಹಳ ಶುಭ ಫಲಗಳಿವೆ. ರಾಜಕೀಯದಲ್ಲಿ ಆಸಕ್ತಿ ಹೆಚ್ಚಾಗಲಿದೆ. ಅನಾವಶ್ಯಕವಾಗಿ ಯಾವುದೇ ವಿಚಾರಗಳಲ್ಲಿ […]

ದ್ವಾದಶ ರಾಶಿಗಳ ವಾರ ಭವಿಷ್ಯ Read More »

ಉಡುಪಿ: ರಸ್ತೆ ಅವ್ಯವಸ್ಥೆ ಕುರಿತು ಶಾಸಕ ರಘುಪತಿ ಭಟ್ ಗೆ ಯುವತಿಯಿಂದ ತರಾಟೆ – ವಿಡಿಯೋ ವೈರಲ್

ಸಮಗ್ರ ನ್ಯೂಸ್: ಪೆರಂಪಳ್ಳಿ- ಮಣಿಪಾಲ ರಸ್ತೆಗಳ ಅವ್ಯವಸ್ಥೆ ಬಗ್ಗೆ ಸ್ಥಳೀಯ ಯುವತಿಯೊಬ್ಬರು ಉಡುಪಿ ಶಾಸಕ ರಘುಪತಿ ಭಟ್ ಅವರನ್ನು ತರಾಟೆಗೆ ತೆಗೆಕೊಂಡಿರುವ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದ್ದು, ಇದಕ್ಕೆ ಶಾಸಕ ರಘುಪತಿ ಭಟ್ ಪ್ರತಿಕ್ರಿಯಿಸಿ ಸ್ಪಷ್ಟನೆ ನೀಡಿದ್ದಾರೆ. ಈ ವೀಡಿಯೊದಲ್ಲಿ ಕಾಣಿಸಿಕೊಂಡಿರುವ ಉಡುಪಿಯ ಕೋಮಲ್, ನಾವು ಇಷ್ಟು ವರ್ಷಗಳಿಂದ ಟೋಲ್ ಕಟ್ಟುತ್ತಿದ್ದೇವೆ, ರಸ್ತೆ ತೆರಿಗೆ, ವಾಹನ ತೆರಿಗೆಗಳನ್ನು ಕಟ್ಟುತ್ತಿದ್ದೇವೆ. ಇದು ಯಾರ ಹೊಟ್ಟೆಗೆ ಮಣ್ಣು ಹಾಕಲು?, ನಾವು ಕೇಳಿದರೆ ರಸ್ತೆ ಮಾಡಿದ್ದೇವೆ, ಚರಂಡಿ ಮಾಡಿದ್ದೇವೆ

ಉಡುಪಿ: ರಸ್ತೆ ಅವ್ಯವಸ್ಥೆ ಕುರಿತು ಶಾಸಕ ರಘುಪತಿ ಭಟ್ ಗೆ ಯುವತಿಯಿಂದ ತರಾಟೆ – ವಿಡಿಯೋ ವೈರಲ್ Read More »

ಧರ್ಮಸ್ಥಳದಲ್ಲಿ ನಿರ್ಮಾಣಗೊಳ್ಳಲಿದೆ ಮಿನಿ ವಿಮಾನ ನಿಲ್ದಾಣ| 100 ಕೋಟಿ ವೆಚ್ಚದ ಯೋಜನೆಗೆ ಶೀಘ್ರದಲ್ಲೇ ಚಾಲನೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಅತ್ಯಧಿಕ ಭಕ್ತರು ಸಂದರ್ಶಿಸುವ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಿನಿ ವಿಮಾನ ನಿಲ್ದಾಣ ನಿರ್ಮಿಸಲಾಗುವುದು ಎಂದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ಬೆಳ್ತಂಗಡಿಯಲ್ಲಿ ಶನಿವಾರ 1500 ಫಲಾನುಭವಿಗಳಿಗೆ ವಸತಿ ಆದೇಶ ಪತ್ರ ವಿತರಣೆಗೊಳಿಸಿ ಅವರು ಮಾತನಾಡಿದ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಭಾಗದಲ್ಲಿ ನಾಲ್ಕು ಹೆಲಿಕಾಪ್ಟರ್‌ಗಳು ಏಕ ಕಾಲದಲ್ಲಿ ಲ್ಯಾಂಡಿಂಗ್ ಆಗಲು ಅವಕಾಶವಿರುವ ಲಘು ವಿಮಾನ ನಿಲ್ದಾಣ ನಿರ್ಮಿಸಲಾಗುವುದು, ರಾಜ್ಯಸಭಾ ಸದಸ್ಯ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತ್ತು ಶಾಸಕ

ಧರ್ಮಸ್ಥಳದಲ್ಲಿ ನಿರ್ಮಾಣಗೊಳ್ಳಲಿದೆ ಮಿನಿ ವಿಮಾನ ನಿಲ್ದಾಣ| 100 ಕೋಟಿ ವೆಚ್ಚದ ಯೋಜನೆಗೆ ಶೀಘ್ರದಲ್ಲೇ ಚಾಲನೆ Read More »

ವ್ಯಕ್ತಿಯ ರುಂಡ ಕತ್ತರಿಸಿ ಭೀಕರ ಹತ್ಯೆ

ಸಮಗ್ರ ನ್ಯೂಸ್: ವ್ಯಕ್ತಿಯೋರ್ವನ ರುಂಡವನ್ನು ಕತ್ತರಿಸಿ ಹತ್ಯೆ ಮಾಡಿದ ಘಟನೆ ಹಲಗಾ ಗ್ರಾಮದ ತಾರೀಹಾಳ ಕ್ರಾಸ್‌ನ ಜೈನ ಬಸದಿ ಬಳಿ ಶುಕ್ರವಾರ ನಡೆದಿದೆ. ಕೊಂಡಸಕೊಪ್ಪ ಗ್ರಾಮದ ಗದಗಯ್ಯ ಹಿರೇಮಠ(45) ಮೃತವ್ಯಕ್ತಿ. ದ್ವಿಚಕ್ರ ವಾಹನ ನಿಲ್ಲಿಸಿದ ಹಂತಕರು ಏಕಾಏಕಿ ಮಾರಕಾಸ್ತ್ರದಿಂದ ಹೊಡೆದಿದ್ದಾರೆ. ರುಂಡ ಕತ್ತರಿಸಿ ಭೀಕರವಾಗಿ ಹತ್ಯೆ ಮಾಡಿದ್ದಾರೆ. ನಂತರ ಅಲ್ಲಿಂದ ತೆರಲಿದ್ದಾರೆ. ಹಿರೇಬಾಗೇವಾಡಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಇನ್ಸಪೆಕ್ಟರ್ ವಿಜಯಕುಮಾರ ಸಿನ್ನೂರ, ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವ್ಯಕ್ತಿಯ ರುಂಡ ಕತ್ತರಿಸಿ ಭೀಕರ ಹತ್ಯೆ Read More »

ಮಂಗಳೂರು: “ಲಾಸ್ಟ್ ಬೆಂಚ್” ಪೋಸ್ಟರ್ ಬಿಡುಗಡೆ

ಸಮಗ್ರ ನ್ಯೂಸ್: ಎ.ಎಸ್. ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾದ ಆಶೀಕಾ ಸುವರ್ಣ ನಿರ್ಮಾಣದಲ್ಲಿ ಪ್ರಧಾನ್ ಎಂಪಿ ನಿರ್ದೇಶನದಲ್ಲಿ ತಯಾರಾದ ವಿಐಪೀಸ್ ಲಾಸ್ಟ್ ಬೆಂಚ್ ತುಳು-ಕನ್ನಡ ಸಿನಿಮಾದ ಪೋಸ್ಟರ್ ಮತ್ತು ಹಾಡಿನ ಬಿಡುಗಡೆ ಮಂಗಳೂರಿನ ಸಿಟಿ ಸೆಂಟರ್ ಮಾಲ್ ನಲ್ಲಿ ಜರಗಿತು. ಖ್ಯಾತ ನಿರ್ದೇಶಕ ಅನೂಪ್ ಭಂಡಾರಿ ಲಾಸ್ಟ್ ಬೆಂಚ್ ಸಿನಿಮಾದ ಪೋಸ್ಟರ್ ಬಿಡುಗಡೆ ಗೊಳಿಸಿದರು. ತುಳುವಿನಲ್ಲಿ ತಯಾರಾದ ದೊಡ್ಡ ಬಜೆಟ್ ನ ಸಿನಿಮಾ ಇದಾಗಿದ್ದು, ಕೋಸ್ಟಲ್ ವುಡ್ ನ ಖ್ಯಾತ ನಾಮರ ಜೊತೆಗೆ ಮೂವರು ನಾಯಕರು ಒಂದೇ ಸಿನಿಮಾದಲ್ಲಿ

ಮಂಗಳೂರು: “ಲಾಸ್ಟ್ ಬೆಂಚ್” ಪೋಸ್ಟರ್ ಬಿಡುಗಡೆ Read More »

ಕಾಂಗ್ರೆಸ್ ನಲ್ಲಿ ಪರ್ಯಾಯ ನಾಯಕರಿಲ್ಲ, ನನಗೆ ಯಾರೂ ಕಾಣಿಸುತ್ತಿಲ್ಲ – ಖರ್ಗೆ

ಸಮಗ್ರ ನ್ಯೂಸ್: ರಾಹುಲ್ ಗಾಂಧಿ ಅವರನ್ನು ಬಿಟ್ಟು ಬೇರೆ ಯಾರೂ ಕಾಂಗ್ರೆಸ್ ನಲ್ಲಿ ದೇಶ ಮಟ್ಟದಲ್ಲಿ ನಾಯಕನ ವರ್ಚಸ್ಸು, ಖ್ಯಾತಿ ಗಳಿಸಿರುವ ನಾಯಕ ಇಲ್ಲದ ಕಾರಣ ಅವರನ್ನು ಮತ್ತೆ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡಲು ಮನವೊಲಿಸಲಾಗುವುದು ಎಂದು ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ರಾಹುಲ್ ಗಾಂಧಿ ಬಿಟ್ಟರೆ ಯಾರಿದ್ದಾರೆ ಹೇಳಿ, ನನಗೆ ಬೇರೊಬ್ಬರು ಕಾಣಿಸುತ್ತಿಲ್ಲ ಎಂದು ಖರ್ಗೆ ಹೇಳಿದ್ದಾರೆ. ರಾಹುಲ್ ಗಾಂಧಿ ಅವರು ಮುಂದಾಳತ್ವ ವಹಿಸಿಕೊಳ್ಳಲು ಸಿದ್ಧರಿಲ್ಲ ಎಂಬ ವರದಿಗಳ ಕುರಿತು, ಖರ್ಗೆ ಅವರು “ಪಕ್ಷಕ್ಕಾಗಿ, ದೇಶಕ್ಕಾಗಿ,

ಕಾಂಗ್ರೆಸ್ ನಲ್ಲಿ ಪರ್ಯಾಯ ನಾಯಕರಿಲ್ಲ, ನನಗೆ ಯಾರೂ ಕಾಣಿಸುತ್ತಿಲ್ಲ – ಖರ್ಗೆ Read More »

ಅಂತೂ ರಸ್ತೆ ಗುಂಡಿ ಮುಚ್ಚಲು ಸಾರ್ವಜನಿಕರೇ ಮುಂದೆ ಬರಬೇಕಾಯ್ತು| ಡಾ. ಜ್ಞಾನೇಶ್ ಎನ್.ಎ ನೇತೃತ್ವದಲ್ಲಿ ಸುಳ್ಯದ ಗುಂಡಿಗಳಿಗೆ ತೇಪೆ

ಸಮಗ್ರ ನ್ಯೂಸ್: ಸುಳ್ಯ ನಗರದಲ್ಲಿ ರಸ್ತೆಯಲ್ಲಿ ಜನರಿಗೆ ಸಂಚಾರಕ್ಕೆ ತೀವ್ರ ತೊಂದರೆ ಆಗಿರುವ ಹೊಂಡಗಳನ್ನು ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ಮಾಜಿ ಪ್ರಾಂಶುಪಾಲ ಡಾ.ಎನ್.ಎ.ಜ್ಞಾನೇಶ್ ಅವರ ನೇತೃತ್ವದಲ್ಲಿ ತೇಪೆ ಹಾಕಲಾಗಿದೆ. ಈ ಮೂಲಕ ನ.ಪಂ ಗೆ ಆಗದ(!) ಕೆಲಸವನ್ನು ಸಾರ್ವಜನಿಕರು ಮಾಡಿದ್ದು ಶ್ಲಾಘನೆಗೆ ಕಾರಣವಾಗಿದೆ. ಸುಳ್ಯ ನಗರ ಶ್ರೀರಾಂ ಪೇಟೆಯಲ್ಲಿ ಜ್ಯೂನಿಯರ್ ಕಾಲೇಜು ಕ್ರಾಸ್ ರಸ್ತೆಯಲ್ಲಿ ಮತ್ತು ರಥ ಬೀದಿಯಲ್ಲಿ ನಿರ್ಮಾಣವಾದ ಹೊಂಡಕ್ಕೆ ಸಿಮೆಂಟ್ ಜಲ್ಲಿ ಮಿಕ್ಸ್ ಹಾಕಿ ಹೊಂಡ‌ ತುಂಬಿ ತೇಪೆ ಹಾಕಲಾಗಿದೆ. ಸುಳ್ಯ ನಗರದ ರಸ್ತೆಗಳಲ್ಲಿ

ಅಂತೂ ರಸ್ತೆ ಗುಂಡಿ ಮುಚ್ಚಲು ಸಾರ್ವಜನಿಕರೇ ಮುಂದೆ ಬರಬೇಕಾಯ್ತು| ಡಾ. ಜ್ಞಾನೇಶ್ ಎನ್.ಎ ನೇತೃತ್ವದಲ್ಲಿ ಸುಳ್ಯದ ಗುಂಡಿಗಳಿಗೆ ತೇಪೆ Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಎನ್ಐಎ ಜೊತೆ ಸಹಕರಿಸಲು ದ.ಕ ಜಿಲ್ಲೆಯ 9 ಮಂದಿ ಪೊಲೀಸರು ನೇಮಕ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯ ಬೆಳ್ಳಾರೆಯ ಯುವ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಆರೋಪಿಗಳನ್ನು ಬಂಧಿಸುವಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದು, ಇದೀಗ ಏನ್ಐಎ ಜೊತೆಗೆ ತನಿಖೆಗೆ ಸಹಕರಿಸಲು ಜಿಲ್ಲೆಯ 9 ಮಂದಿ ಪೊಲೀಸರನ್ನು ನೇಮಕ ಮಾಡಿ ಎಡಿಜಿಪಿ ಆದೇಶ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ) ಕೈಗೆತ್ತಿಕೊಂಡಿದೆ.ಎನ್ಐಎ ತನಿಖೆಗೆ ಸಹಕರಿಸಲು ಒಂದು ತಿಂಗಳವರೆಗೆ ಒಒಡಿ ಮೂಲಕ ಬೆಂಗಳೂರು ಎನ್ಐಎ ವಿಭಾಗದ ಅಧಿಕಾರಿಗಳ‌

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಎನ್ಐಎ ಜೊತೆ ಸಹಕರಿಸಲು ದ.ಕ ಜಿಲ್ಲೆಯ 9 ಮಂದಿ ಪೊಲೀಸರು ನೇಮಕ Read More »

ಮುರುಘಾ ಮಠದ ಶರಣರ ಮೇಲಿನ ಆರೋಪಕ್ಕೆ ಪ್ರತಿದೂರು

ಸಮಗ್ರ ನ್ಯೂಸ್: ಚಿತ್ರದುರ್ಗದ ಮುರುಘಾ ಮಠದ ಶರಣರ ಮೇಲಿನ ಕೇಸ್​​ಗೆ ಬಿಗ್‌ ಟ್ವಿಸ್ಟ್ ಸಿಕ್ಕಿದ್ದು, ಮುರುಘಾ ಶರಣರು, ವಾರ್ಡನ್‌ ಮೇಲಿನ ಮೈಸೂರಿನಲ್ಲಿ ದಾಖಲಾದ ಎಫ್​ಐಆರ್​ ನ 2 ನೇ ಆರೋಪಿ ರಶ್ಮಿ ಅವರು ಬಸವರಾಜನ್ ದಂಪತಿ ಮೇಲೆ ಪ್ರತಿ ದೂರು ದಾಖಲು ಮಾಡಿದ್ದಾರೆ. ಬೃಹನ್ಮಠದ ಮಾಜಿ ಆಡಳಿತಾಧಿಕಾರಿಯಾಗಿರುವ ಹಾಗೂ ಮಾಜಿ ಶಾಸಕ ಎಸ್​.ಕೆ ಬಸವರಾಜನ್‌ ಹಾಗೂ ಅವರ ಪತ್ನಿ ಸೌಭಾಗ್ಯ ವಿರುದ್ಧ ಅತ್ಯಾಚಾರಕ್ಕೆ ಯತ್ನ ಪ್ರಕರಣವನ್ನು ರಶ್ಮಿ ದಾಖಲು ಮಾಡಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಬಸವರಾಜನ್‌ ಹಾಗೂ

ಮುರುಘಾ ಮಠದ ಶರಣರ ಮೇಲಿನ ಆರೋಪಕ್ಕೆ ಪ್ರತಿದೂರು Read More »

ಇಂಜಿನಿಯರ್ ಯುವತಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ

ಸಮಗ್ರ ನ್ಯೂಸ್ : ಇಂಜಿನಿಯರ್ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಭುವನೇಶ್ವರದಲ್ಲಿ ನಡೆದಿದೆ. ಸ್ಥಳದಲ್ಲಿ ಡೆತ್ ನೋಟು ಸಿಕ್ಕಿದ್ದು, ಪ್ರೇಮ ವೈಫಲ್ಯದ ಬಗ್ಗೆ ಬರೆಯಲಾಗಿದೆ‌. ಶ್ವೇತಾ ಆತ್ಮಹತ್ಯೆ ಮಾಡಿಕೊಂಡ ಯುವತಿ. ಈಕೆ ಸ್ವತಃ ಉಸಿರು ಕಟ್ಟಿಸಿಕೊಂಡು‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ‌. ಘಟನೆ ಬಗ್ಗೆ ಈಕೆಯ ಪ್ರಿಯಕರ‌ ಸೌಮ್ಯಜಿತ್ ಮೇಲೆ‌ ಕುಟುಂಬಸ್ಥರು ದೂರು‌ ದಾಖಲಿಸಿದ್ದಾರೆ. ಶ್ವೇತಾ ಭುವನೇಶ್ವರದ ಪ್ರತಿಷ್ಠಿತ ಕಂಪೆನಿಯಲ್ಲಿ ಕೆಲಸ‌ ಮಾಡುತ್ತಿದ್ದರು. ಸೌಮ್ಯಜಿತ್ ನನ್ನು ಪ್ರೀತಿಸುತ್ತಿದ್ದು, ಆತ ಇದನ್ನೇ‌ ಬಂಡವಾಳವಾಗಿ ಬಳಸಿ ಆಕೆಯ ಖಾಸಗಿ ಚಿತ್ರ ತೆಗೆದು ಹಣಕ್ಕಾಗಿ

ಇಂಜಿನಿಯರ್ ಯುವತಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ Read More »