Ad Widget .

ಸರ್ಕಾರಿ ಆಸ್ಪತ್ರೆ ಯಡವಟ್ಟು; ಮಗುವನ್ನು ಹೊರತೆಗೆದು ಬೆಳವಣಿಗೆಯಾಗಿಲ್ಲವೆಂದು ಪುನಃ ಗರ್ಭದಟ್ಟಿದ್ದು ಹೊಲಿಗೆ

ಸಮಗ್ರ ನ್ಯೂಸ್: ಅಸ್ಸಾಂನ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಯಡವಟ್ಟು ಹೊಟ್ಟೆನೋವಿನಿಂದ ಬಳಲುತ್ತಿದ್ದ ಏಳು ತಿಂಗಳ ಗರ್ಭಿಣಿ ಅಸ್ಸಾಂನ ಬರಾಕ್ ಕಣಿವೆಯಲ್ಲಿರುವ ಕರೀಂಗಂಜ್ ಸಿವಿಲ್ ಆಸ್ಪತ್ರೆಗೆ ತೆರಳಿದ್ದರು.

Ad Widget . Ad Widget .

ಆಸ್ಪತ್ರೆಯ ಸ್ತ್ರೀರೋಗ ತಜ್ಞ ಡಾ.ಆಶಿಶ್ ಕುಮಾರ್ ಬಿಸ್ವಾಸ್ ಅವರು ಯಾವುದೇ ಪರೀಕ್ಷೆ ನಡೆಸದೆ 12 ದಿನಗಳ ಹಿಂದೆ ಆಸ್ಪತ್ರೆಗೆ ಬಂದಾಗ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ.

Ad Widget . Ad Widget .

ಆದರೆ ಭ್ರೂಣವು ಬೆಳವಣಿಗೆಯಾಗದಿರುವುದನ್ನು ಕಂಡು ಮತ್ತು ಗಾತ್ರದಲ್ಲಿ ತುಂಬಾ ಚಿಕ್ಕದಾಗಿದೆ ಎಂದು ತಿಳಿದ ತಕ್ಷಣ ಮತ್ತೆ ಭ್ರೂಣವನ್ನು ಗರ್ಭದೊಳಗೆ ಇರಿಸಿ ಹೊಲಿಗೆ ಹಾಕಿದ್ದಾರೆ.

ಬುಧವಾರದಂದು ಮಹಿಳೆಯ ಸ್ಥಿತಿ ಹದಗೆಟ್ಟ ನಂತರ ಅದೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಸ್ಥಳೀಯರು ಕುಟುಂಬ ಸದಸ್ಯರೊಂದಿಗೆ ಪ್ರತಿಭಟನೆ ನಡೆಸಿದ್ದಾರೆ.

Leave a Comment

Your email address will not be published. Required fields are marked *