Ad Widget .

ಕೊಟ್ಟಿಗೆಹಾರ: ಮಂಗಳೂರಿಗೆ ಪ್ರಧಾನಿ ಭೇಟಿ ಹಿನ್ನೆಲೆ ಬಸ್ ಸಂಚಾರ ಸ್ಥಗಿತ, ಸಾರ್ವಜನಿಕರು ಪರದಾಟ

ಕೊಟ್ಟಿಗೆಹಾರ: ಮಂಗಳೂರಿಗೆ ಪ್ರಧಾನಿ ನದೆಂದ್ರ ಮೋದಿ ಭೇಟಿ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಮಾರ್ಗದಿಂದ ಮಂಗಳೂರು ಮಾರ್ಗ-ಮಂಗಳೂರು ಮಾರ್ಗದಿಂದ ಚಿಕ್ಕಮಗಳೂರು ಬರುವ KSRTC ಬಸ್ ಸಂಚಾರ ಸ್ಥಗಿತಗೊಂಡ ಹಿನ್ನಲೆ ಸಾರ್ವಜನಿಕರು ಪರದಾಡುವಂತಾಗಿದೆ.

Ad Widget . Ad Widget .

ಚಿಕ್ಕಮಗಳೂರು ಮೂಡಿಗೆರೆ ಕೊಟ್ಟಿಗೆಹಾರ ಮಾರ್ಗದಿಂದ ಸಂಚರಿಸುವ KSRTC ಬಸ್ಸುಗಳು ಬೆಳೆಗ್ಗೆ 6 ರಿಂದ ಸ್ಥಗಿತಗೊಳಿಸಲಾಗಿದೆ. ಇದರಿಂದ ಸಾರ್ವಜನಿಕರು, ರೋಗಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಬಸ್ ನಿಲ್ದಾಣದಲ್ಲಿ ಕಾಯುವ ಪರಿಸ್ಥಿತಿ ಉಂಟಾಗಿದೆ.

Ad Widget . Ad Widget .

ಚಿಕ್ಕಮಗಳೂರು ಕೆ.ಎಸ್.ಆರ್.ಟಿ.ಸಿ ಹಿರಿಯ ಅಧಿಕಾರಿಗಳು ಯಾವುದೇ ಪ್ರಕಟಣೆಯಲ್ಲಿ ತಿಳಿಸಿಲ್ಲ ಎಂದು ಪ್ರಯಾಣಿಕರು ಅವರ ಮೇಲೆ ಹಿಡಿ ಶಾಪ ಹಾಕಿ ಮನೆಗೆ ತೆರಳಿದ ಘಟನೆಯು ನಡೆದಿದೆ.

Leave a Comment

Your email address will not be published. Required fields are marked *