Ad Widget .

ಮುರುಘಾ ಶ್ರೀ ಲೈಂಗಿಕ ಕಿರುಕುಳ ಆರೋಪದ ಎರಡನೇ ಆರೋಪಿ ಬಂಧನ

ಮುರುಘಾ ಶ್ರೀಗಳಿಂದ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ಸಂಬಂಧಿಸಿ 2ನೇ ಆರೋಪಿ ವಾರ್ಡನ್‌ ರಶ್ಮಿಯನ್ನು ಪೊಲೀಸರು ಬಂಧಿಸಿದ್ದಾರೆ.

Ad Widget . Ad Widget .

ಮುರುಘಾ ಶ್ರೀಗಳು ಸೇರಿದಂತೆ ಮೂವರು ಆರೋಪಿಗಳ ವಿರುದ್ಧ ಪೋಕ್ಸೋ, ಸುಮೋಟೋ ಕೇಸ್, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಇನ್ನು ಪೊಲೀಸರ ಬಂಧನದಲ್ಲಿರುವ ಮುರುಘಾ ಶ್ರೀಗಳ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯ ಐಸಿಯು ವಾರ್ಡ್‌ಗೆ ಕರೆದೊಯ್ಯಲಾಗಿದೆ.

Ad Widget . Ad Widget .

A- 2 ಲೇಡಿ ವಾರ್ಡನ್ ರಶ್ಮಿಯನ್ನು ವಶಕ್ಕೆ ಪಡೆದಿದ್ದ ಪೊಲೀಸರು ಸಾಂತ್ವನ ಕೇಂದ್ರದಲ್ಲಿರಿಸಿದ್ದರು. ಸದ್ಯ A-3 ಮಠದ ಉತ್ತರಾಧಿಕಾರಿ ಬಸವಾದಿತ್ಯ, A-4 ಮಠದ ಕಾರ್ಯದರ್ಶಿ ಪರಮಶಿವಯ್ಯ, A-5 ವಕೀಲ ಗಂಗಾಧರಯ್ಯ ನಾಪತ್ತೆಯಾಗಿದ್ದಾರೆ. ಆರೋಪಿ ರಶ್ಮಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ವೈದ್ಯಕೀಯ ತಪಾಸಣೆಗೆ ಕರೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ.

Leave a Comment

Your email address will not be published. Required fields are marked *