Ad Widget .

ಗಣೇಶನ ವಿಸರ್ಜನೆ ಹಿನ್ನೆಲೆ| 2 ದಿನ ಮದ್ಯ ಮಾರಾಟ ನಿಷೇಧ

ಸಮಗ್ರ ನ್ಯೂಸ್: ಗಣೇಶ ವಿಸರ್ಜನೆ ಹಿನ್ನೆಲೆಯಲ್ಲಿ ಸೆ.3 ರಿಂದ ಎರಡು ದಿನಗಳ ಕಾಲ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.

Ad Widget . Ad Widget .

ಸೆಪ್ಟಂಬರ್ 3ರ ಸಂಜೆ 6 ಗಂಟೆಯಿಂದ ಸೆಪ್ಟಂಬರ್ 5ರ ಬೆಳಿಗ್ಗೆ 6 ಗಂಟೆರೆಗೂ ಸೂಕ್ಷ್ಮ, ಅತಿಸೂಕ್ಷ್ಮ ಪ್ರದೇಶಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸಿ.ಎಚ್ ಪ್ರತಾಪ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.

Ad Widget . Ad Widget .

ಬೆಂಗಳೂರಿನ ನಾಳೆ ವಿದ್ಯಾರಣ್ಯಪುರ, ಯಲಹಂಕ, ಯಲಹಂಕ ನ್ಯೂಟೌನ್, ಕೊಡಿಗೆಹಳ್ಳಿ, ಕೆಜಿ ಹಳ್ಳಿ, ಗೋವಿಂದಪುರ, ಡಿಜೆ ಹಳ್ಳಿ, ಬಾಣಸವಾಡಿ, ಕಮರ್ಷಿಯಲ್ ಸ್ಟ್ರೀಟ್‌, ಶಿವಾಜಿನಗರ, ಭಾರತಿನಗರ, ಪುಲಿಕೇಶಿನಗರ, ಹಲಸೂರು ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *