ಖ್ಯಾತ ಭಾಷಾ ವಿಜ್ಞಾನಿ ಹಾಗೂ ಸಾಹಿತಿ ಪ್ರೊ.ಕೋಡಿ ಕುಶಾಲಪ್ಪ ಗೌಡ ವಿಧಿವಶ

ಸಮಗ್ರ ನ್ಯೂಸ್ : ಖ್ಯಾತ ಭಾಷಾ ವಿಜ್ಞಾನಿ ಹಾಗೂ ಸಾಹಿತಿ ಪ್ರೊ. ಕೋಡಿ ಕುಶಾಲಪ್ಪ ಗೌಡ(92ವ) ಅವರು ಸೆ.29ರಂದು ರಾತ್ರಿ ಪುತ್ತೂರಿನ ಮಗಳು ಮಾಲಿನಿ ಅವರ ಮನೆಯಲ್ಲಿ ನಿಧನರಾಗಿದ್ದಾರೆ.

Ad Widget ... ..

ಪುತ್ತೂರಿನಲ್ಲಿ ಮಗಳ ಮನೆಯಲ್ಲಿದ್ದ ಅವರನ್ನು ತೀವ್ರ ಅಸ್ವಸ್ಥರಾದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Ad Widget

ಅಲ್ಲಿ ರಾತ್ರಿ 10.30 ರ ವೇಳೆಗೆ ಕೊನೆಯುಸಿರೆಳೆದರೆಂದು ತಿಳಿದುಬಂದಿದೆ.

ಅವರ ಪಾರ್ಥಿವ ಶರೀರವನ್ನು ಸುಳ್ಯದ ಜಟ್ಟಿಪಳ್ಳದಲ್ಲಿರುವ ಅವರ ಮನೆಗೆ ಕೊಂಡೊಯ್ಯಲಾಗಿದೆ.

Leave a Comment

Your email address will not be published. Required fields are marked *