Ad Widget .

ಮಂಗಳೂರು: ಪೊಲೀಸ್ ಇಲಾಖೆಯ ಗೀತಾ ಇನ್ನಿಲ್ಲ

ಸಮಗ್ರ ನ್ಯೂಸ್: ಪೊಲೀಸ್ ಇಲಾಖೆಯಲ್ಲಿ ಕಳೆದ 11 ವರ್ಷದಿಂದ ಕರ್ತವ್ಯದಲ್ಲಿದ್ದ ಗೀತಾ ಎಂಬ ಹೆಸರಿನ ಶ್ವಾನ ಶನಿವಾರ ಸಾವಿಗೀಡಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Ad Widget . Ad Widget .

ಲ್ಯಾಬ್ರಡಾರ್ ರಿಟ್ರೀವರ್ ಎಂಬ ತಳಿಯ ಈ ಶ್ವಾನವು 2011 ರಲ್ಲಿ ಮೇ 21ರಂದು ಜನಿಸಿದ್ದು, ಅದೇ ವರ್ಷದ ಆಗಸ್ಟ್ 19ರಂದು ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡಿತ್ತು.

Ad Widget . Ad Widget .

Leave a Comment

Your email address will not be published. Required fields are marked *