Ad Widget .

ಇಬ್ಬರು ಮಕ್ಕಳಿಗೆ ವಿಷ ಕುಡಿಸಿ, ತಾನು ಸೇವಿಸಿ ತಾಯಿ ಆತ್ಮಹತ್ಯೆ

ಸಮಗ್ರ ನ್ಯೂಸ್ : ಇಬ್ಬರು ಮಕ್ಕಳಿಗೆ ವಿಷ ಕುಡಿಸಿ, ತಾನು ವಿಷ ಸೇವಿಸಿ ತಾಯಿ ಆತ್ಮಹತ್ಯೆ ಮಾಡಿದ ಘಟನೆಯೊಂದು ಹೊಸಪಾಳ್ಯ ಗ್ರಾಮದಲ್ಲಿ ನಡೆದಿದೆ.

Ad Widget . Ad Widget .

ರೈತ ಮುಖಂಡ ಲೋಕೇಶ್ ಅವರ ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳು ತಮ್ಮ ಜಮೀನಿನಲ್ಲಿ ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Ad Widget . Ad Widget .


ತಾಯಿ ರೂಪ(38) ಮಕ್ಕಳಾದ ಹರ್ಷಿತಾ(6), ಸ್ಪೂರ್ತಿ (4) ಸಾವನ್ನಪ್ಪಿದ್ದಾರೆ.

Leave a Comment

Your email address will not be published. Required fields are marked *