Ad Widget .

ವೈದ್ಯಕೀಯ ಶಿಕ್ಷಣ ಕ್ಕಾಗಿ ಅರ್ಜಿ ಆಹ್ವಾನ

ಚಿತ್ರದುರ್ಗ : 2022-23ನೇ ಸಾಲಿನ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಶಿಕ್ಷಣಕ್ಕಾಗಿ ನೀಟ್ ಅರ್ಹತಾ ಪರೀಕ್ಷೆಯಲ್ಲಿ ಅರ್ಹತೆಯನ್ನು ಪಡೆದ ಮಾಜಿ ಸೈನಿಕರು ಮತ್ತು ಮಾಜಿ ಸೈನಿಕರ ಅವಲಂಬಿತರ ಮಕ್ಕಳು “ಕೇಂದ್ರೀಯ ಸೈನಿಕ ಮಂಡಳಿ” ಮುಖಾಂತರ ವಿತರಿಸಲಾಗುವ ಸೀಟುಗಳನ್ನು ಪಡೆಯಲಿಚ್ಚಿಸುವವರು, ನೀಟ್ ಅರ್ಹತಾ ಪರೀಕ್ಷೆಯ ಫಲಿತಾಂಶದ 20 ದಿನಗಳೊಳಗಾಗಿ ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಮಾಜಿ ಸೈನಿಕ ಅರ್ಹತಾ ಪ್ರಮಾಣ ಪತ್ರ ಪಡೆದು, ಇಲಾಖೆಯ ನಿರ್ದೇಶನಾಲಯದಿಂದ ಮೇಲು ರುಜು ಪಡೆದ ನಂತರ ಆನ್‍ಲೈನ್ ಮೂಲಕ ಕೆ.ಎಸ್.ಬಿ ಜಾಲತಾಣದಲ್ಲಿ www.ksb.gov.in ಸಂಬಂದಿತ ಅವಶ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

Ad Widget . Ad Widget .

ಹೆಚ್ಚಿನ ಮಾಹಿತಿಗಾಗಿ ಕೆ.ಎಸ್.ಬಿ ಜಾಲತಾಣದಲ್ಲಿ ವಿವರವಾಗಿ ಮಾಹಿತಿಯನ್ನು ಪಡೆಯಬಹುದಾಗಿದೆ ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Ad Widget . Ad Widget .

Leave a Comment

Your email address will not be published. Required fields are marked *