ಇಂದು ಯಾವ ರಾಜ್ಯಗಳಲ್ಲಿ ಮಳೆ? ಇಲ್ಲಿದೆ ಫುಲ್ ಡೀಟೈಲ್ಸ್

ಸಮಗ್ರ ನ್ಯೂಸ್: ಇಂದು ಕರ್ನಾಟಕ, ಗೋವಾ, ಕೇರಳ ಮತ್ತು ಲಕ್ಷದ್ವೀಪದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಕೂಡ ಭಾರೀ ಮಳೆಯನ್ನು ನಿರೀಕ್ಷಿಸಲಾಗಿದೆ.

Ad Widget ... ..

ಸಿಕ್ಕಿಂ, ಪಶ್ಚಿಮ ಬಂಗಾಳ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಜಾರ್ಖಂಡ್, ಛತ್ತೀಸ್‌ಗಢ, ಒಡಿಶಾ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ ಮತ್ತು ತಮಿಳುನಾಡುಗಳಲ್ಲಿ ಸಾಕಷ್ಟು ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ. ಬಿಹಾರ ಮತ್ತು ಮಧ್ಯಪ್ರದೇಶದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

Ad Widget

ಲಡಾಖ್, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ, ಉತ್ತರ ಪ್ರದೇಶ ಮತ್ತು ಗುಜರಾತ್‌ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಪಂಜಾಬ್, ಹರಿಯಾಣ ಮತ್ತು ರಾಜಸ್ಥಾನದಲ್ಲಿ ಒಣಹವೆಯಾಗುವ ಸಾಧ್ಯತೆ ಇದೆ.

Leave a Comment

Your email address will not be published. Required fields are marked *