ಮೂರುವರೆ ವರ್ಷದ ಮಗುವಿಗೆ ಬೆಂಕಿ ಹಚ್ಚಿ ಅಮಾನವೀಯ ಕೃತ್ಯ ಎಸಗಿದ ತಾಯಿ

ಸಮಗ್ರ ನ್ಯೂಸ್: ಮೂರೂವರೆ ವರ್ಷದ ಮಗುವಿಗೆ ಬೆಂಕಿ ಹಚ್ಚಿದ ಘಟನೆಯೊಂದು ಪಂಜಾಬ್ ನಲ್ಲಿ ನಡೆದಿದೆ.

Ad Widget ... ..

ಪತಿಯೊಂದಿಗೆ ಭಿನ್ನಾಭಿಪ್ರಾಯಗಳಿದ್ದ ಕಾರಣ ಮಹಿಳೆ ತವರಿನಲ್ಲಿ ಕಳೆದ ಎರಡು ವರ್ಷಗಳಿಂದ ವಾಸ್ತವ್ಯವಿದ್ದಳು. ಕೌಟುಂಬಿಕ ಕಲಹದಿಂದಾಗಿ ಆಕೆ ಖಿನ್ನತೆಗೊಳಗಾಗಿದ್ದಳು.

Ad Widget

ಇದೀಗ ಮಗು ಒಂದೇ ಸಮ ಅಳುತ್ತಿದ್ದುದನ್ನು ನೋಡಿ ಹತಾಶೆಯಿಂದ ಬೆಂಕಿ ಹಚ್ಚಿದ್ದಾಳೆ. ಇದೀಗ ಮಗು ಸಾವು-ಬದುಕಿನ ಮಧ್ಯೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ. ತಾಯಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Leave a Comment

Your email address will not be published. Required fields are marked *