Ad Widget .

ಸುಳ್ಯ: ಆಕಸ್ಮಿಕ ಬೆಂಕಿ ಅವಘಡದಲ್ಲಿ ವ್ಯಕ್ತಿ ಸಾವು

ಸಮಗ್ರ ನ್ಯೂಸ್: ಆಕಸ್ಮಿಕವಾಗಿ ಬೆಂಕಿ ತಗುಲಿ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದಲ್ಲಿ ಸಂಭವಿಸಿದೆ.

Ad Widget . Ad Widget .

ಮೃತರನ್ನು ಸುಧಾಕರ್(45) ಎಂದು ಗುರುತಿಸಲಾಗಿದೆ. ದೇವರಿಗೆ ಹಚ್ಚಿದ್ದ ದೀಪ ಸುಧಾಕರವರು ಮಲಗಿದ್ದ ಹಾಸಿಗೆಗೆ ತಗುಲಿ ಬೆಂಕಿ ಹಚ್ಚಿ ಕೊಂಡಿದೆ. ಈ ವೇಳೆ ಮನೆಯಲ್ಲಿ ಯಾರು ಇಲ್ಲದೆ ಮತ್ತು ಸುಧಾಕರವರು ಅನಾರೋಗ್ಯದಿಂದ ಕಾರಣ ಎದ್ದು ಓಡಾಡಲು ಸಾದ್ಯವಾಗದೆ ಬೆಂಕಿ ಅವರ ದೆಹಕ್ಕೂ ತಗುಲಿ ಸಾವನಪ್ಪಿದ್ದಾರೆ ಎನ್ನಲಾಗಿದೆ.

Ad Widget . Ad Widget .

ಈ ಬಗ್ಗೆ ಬೆಳ್ಳಾರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Comment

Your email address will not be published. Required fields are marked *