Ad Widget .

ನೀಟ್ ಯುಜಿ ಪರೀಕ್ಷೆ ಯಲ್ಲಿ ಫೇಲ್; ನೇಣು ಬಿಗಿದು ಆತ್ಮಹತ್ಯೆಗೆ ಶರಣು

ಸಮಗ್ರ ನ್ಯೂಸ್ : ಬಹುನಿರೀಕ್ಷಿತ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ನೀಟ್​) ಫಲಿತಾಂಶ ಪ್ರಕಟಗೊಂಡಿದ್ದು, 9.93 ಲಕ್ಷ ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ.

Ad Widget . Ad Widget .

ಈ ಪರೀಕ್ಷೆಯಲ್ಲಿ ಫೇಲ್​ ಆದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದ ಘಟನೆಯೊಂದು ತಮಿಳುನಾಡಿನ ತಿರುವಳ್ಳೂರ್​​​​ನ ಇಂದಿರಾ ನಗರದಲ್ಲಿ ನಡೆದಿದೆ.

Ad Widget . Ad Widget .

19 ವರ್ಷದ ವಿದ್ಯಾರ್ಥಿನಿ ಫಲಿತಾಂಶದಿಂದ ನೊಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಮೃತಳನ್ನು ಲಕ್ಷಣ ಸ್ವೇಧ ಎಂದು ಗುರುತಿಸಲಾಗಿದೆ. ಬಾಲಕಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವೈದ್ಯಕೀಯ ಕಾಲೇಜಿ​​ಗೆ ರವಾನಿಸಲಾಗಿದೆ.

Leave a Comment

Your email address will not be published. Required fields are marked *